33 ನೇ ಕದ್ರಿ ದಕ್ಷಿಣ ವಾರ್ಡ್ ನಿಂದ ಮೇವಿಸ್ ರೊಡ್ರಿಗ್ರಸ್ ಪರವಾಗಿ ಮತಯಾಚನೆ

ಮಂಗಳೂರು: ಮಹಾನಗರ ಪಾಲಿಕೆ ಯ 33 ನೇ ಕದ್ರಿ ದಕ್ಷಿಣ ವಾರ್ಡ್ ನಿಂದ ಮೇವಿಸ್ ರೊಡ್ರಿಗ್ರಸ್ ಹಲವೆಡೆ ಪ್ರಚಾರ ನಡೆಸಿ ಮತ ಯಾಚಿಸಿದರು. ಶಾಲಾ ದಿನದಿಂದಲೆ ನಾಯಕತ್ವದ…

ನೇತ್ರ ತಜ್ಞ ಡಾ. ಸಂಪತ್‌ ಕುಮಾರ್‌ ನಿಧನ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞ ಡಾ. ಸಂಪತ್‌ ಕುಮಾರ್‌ ಮಂಗಳವಾರ ಹೃದಯಾಘಾತದಿಂದ ನಿಧನ ರಾದರು. ಡಾ. ಸಂಪತ್‌ ಕುಮಾರ್‌ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.…

ಮಾಣಿ ಆ.ಕೇ.ಕ್ಕೆ ಶಾಸಕರ ಭೇಟಿ

ಬಂಟ್ವಾಳ: ಮಾಣಿ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಂಗಳವಾರ ಹಠಾತ್ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯಲ್ಲಿ…

ನ.8 ರಂದು ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಸಚಿವ ಈಶ್ವರಪ್ಪರಿಂದ ಉದ್ಘಾಟನೆ

ಬಂಟ್ವಾಳ: ಆರು ಗ್ರಾಮ ವ್ಯಾಪ್ತಿಯ ಸರ್ವಋತು ಜಲಪೂರಣ ೧೯.೧೮ ಕೋಟಿ ರೂ. ವೆಚ್ಚದ ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ನ.8 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಬಂಟ್ವಾಳ…

ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಾ ಆರ್ ಶೆಟ್ಟಿ ಮನೆ ಮನೆಗಳಿಗೆ ಭೇಟಿ ನೀಡಿ ಮತ ಯಾಚನೆ

ವಾಮಂಜೂರು : ಮಂಗಳೂರು ನಗರ ಪಾಲಿಕೆಯ ೨೦ನೇ ತಿರುವೈಲು ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಪ್ರತಿಭಾ ಆರ್ ಶೆಟ್ಟಿ ಹಾಗೂ ಕಾರ್ಯಕರ್ತರು ಮಂಗಳವಾರ ವಾಮಂಜೂರು ಚೆಕ್‌ಪೋಸ್ಟ್ ಹಾಗೂ ಒಳ…

ಫಲ್ಗುಣಿ ತೆಂಗು ಉತ್ಫಾದಕರ ಸೌಹಾರ್ದ ಸೊಸೈಟಿ ಇದರ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ

ಅಮ್ಮುಂಜೆ : ಫಲ್ಗುಣಿ ತೆಂಗು ಉತ್ಫಾದಕರ ಸೌಹಾರ್ದ ಸೊಸೈಟಿ(ರಿ) ಕರಿಯಂಗಳ ಗ್ರಾಮ ಬಡಗಬೆಳ್ಳುರು ಗ್ರಾಮ ಅಮ್ಮುಂಜೆ ಗ್ರಾಮ ಇದರ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಸಭೆಯಲ್ಲಿ 2019-20…

ತುಳು ಕನ್ನಡ ಎರಡು ಭಾಷೆಯಲ್ಲಿ ಶಕಲಕ ಬೂ0 ಬೂ0

ಕೈಕಂಬ:ಕೆಲ ವರ್ಷಗಳ ಹಿ೦ದೆ ಪ್ರಸಾರವಾಗುತ್ತಿದ್ದ ಸುಪ್ರಸಿದ್ಧ ‘ಶಕಲಕ ಬೂಂ ಬೂಂ’ ಎ೦ಬ ಶೋ ಎಲ್ಲರಿಗೂ ನೆನಪಿರಲೇಬೇಕು ಅಲ್ವಾ..ಇದೇ ಹೆಸರಿನ ಚಿತ್ರವೊಂದು ತುಳುನಾಡಿನಲ್ಲಿ ಸದ್ದಿಲ್ಲದೆ ಸೆಟ್ಟೇರಲು ಸಿದ್ದವಾಗಿದೆ. ಶ್ರೀಶಾ…

ಕನ್ನಡ ರಾಜ್ಯೋತ್ಸವವನ್ನು ದೀಪ ಬೆಳಗಿಸಿ ಆಚರನೆ

ಸಾಲೆತ್ತೂರು : ಸಾಲೆತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನವಾಗಿ ದೀಪ ಬೆಳಗಿ ಹಣತೆಗಳನ್ನು ಹಚ್ಚುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು…

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಮುತ್ತೂರಿನ ಪ್ರೀತಿ ಆಯ್ಕೆ

ಮುತ್ತೂರು: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರೀತಿ ಇವರು ಇತ್ತೀಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ…

ಆರ್‌ಸಿಇಪಿ ಒಪ್ಪಂದ ವಿರೋಧಿಸಿ ರೈತ ಹಾಗೂ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಹಾಗೂ…

ದ.ಕ.ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ

ಬಂಟ್ವಾಳ : ಸ್ಪರ್ಧೆಯನ್ನು ಕೇವಲ ವೇದಿಕೆಗೆ ಸೀಮಿತವಾಗಿರಿಸದೇ ಬದುಕಿನ ಸ್ಪರ್ಧೆಯಲ್ಲೂ ಗೆಲ್ಲುವ ಇಚ್ಛಾಶಕ್ತಿಯನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ರಾಜ್ಯ…

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಂಟ್ವಾಳ, : ಕ್ರೀಡೆಯು ಸಮಾಜದಲ್ಲಿ ಶಾಂತಿ-ಸಹಬಾಳ್ವೆಯನ್ನು ಬೆಳೆಸುತ್ತಿದ್ದು, ಯುವ ಜನಾಂಗ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಂಘ-ಸAಸ್ಥೆಗಳು ಕ್ರೀಡೆಗೆ ಹೆಚ್ಚಿನ…

ಶ್ರೀ ಸೋಮೇಶ್ವರ ದೇವಳದ ಜೀರ್ಣೋದ್ದಾರ ಕಾರ್ಯಕ್ಕೆ ಗಾಳದ ಕೊಂಕಣಿ ಸಮಾಜದಿಂದ ಧನಸಹಾಯ ಚೆಕ್ ಹಸ್ತಾಂತರ

ಉಳ್ಳಾಲ: ಇಲ್ಲಿನ ಶ್ರೀಕ್ಷೇತ್ರ ಸೋಮೇಶ್ವರ ದೇವಸ್ಸಾನದ ಜೀರ್ಣೋದ್ದಾರ ಕಾರ್ಯಕ್ಕೆ ಗಾಳದ ಕೊಂಕಣಿ ಸಮುದಾಯದ ಪರವಾಗಿ ಒಂದು ಲಕ್ಷ ರೂ.ವಿನ ಧನಸಹಾಯದ ಚೆಕ್ ನ್ನು ಸೋಮವಾರ ದೇವಳದ ಜೀರ್ಣೋದ್ದಾರ…

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ಷಢಾಧಾರ ಪ್ರತಿಷ್ಠೆ

ಬಂಟ್ವಾಳ: ಪುರಾಣ ಪ್ರಸಿದ್ಧ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು ೨ ಕೋ. ರೂ ವೆಚ್ಚದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಆ…