ಕಲ್ಲಡ್ಕ ಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಪಾಣೆಮಂಗಳೂರಿನ ಶಾರದಾ ಪೌಢಶಾಲೆಯಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 7 ಪ್ರಥಮ,…

ರೋಗಿಗಳ ಆರೋಗ್ಯ ವಿಚಾರಿಸಿದ ಜಿಪಂ ಸದಸ್ಯರು

ಬಂಟ್ವಾಳ: ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಕಾವು ಅನಿತಾ ಹೇಮನಾಥ್ ಶೆಟ್ಟಿ ಅವರನ್ನೊಳಗೊಂಡ ಜನಪ್ರತಿನಿಧಿಗಳ ನಿಯೋಗ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.…

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದಿಂದ ಸ್ಪರ್ಧೆ

ಮಂಗಳೂರು : ಸ್ವಚ್ಚ, ಪ್ರಾಮಾಣಿಕ ಹಾಗು ಜನಪರ ರಾಜಕಾರಣಕ್ಕಾಗಿ ಸ್ಥಾಪಿಸಲ್ಪಟ್ಟಿರುವ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಚುನಾವಣಾ ಆಯೋಗದೊಂದಿಗೆ ನೊಂದಣಿಯಾಗಿದ್ದು, ಆಗಸ್ಟ್ 10, 2019ರಂದು ಬೆಂಗಳೂರಿನಲ್ಲಿ ಪಕ್ಷವನ್ನು…

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷದಿಂದ ಸ್ಪರ್ಧೆ

ಸ್ವಚ್ಚ, ಪ್ರಾಮಾಣಿಕ ಹಾಗು ಜನಪರ ರಾಜಕಾರಣಕ್ಕಾಗಿ ಸ್ಥಾಪಿಸಲ್ಪಟ್ಟಿರುವ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಚುನಾವಣಾ ಆಯೋಗದೊಂದಿಗೆ ನೊಂದಣಿಯಾಗಿದ್ದು, ಆಗಸ್ಟ್ 10, 2019ರಂದು ಬೆಂಗಳೂರಿನಲ್ಲಿ ಪಕ್ಷವನ್ನು ಉದ್ಘಾಟಿಸಲಾಯಿತು. ಎಲ್ಲರಿಗೂ…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನದಲ್ಲಿ ದೀಪಾವಳಿ ಸಂದರ್ಭ ಯಾವುದೇ ಪಟಾಕಿ ಸಿಡಿಸದೆ ಸಾಂಪ್ರದಾಯಕವಾಗಿ ಆಶ್ರಮದ ಮಕ್ಕಳಿಂದ ಬೃಹತ್ ಗಾತ್ರದ 560 ಹಣತೆಯಿಂದ ಓಂಕಾರವನ್ನು ರಚಿಸಿ ದೀಪ ಹಚ್ಚಿ ಓಂಕಾರದೊಂದಿಗೆ…

ಬಡಗಬೆಳ್ಳೂರು ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ

ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಹಿರಿಯಪ್ರಾಥಮಿಕ ಶಾಲೆಯ ಶತಮಾನೋತ್ಸವದ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸವು ಅ.30ರಂದು ಬುಧವಾರ ನೆರವೇರಿತು. ಕಾವೇಶ್ವರ ದೇವಸ್ಥಾನದ ಅರ್ಚಕ ಪ್ರಕಾಶ್ ಭಟ್ ಪೂಜಾವಿಧಿವಿಧಾನಗಳನ್ನು ನೆರವೇರಿಸಿದರು.…

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷ ಗ್ರಾಮ ಸಭೆ

ಕೈಕಂಬ :ಮಂಗಳೂರು ತಾಲೂಕು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮಗಳಿಗೆ ಸಂಬಂಧಿಸಿದಂತೆ 2020-21 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆ (ಜನರ…

ಕರ್ನಾಟಕ ರಾಷ್ಟ್ರ ಸಮಿತಿ” ಪತ್ರಿಕಾಗೋಷ್ಠಿ

ಮಂಗಳೂರು: ಪತ್ರಿಕಾಗೋಷ್ಠಿ “ಕರ್ನಾಟಕ ರಾಷ್ಟ್ರ ಸಮಿತಿ” ಪಕ್ಷವು ಮಂಗಳೂರು ಮಹಾ ನಗರ ಪಾಲಿಕಾ ವಾರ್ಡುಗಳಲ್ಲಿ ಸ್ಪರ್ಧಿಸುತ್ತಿದ್ದು ಆ ಪ್ರ ಯುಕ್ತ ಅ.30ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ…

ಅಶ್ರಮ ಶಾಲೆಯಲ್ಲಿ ದೀಪಾವಳಿ ಆಚರಣೆ

ಬಂಟ್ವಾಳ: ಸಾಲು ಸಾಲು ಹಣತೆ, ಮೊಂಬತ್ತಿಯ ಬೆಳಕು… ಕೈಯಲ್ಲಿ ನಕ್ಷತ್ರ ಕಡ್ಡಿ ಹಿಡಿದು, ಚಿನಕುರುಳಿ ಸಿಡಿಸುತ್ತಾ, ದೀಪದ ಬೆಳಕಿನಲಿ ಓಡಾಡುತ್ತಾ ಪುಟಾಣಿಗಳು ಸಂಭ್ರಮ ಪಡುತ್ತಿದ್ದರೆ ನೋಡುಗರ ಮನಸ್ಸಿನಲ್ಲಿ…

ಅಂಗನವಾಡಿ ಕಾರ್ಯ ಕರ್ತೆಗೆ ಸನ್ಮಾನ

ಬಂಟ್ವಾಳ: , ಅನಂತಾಡಿ ಕ್ರಿಕೆಟ್ ಕ್ಲಬ್ ನ ಅಶ್ರಯದಲ್ಲಿ ನಡೆದ ದೀಪಾವಳಿ ಹಬ್ಬದ ಕ್ರೀಡಾಕೂಟದಲ್ಲಿ ಬಾಬನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 28 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ…

ಸಜೀಪ :ಸುಂದರೀಕರಣ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಮಂಗಳೂರು ಕ್ಷೇತ್ರದ ಸಜೀಪನಡು ಗ್ರಾಮದ ಜಂಕ್ಷನ್ ನಿಂದ ಹೊಳೆಬದಿಯವರೆಗಿನ ಸುಮಾರು ೧.೨೫ ಕಿಲೋಮೀಟರ್ ರಸ್ತೆಯನ್ನು 2.10ಲಕ್ಷ ವೆಚ್ಚದಲ್ಲಿ ಗ್ರಾಮ ಸುಂದರೀಕರಣಗೊಳಿಸುವ ಕಾಮಗಾರಿಗೆ ಶಾಸಕ ಯು.ಟಿ. ಖಾದರ್…

ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ : ದೀಪಾವಳಿ ಉತ್ಸವ

ಬಂಟ್ವಾಳ: ದೀಪಾವಳಿ ಆಚರಣೆ ಮೂಲಕ ಪ್ರತಿಯೊಬ್ಬರ ಬದುಕಿಗೂ ಪರಸ್ಪರ ಬೆಳಕಾಗಬೇಕು. ಮನುಷ್ಯರ ವ್ಯಕ್ತಿತ್ವಕ್ಕೂ ಸಂಸ್ಕಾರ ದೊರೆತಾಗ ಜೀವನದಲ್ಲಿ ಶ್ರೇಷ್ಠತೆಯನ್ನು ಸಾ„ಸಬಹುದು. ದೇವಸ್ಥಾನಗಳಿಂದ ಉತ್ತಮ ಸಂಸ್ಕಾರ ದೊರೆತು ಭಗವಂತನ…

ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗ: ಪರ್ಬದ ಲೇಸ್, ಜಾನಪದ ಕ್ರೀಡಾಕೂಟ

ಬಂಟ್ವಾಳ: ಬಂಟ್ವಾಳ ತಾ| ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಾಲ್ಕನೇ ವರ್ಷದ ಪರ್ಬದ ಲೇಸ್, ಜಾನಪದ ಕ್ರೀಡಾ ಕೂಟ ಮೈರ…