ಬೆಂಗಳೂರಿನ ಹವೋಟ್ಪಾಕರ್ಡ್ ಕಂಪನಿಯಿಂದ ಸರ್ಕಾರಿ ಶಾಲೆಗೆ ಸುಣ್ಣ,ಬಣ್ಣ-ಮಕ್ಕಳಿಗೆ ನೋಟ್ಪುಸ್ತಕ
ಕೋಲಾರ: ಬೆಂಗಳೂರಿನ ಹೆವೋಟ್ ಪಾಕರ್ಡ್ ಎಂಟರ್ಪ್ರೈಸಸ್ ಕಂಪನಿಯ ಸಿಎಸ್ಆರ್ ಗ್ರೂಪ್ನ ಸಿಬ್ಬಂದಿ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣ ಸ್ವಚ್ಚತೆ ಮಾಡಿ, ಗೋಡೆಗಳಿಗೆ ಅವರೇ…
ಬಾಚಕೆರೆ ಕ್ಷೇತ್ರದ ಡಬ್ಬಿಯಿಂದ ನಗದು ಕಳವು
ಬಂಟ್ವಾಳ: ತಾಲೂಕಿನ ಸರಪಾಡಿ ಸಮೀಪದ ಬಾಚಕೆರೆ ಶ್ರೀದುರ್ಗಾ ಪರಮೇಶ್ವರೀ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ನಗದು ಹಣವನ್ನು ದೋಚಿರುವ ಘಟನೆ ಸಂಭವಿಸಿದೆ. ಕುಂಟಾಲಪಲ್ಕೆ ನಿವಾಸಿ ಮುಸ್ತಾಫ ಎಂಬಾತ ಈ…
ಕಲಾಶ್ರೀ ಪ್ರಶಸ್ತಿ ಶಿಬಿರ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ರಾಜ್ಯ ಮಟ್ಟದ ಮಕ್ಕಳ ಕಲಾ ಉತ್ಸವ ಮತ್ತು ಕಲಾಶ್ರೀ ಪ್ರಶಸ್ತಿ ಆಯ್ಕಾ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್…
ಸರಕಾರಿ ಉಳಿವಿಕೆ,ಅಭಿವೃದ್ಧಿ ಸಮುದಾಯದ ಮೇಲಿದೆ: ಮಂಜುಳಾ ಮಾವೆ
ಬಂಟ್ವಾಳ: ಸರ್ಕಾರಿ ಶಾಲಾ ಉಳಿವಿಕೆ ಹಾಗೂ ಅಭಿವೃದ್ಧಿ ಸಮುದಾಯದ ಮೇಲೆ ನಿಂತಿದೆ .ಈ ನಿಟ್ಟಿನಲ್ಲಿ ಮಜಿ ಶಾಲೆಯು ಇದಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೋಷಕರಿಗೆ…
ಉಪಟಳ ನೀಡುತ್ತಿದ್ದ ಮಂಗನ ಸೆರೆ
ಬಂಟ್ವಾಳ: ಮಂಚಿ ಗ್ರಾಮದ ಕುಕ್ಕಾಜೆ ಪತ್ತುಮುಡಿ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಮಂಗನನ್ನು ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ…
ಬಂಟ್ವಾಳ ತಾ.ಮಟ್ಟದ ಪ್ರತಿಭಾಕಾರಂಜಿ,ಕಲೋತ್ಸವಕ್ಕೆ ಚಾಲನೆ
ಬಂಟ್ವಾಳ: ಆಧುನಿಕ ತಂತ್ರಜ್ಞಾನ ಹಾಗೂ ಮಾಧ್ಯಮಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಕಾಶಗಳನ್ನು ಒದಗಿಸಿಕೊಟ್ಟಿದ್ದು, ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು…
ಸತತ ಎರಡನೇ ಬಾರಿಗೆ ಬಿ.ಆರ್.ಎಂ.ಪಿ ಶಾಲೆಗೆ ತ್ರೋ ಬಾಲ್ನಲ್ಲಿ ಪ್ರಥಮ ಸ್ಥಾನ
ಬಂಟ್ವಾಳ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಿ.ಬಿಎಸ್.ಇ ಶಾಲೆಗಳ ಒಕ್ಕೂಟವು ಮಂಗಳೂರಿನ ಸೈಂಟ್ ಆಗ್ನೆಸ್ ಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ 17ರ…
ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಜನಜಾಗೃತಿ ಕಾರ್ಯಕ್ರಮ
ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬಂಟ್ವಾಳ ಇವರ ನೇತ್ರತ್ವದಲ್ಲಿ ಕರ್ಪೆ ಗ್ರಾಮದಲ್ಲಿ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಜನಜಾಗೃತಿ ಯನ್ನು ಕಾರ್ಯನಿರ್ವಹಿಸುತ್ತಿರುವ ಕುಂಭಕಂಠಿಣಿ ಕೃಷಿಕರ ಅಭಿವೃದ್ಧಿ ಸಂಘ…
ಸನ್ಮಾನ ಕಾರ್ಯಕ್ರಮ
ಆಹಾರ ಬೆಳೆಯಾದ ಭತ್ತ ಬೆಳೆಯುವವರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡಬೇಕು ಎಂದು ಕರ್ಪೆ ಕುಂಭಕಂಠಿನಿ ಕೃಷಿಕರ ಸಂಘದ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ನಾಯಕ್ ಕಿನ್ನಾಜೆ…
ಬಿ.ಸಿ.ರೋಡು: 27ರಂದು ವಿಮಾ ಪ್ರತಿನಿಧಿಗಳ ವಾರ್ಷಿಕೋತ್ಸವ
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ನಿಗಮ ಶಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ವಿಮಾ ಪ್ರತಿನಿಧಿಗಳ ತಂಡದ ವಾರ್ಷಿಕೋತ್ಸವ ಕಾರ್ಯಕ್ರಮ ಇದೇ 27ರಂದು ಭಾನುವಾರ…
ಮಾಣಿ : ಸಾಹಿತ್ಯ ಸಮ್ಮೇಳನ ಸಮಾಲೋಚನಾ ಸಭೆ
ಬಂಟ್ವಾಳ: ಬಂಟ್ವಾಳ ತಾಲೂಕು 20ನೇ ಸಾಹಿತ್ಯ ಸಮ್ಮೇಳನವು ದಶಂಬರ 28,29 ರಂದು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಸುವುದಾಗಿ ಮಾಣಿಯಲ್ಲಿ ಜರಗಿದ ಸಮ್ಮೇಳನದ ಸಮಾಲೋಚನಾ ಸಭೆಯಲ್ಲಿ…
ಮುಬಾರಕ್ ಕಾಂಗ್ರೆಸ್ಗೆ ಸೇರ್ಪಡೆ-ಜೆಡಿಎಸ್ಗೆ ಭಾರಿ ಹಿನ್ನಡೆ ಕೋಲಾರ ನಗರಸಭೆ ವಶಕ್ಕೆ ಸಂಸದ ಕೆ.ಎಚ್.ಮುನಿಯಪ್ಪ ಗಾಳ
ಕೋಲಾರ:- ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳದ ಅನೇಕ ಮುಖಂಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ರಾಜ್ಯ ಕಾಂಗ್ರೆಸ್…
ಸ್ತ್ರೀಶಕ್ಕಿ ಒಕ್ಕೂಟದ ಮಹಾಸಭೆ
ಬಂಟ್ವಾಳ: ಬಂಟ್ವಾಳ ತಾಲೂಕು ಸ್ರ್ತಿಶಕ್ತಿ ಒಕ್ಕೂಟ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2018-19 ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಗುರುವಾರ…
ಕೆದ್ದಳಿಕೆ ಶಾಲಾ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಬಂಟ್ವಾಳ: ಮಕ್ಕಳಿಗೆ ಒಳ್ಳೆಯ ಪರಿಸರ ಕಲ್ಪಿಸಿಕೊಡುವುದೇ ಪ್ರಾಥಮಿಕ ಶಿಕ್ಷಣದ ಗುರಿ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಿಕೊಡಬೇಕಾಗಿ ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ…
