ಬಂಟರ ಸಂಘ ಬೆಳ್ಳೂರು ವಲಯದ “ಮರಿಯಲದ ಪೊರ್ಲು ಮರ್ಲ್‌”ಬಂಟರಿಂದ ಸನಾತನ ಧರ್ಮ ಉಳಿಸುವ ಕೆಲಸ ಆಗಲಿ: ಸ್ವಾಮಿವಿವೇಕಚೈತನ್ಯಾನಂದ

ಪೊಳಲಿ: ಬಂಟರ ಸಮಾಜದಿಂದ ಇತರ ಸಮುದಾಯದವರಿಗೂ ಆರ್ಥಿಕ ಸಹಾಯ ನೀಡಿ ಹಿಂದೂ ಸಮಾಜದ ಉದ್ಧಾರದೊಂದಿಗೆ ಸನಾತನ ಧರ್ಮವನ್ನು ಉಳಿಸಿಕೊಳ್ಳುವ ಎಂದು ರಾಮಕೃಷ್ಣತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಹೇಳಿದರು.…

ಮಾಣಿ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ಸಮಾಜ ಸೇವೆಯಿಂದ ಆತ್ಮಸಂತೃಪ್ತಿಯನ್ನು ಕಾಣಬೇಕು . ದುರ್ಬಲರಿಗೆ ಸಹಾಯ ಮಾಡುವುದರಿಂದ ಜೀವನವು ಸಾರ್ಥಕವಾಗುತ್ತದೆ ಎಂದು ಬರಿಮಾರು ಚರ್ಚಿನ ಧರ್ಮಗುರುಗಳಾದ ಪೆಟ್ರಿಕ್ ಸಿಕ್ವೇರಾ ಹೇಳಿದರು.ಅವರು ಲಯನ್ಸ್ ಕ್ಲಬ್…

ಸೂರಲ್ಪಾಡಿಯಲ್ಲಿ ಸಿಮೆಂಟ್ ಬ್ಯಾರಿಕೇಡ್‌ಗೆ ಬಸ್ ಡಿಕ್ಕಿ :

ಚಾಲಕ ಸಹಿತ ಪ್ರಯಾಣಿಕರಿಗೆ ಗಾಯ ಗುರುಪುರ : ಮಂಗಳೂರು-ಮೂಡಬಿದ್ರೆ ರಾಷ್ಟ್ರೀ ಯ ಹೆದ್ದಾರಿ ೧೬೯ರ ಗಂಜಿಮಠ ಸೂರಲ್ಪಾಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಟೋಲ್ ಗೇಟ್ ಪ್ರದೇಶದಲ್ಲಿ ಭಾನುವಾರ ಅಪರಾಹ್ನ…

ವಿಜಯವಾಹಿನಿ’ ಸಂಸ್ಥೆ ವತಿಯಿಂದ ಗಂಜಿಮಠದ ಸರ್ಕಾರಿ

ಉರ್ದು ಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕ ವಿತರಣೆ ಗುರುಪುರ : ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯ ೨೨ನೇ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮದ ಸಮಾರೋಪ…

ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ವಿರೋಧಿಸಿ ಪ್ರತಿಭಟನೆ

ಬಂಟ್ವಾಳ: ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚುವರಿ ಕೆಲಸದ ಹೊರೆ ಹೊರಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾ.ಪಂ.ನೌಕರರ ಶ್ರೇಯೋಭಿವೃದ್ದಿ ಸಂಘದ ( ಆರ್.ಡಿ.ಪಿ.ಆರ್.) ಬಂಟ್ವಾಳ…

ಕಾವಳಕಟ್ಟೆ ವಲಯ ಬಂಟರ ಸಂಘ :  ಆಟಿದ ಕೂಟ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ, ಶಾಲೆಗೆ 4 ಫ್ಯಾನ್ ಹಸ್ತಾಂತರ,ವಿದೂಷಿ ಸಹನಾ ಎಂ. ಶೆಟ್ಟಿಗೆ ಸನ್ಮಾನ

ಬಂಟ್ವಾಳ : ಆಟಿ ಕೂಟವು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ಇದು ಬಂಟ ಸಮುದಾಯದ ಸಂಸ್ಕೃತಿ, ಪರಂಪರೆ, ಕೌಟುಂಬಿಕ ಬಾಂಧವ್ಯ, ಸಾಮಾಜಿಕ ಚಿಂತನೆಯನ್ನು ಗಟ್ಟಿಗೊಳಿಸುವ ಜೀವಂತ ವೇದಿಕೆ. ಪಾರಂಪರಿಕ…

ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ  ರಾಜೀವ ಗಟ್ಟಿಆಯ್ಕೆ

ಬಂಟ್ವಾಳ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ ರಾಜೀವ ಗಟ್ಟಿ ಚೆನ್ನೈತೋಡಿ ಅವರನ್ನು ಆಯ್ಕೆಗೊಳಿಸಲಾಗಿದೆ.ಮಾಜಿ ಸಚಿವ ಬಿ. ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ…

ಬಿಲ್ಲವ ಸಮಾಜ ಸೇವಾ ಸಂಘ ದ ಕಲ್ಲಡ್ಕ ವಲಯ ಮಾಸಿಕ ಸಭೆ

ಬಂಟ್ವಾಳ: ಬಿಲ್ಲವ ಸಮಾಜ ಸೇವಾ ಸಂಘ (ರಿ), ಕಲ್ಲಡ್ಕ ವಲಯದ ಮಾಸಿಕ ಸಭೆಯು ರವಿವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯನ್ ರವರ…

 58 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ಬಂಟ್ವಾಳ:ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಭದ್ರಾ ಗ್ಯಾಸ್ ಏಜನ್ಸಿ ಬಂಟ್ವಾಳ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಆಯ್ದ ಅರ್ಹ 58…

 ನೆತ್ತರಕೆರೆ :ನೇತ್ರಾವತಿ ಮಾತೃ ಮಂಡಳಿ ಅಶ್ರಯದಲ್ಲಿ 14ನೇ ವರ್ಷದ ಆಟಿಡೊಂಜಿ ಗಮ್ಮತ್ ಕಾರ್ಯಕ್ರಮ, ತುಳುವರು ಮೃದು ಮನಸ್ಸಿನವರು: ಪ್ರಿಯಾಂಕಾ ಸುಳ್ಯ

ಬಂಟ್ವಾಳ :ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ಆಶ್ರಯದಲ್ಲಿ 14ನೇ ವರ್ಷದ ಆಟಿಡೊಂಜಿ ಗಮ್ಮತ್ ಕಾರ್ಯಕ್ರಮವು ನೆತ್ತರಕೆರೆ ವಸಂತಿ ವಿಠ್ಠಲ್ ಶೆಟ್ಟಿ ಮುಂಡಾಜೆಗುತ್ತು ಸಭಾಂಗಣದಲ್ಲಿ ನಡೆಯಿತು.ಎಡ್ವೆಂಚರ್ ಪಿ.ಯು…

 ದೇಶದ ನೈಜ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಲಿ: ಪ್ರಭಾಕರ ಪ್ರಭು 

ಬಂಟ್ವಾಳ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ರಾಷ್ಟ್ರವಿರೋಧಿ ಶಕ್ತಿಗಳು ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ನೈಜ ವಿದ್ಯಾರ್ಥಿಗಳು ಬೆಳವಣಿಗೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು…

ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು.ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ವೀರೇಂದ್ರ…

ಇರ್ವತ್ತೂರು: ಬೃಹತ್  ರಕ್ತದಾನ ಶಿಬಿರ

ಬಂಟ್ವಾಳ: ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಮಂಗಳೂರು ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ರವಿವಾರ ಮೂಡುಪಡುಕೋಡಿ…