ಶ್ರೀಕೇತ್ರ ಕಾರಿಂಜದಲ್ಲಿ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹಕ್ಕೆ ಚಾಲನೆ

ಬಂಟ್ವಾಳ : ತಾಲೂಕಿನ ಇತಿಹಾಸ ಪ್ರಸಿದ್ದ ಮಹತೋಭಾರ ಕಾರಿಂಜೇಶ್ವರ ದೇವಸ್ಥಾನದಲ್ಲಿ ಕಚೇರಿ ಕಂಪ್ಯೂಟರಿಕರಣ ಹಾಗೂ ಕ್ಷೇತ್ರದಿಂದ ಪ್ರತಿ ಸೋಮವಾರ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹ ಸೇವೆಗೆ ಶನಿವಾರ ಚಾಲನೆ…

ವೀರಕಂಭ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

ಬಂಟ್ವಾಳ: ವೀರಕಂಭ ಗ್ರಾಮ ಅರಣ್ಯ ಸಮಿತಿಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕೆಲಿಂಜ ಶ್ರೀನಿಕೇತನ ಸಭಾಂಗಣದಲ್ಲಿ ನಡೆಯಿತು. ವೀರಕಂಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ…

ಮಾಣಿ – ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಮಿಲಾದ್ ಕಾರ್ಯಕ್ರಮ

ಬಂಟ್ವಾಳ : ಮಾಣಿ ಸಮೀಪದ ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1500 ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ…

ಎಸ್ ವಿ ಎಸ್ ಪಿಯು ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಸಮಾರೋಪ

ಬಂಟ್ವಾಳ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್‌ನಲ್ಲಿ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ…

ಪೊಳಲಿಯಲ್ಲಿ 12 ಸಾವಿರಕ್ಕು ಅಧಿಕ ಭಕ್ತರಿಗೆ ಸೀರೆ ವಿತರಣೆ

ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ವಿವಿಧ ದೇವಿ‌ದೇವಸ್ಥಾನಗಳಲ್ಲಿ ನಡೆಯುವ ಲಲಿತಪಂಚಮಿ ವಿಶೇಷತೆಯನ್ನು ಹೊಂದಿರುತ್ತದೆ.ಶುಕ್ರವಾರ ತಾಲೂಕಿನ ವಿವಿಧ ದೇವಿ ದೇವಸ್ಥಾನಗಳಲ್ಲಿ ಲಲಿತ ಪಂಚಮಿ ವೈಧಿಕ ವಿಧಾನಗಳೊಂದಿಗೆ ನಡೆದಿದ್ದು,ಐತಿಹಾಸಿಕ ಹಿನ್ನಲೆಯುಳ್ಳ ಪೊಳಲಿ…

ಸೌಂಡ್ಸ್ ಮಾಲಕ ನಿಗೂಢ ನಾಪತ್ತೆ

ಬಂಟ್ವಾಳ: ಸೌಂಡ್ಸ್ ಮತ್ತು ಲೈಟಿಂಗ್ ಅಂಗಡಿ ಮಾಲಕರೋರ್ವರು ತನ್ನ ಮೊಬೈಲ್ ಮನೆಯಲ್ಲೇ ಬಿಟ್ಟು ನಿಗೂಢವಾಗಿ ಕಾಣೆಯಾದ ಘಟನೆ ಸಜೀಪ ಮೂಡ ಗ್ರಾಮದಲ್ಲಿ ನಡೆದಿದೆ.ಸಜೀಪ ಮೂಡ ಗ್ರಾಮದ ಕಂದೂರು…

 ಸಿದ್ದಕಟ್ಟೆ : ಇಬ್ಬರಿಗೆ ಅಭಿನಂದನೆ

ಬಂಟ್ವಾಳ:ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿ ಪೂರ್ವ ಕಾಲೇಜ್ ನಲ್ಲಿ ಉಪನ್ಯಾಸಕರಾಗಿ ಸತತವಾಗಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಪದ್ದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿ ಪೂರ್ವ…

ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘ  ಉದ್ಘಾಟನೆ

ಬಂಟ್ವಾಳ: ತಾಲೂಕಿನ ಬಾಲ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿಯಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯನ್ ಉದ್ಘಾಟಿಸಿದರು. ಅಂಗನವಾಡಿ ಶಿಕ್ಷಕಿ ಸುರೇಖಾ,…

ಪುದು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಮ್ಲಾನ್,ಉಪಾಧ್ಯಕ್ಷೆಯಾಗಿ‌ ರುಕ್ಸನಾ ಆಯ್ಕೆ

ಬಂಟ್ವಾಳ: ತಾಲೂಕಿನ ಪುದು ಗ್ರಾ.ಪಂ.ನ ಮುಂದಿನ ಎರಡೂವರೆ ವರ್ಷಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಮ್ಲಾನ್ ಮಾರಿಪಳ್ಳ ಅಧ್ಯಕ್ಷರಾಗಿಯು,ರುಕ್ಸನಾ ಅಮ್ಮೆಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಸಂಜೆ ಪುದು ಗ್ರಾ.ಪಂ.ಕಚೇರಿಯಲ್ಲಿ ಬಂಟ್ವಾಳ…

ಸಿಪಿಸಿಆರ್‌ಐ ತಜ್ಞರಿಂದ ರೈತರಿಗೆ ಮಾಹಿತಿ ಕಾರ್ಯಗಾರ

ಬಂಟ್ವಾಳ: ಕೃಷಿ ಇಲಾಖೆ ಬಂಟ್ವಾಳ ಹಾಗೂ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘದ ಸುವಿಧಾ…

ತುಂಬೆ ಶ್ರೀಶಾರದೋತ್ಸವಕ್ಕೆ ರಜತ ಸಂಭ್ರಮ; ಸಮುದಾಯ ಭವನದ ಲೋಕಾರ್ಪಣೆ‌

ಬಂಟ್ವಾಳ:ರಾ.ಹೆ.ಯ ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.)ಮತ್ತು ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ರಾ.ಹೆ.ಯ ತುಂಬೆ ರಾಮಲ್ ಕಟ್ಟೆಯಲ್ಲಿ…

‘ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ’ 

ಬಂಟ್ವಾಳ:ದೇಶದಲ್ಲಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಗೌರವದ ಜೊತೆಗೆ ಸುಸಂಸ್ಕೃತ ಮತ್ತು ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಯಾಗಿ ಶಿಕ್ಷಕ ಸಮೂಹ ಗುರುತಿಸಿಕೊಂಡಿದೆ ಎಂದು ರೋಟರಿ ಸಹಾಯಕ ಗವರ್ನರ್ ಉಮೇಶ್…

90ರ ವೃದ್ದೆ ಪರಿಸರ ಪ್ರೇಮಿ ಯಮುನಾರವರಿಂದ ಪರಿಸರ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ

ಬಂಟ್ವಾಳ: ಮಾಣಿಪೆರಾಜೆ ಶ್ರೀ ರಾಮಚಂದ್ರಾಪುರ ಮಠದ ದ್ವಾರ ಸೀತಾರಾಮ ನಗರ ಕೊಡಾಜೆಯಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮಕ್ಕೆ 90 ವರ್ಷದ ವೃದ್ದೆ ಕಳೆದ 40 ವರ್ಷಗಳಿಂದ ಶ್ರೀರಾಮಚಂದ್ರಾ ಪುರ…