ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾ ಸಭೆ ಮತ್ತು ಹಿರಿಯ ನಾಗರಿಕ ಸದಸ್ಯರಿಗೆ ಸನ್ಮಾನ
ಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ (ರಿ) ಇದರ ವಾರ್ಷಿಕ ಮಹಾ ಸಭೆ ಮತ್ತು ಹಿರಿಯ ನಾಗರಿಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿರೋಡು, ಮೊಸಳ್ಳಿ…
ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘ ನಿ. ದ ವಾರ್ಷಿಕ ಮಹಾಸಭೆ
ಬಂಟ್ವಾಳ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ…
ತುಂಬೆಯಲ್ಲಿ ಸದ್ಭಾವನಾ ದಿನಾಚರಣೆ
ಬಂಟ್ವಾಳ: ಭಾರತವೆಂದರೆ ಎಲ್ಲರೂ ಸೌಹಾರ್ದತೆಯಿಂದ ಬಾಳಿ ಬದುಕುವ ದೇಶವಾಗಿದೆ.ಇಲ್ಲಿ ಹಲವಾರು ಜಾತಿ ಮತ ಪಂಥಗಳಿದ್ದರೂ ಮಾನವೀಯತೆಗೆ ಪ್ರಾಶಸ್ತ್ಯ ನೀಡಲಾಗುತ್ತದೆ.ಈ ನಿಟ್ಟಿನಲ್ಲಿ ಸೌಹಾರ್ದತೆಯ ದೇಶ ನಮ್ಮದು ಎನ್ನುವುದಕ್ಕೆ ಅದೆಷ್ಟೋ…
ಹಿಂದುಳಿದ ವರ್ಗದ ಅಭಿವೃದ್ಧಿಗೆ ದೇವರಾಜ ಅರಸು ಕೊಡುಗೆ ಅಪಾರ: ವಾಸುಪೂಜಾರಿ
ಬಂಟ್ವಾಳ: ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜ ಅರಸು ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಹೇಳಿದರು. ಬಂಟ್ಚಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್,…
ಬೀದಿ ಬದಿ ವ್ಯಾಪಾರಿಗಳು ಹಾಗು ಸ್ವ- ಸಹಾಯ ಸಂಘದ ಸದಸ್ಯರಿಗೆ ಸ್ವ-ನಿಧಿ-ಸೆ ಸಮೃದ್ಧಿ ಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆಗಳ, ಮಾದಕ ವ್ಯಸನಗಳ ಮಾಹಿತಿ ಕಾರ್ಯಕ್ರಮ
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು ಹಾಗು ಸ್ವ- ಸಹಾಯ ಸಂಘದ ಸದಸ್ಯರಿಗೆ ಸ್ವ-ನಿಧಿ ಸೆ ಸಮೃದ್ಧಿಯೋಜನೆಯಡಿ ಸಾಮಾಜಿಕ ಭದ್ರತಾ ಯೋಜನೆಗಳ ಹಾಗೂ ಮಾದಕ…
ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್ನ್ಯಾಷನಲ್ನಿಂದ ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ಗೆ ಗೌರವ ಫೆಲೋಶಿಪ್
ಮುಂಬಯಿ: ವಿಶ್ವ ಛಾಯಾಗ್ರಹಣ ದಿನದಂದು, ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್ನ್ಯಾಷನಲ್ (ಐಸಿಎಸ್) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ…
ಪೊಳಲಿ ರಾಮಕೃಷ್ಣತಪೋವನದಲ್ಲಿ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ
ಕೈಕಂಬ:ಆಸರೆ ಸೇವಾ ಫೌಂಡೇಷನ್ (ರಿ) ಪುಂಚಮೆ ಮತ್ತು ರಾಮಕೃಷ್ಣತಪೋವನ ಪೊಳಲಿ SSLC ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆ.23 ರಂದು ಶನಿವಾರ ಮತ್ತು ಆ.24ರಂದು ಭಾನುವಾರ ವೃತ್ತಿ ಶಿಕ್ಷಣ…
ಮಳಲಿ ೪೮ ನೇ ವರ್ಷದ ಮೊಸರುಕುಡಿಕೆ ಉತ್ಸವ
ಕೈಕಂಬ:ಮಳಲಿ ೪೮ ನೇ ವರ್ಷದ ಮೊಸರುಕುಡಿಕೆ ಉತ್ಸವವನ್ನು ಹಿರಿಯರಾದ ರಾಮಚಂದ್ರ ನಾವಡ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಅಟೋಟ ಸ್ಪರ್ಧೆಗಳನ್ನು ಹಗ್ಗಜಗ್ಗಾಟ, ವಾಲಿಬಾಲ್,ಮಡಕೆಒಡೆಯುವ ಸ್ಪರ್ಧೆಗಳು ನಡೆಯಿತು.ಸಭಾಕಾರ್ಯಕ್ರಮದ…
ರಾಷ್ಟ್ರೀಯ ಹಬ್ಬವನ್ನಾಗಿಸಿ ತುಳು ಸಂಘ ಬರೋಡಾ ಆಚರಿಸಿದ ೭೯ನೇ ಸ್ವಾತಂತ್ರ್ಯೋತ್ಸವ ಸ್ವಾತಂತ್ರ್ಯ ಹೋರಾಟಗಾರರಾಧಾರಿತ ವೇಷಭೂಷಣ-ವಿವಿಧ ಸ್ಪರ್ಧೆ
ಮುಂಬಯಿ: ತುಳು ಸಂಸ್ಕೃತಿ, ಭಾಷೆ, ದೇಶಭಕ್ತಿ ಮತ್ತು ಪ್ರೀತಿಯನ್ನು ಉಜ್ಜೀವನ ಗೊಳಿಸುವ ಉದ್ದೇಶದಿಂದ ತುಳು ಸಂಘ ಬರೋಡಾ ವರ್ಷಂಪ್ರತಿಯಂತೆ ಈ ಬಾರಿಯೂ ರಾಷ್ಟ್ರೀಯ ಹಬ್ಬವನ್ನಾಗಿಸಿ ರಾಷ್ಟ್ರದ 79ನೇ…
ಆ.21 ರಂದು ಗುರುಪುರ ನೀಲಕಂಠೇಶ್ವರ ದೇವಳದಲ್ಲಿ ಬಾಲಾಲಯ ಪ್ರತಿಷ್ಠೆ
ಕೈಕಂಬ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬೆಂಗಳೂರಿನ ಶ್ರೀಮದ್ ರಾಜಾಪುರ ಸಂಸ್ಥಾನ ಮಠದ ಪೀಠಾಧಿಪತಿ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ…
ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 77.59 ಲಕ್ಷ ರೂ. ಲಾಭ
ಬಂಟ್ವಾಳ: ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಬಂಟ್ವಾಳ ಇದರ 2024-25 ನೇ ಸಾಲಿನ ಮಹಾಸಭೆಯು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ…
ರಾಜ್ಯದಲ್ಲಿ ಪಂಚಗ್ಯಾರಂಟಿಯಿಂದ ಕ್ರಾಂತಿ : ಸೌಮ್ಯ ರೆಡ್ಡಿ
ಬಂಟ್ವಾಳ: ಮುಂಬರುವ ಜಿ.ಪಂ.ತಾ.ಪಂ.,ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಹಕಾರಿಯಾಗಬೇಕು ಎಂದು ಮಾಜಿ ಶಾಸಕಿ,ಮಹಿಳಾ…
ಉಳಿಯ ಶ್ರೀ ಸೋಮೇಶ್ವರೀ ದೇವಸ್ಥಾನದ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆ
ಉಳ್ಳಾಲ: ಮುನ್ನೂರು ಗ್ರಾಮದ ಸೋಮನಾಥ ಉಳಿಯದಲ್ಲಿರುವ ಶ್ರೀ ಸೋಮೇಶ್ವರೀ ದೇವಸ್ಥಾನ ಮತ್ತು ಶ್ರೀಅರಸು ,ಧೂಮಾವತಿ ಬಂಟ ದೈವಸ್ಥಾನ(ರಿ) ದ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ಕ್ಷೇತ್ರದ ವಠಾರದಲ್ಲಿ…
ರಾಮಲ್ ಕಟ್ಟೆ:ಎಳೆಯರ ಬಳಗ (ರಿ ) ವಾರ್ಷಿಕ ಮಹಾಸಭೆ,ಅಧ್ಯಕ್ಷರಾಗಿ ಪೂಜೇಶ್ ಆಚಾರ್ಯ ರಾಮಲ್ ಕಟ್ಟೆ ಪುನರಾಯ್ಕೆ
ಬಂಟ್ವಾಳ :ಎಳೆಯರ ಬಳಗ (ರಿ ) ರಾಮಲ್ ಕಟ್ಟೆ ಮತ್ತು ಎಳೆಯರ ಬಳಗ ಮಹಿಳಾ ಮಂಡಳಿ ಇದರ 2025–26ನೇ ಸಾಲಿನ ವಾರ್ಷಿಕ ಸಭೆಯು ಪೂಜೇಶ್ ರಾಮಲ್ ಕಟ್ಟೆ…
