ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ
ಬಂಟ್ವಾಳ: ಪ್ರತಿಯೊಂದು ವೇದಶಾಸ್ತ್ರಗಳು ಸಂಸ್ಕೃತದಲ್ಲಿಯೇ ಇದ್ದು, ದೇವ ಭಾಷೆಯಾಗಿರುವ ಸಂಸ್ಕೃತದಲ್ಲಿ ವ್ಯವಹರಿಸಬೇಕು ಎಂದು ತಿರುಪತಿ ವೆಂಕಟ್ರಮಣ ದೇವಸ್ಥಾನದ ಭೂತಪೂರ್ವ ಮುಖ್ಯಅರ್ಚಕರಾದ ಶಂಕರನಾರಾಯಣ ಶರ್ಮ ಹೇಳಿದ್ದಾರೆ. ಶನಿವಾರ ಕಲ್ಲಡ್ಕ…
ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಅವಹೇಳನ :ತುಂಗಪ್ಪ ಬಂಗೇರ ಖಂಡನೆ
ಬಂಟ್ವಾಳ: ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರಗಳಲ್ಲೊಂದಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳ ,ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಎಡಪಂಥಿಯರು ಸಹಿತ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ನಡೆಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ದ.ಕ.ಜಿಲ್ಲಾ…
ಕಲ್ಲಡ್ಕ : ಪಂಚಾಯತ್ ಸಿಬ್ಬಂದಿಗಳೊಂದಿಗೆ ರಕ್ಷಬಂಧನ ಆಚರಿಸಿದ ವಿದ್ಯಾರ್ಥಿಗಳು
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘ ಮತ್ತು ಸಂಸ್ಕೃತ ವಿಭಾಗದಿಂದ ರಕ್ಷಾಬಂಧನ ಹಾಗೂ ಸಂಸ್ಕೃತ ದಿನ ಕಾರ್ಯಕ್ರಮವು ಶನಿವಾರ ಆಜಾದ್ ಭವನದಲ್ಲಿ ನಡೆಯಿತು. ಬಾಳ್ತಿಲ…
ಬಂಟ್ವಾಳ :ಜಮೀಯ್ಯತುಲ್ ಫಲಾಹ್ ಅದ್ಯಕ್ಷರಾಗಿ ಬಿ.ಎಂ.ಅಬ್ಬಾಸ್ ಅಲಿ ಆಯ್ಕೆ
ಬಂಟ್ವಾಳ : ಜಮೀಯ್ಯತಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ 2025-27 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಬಿ.ಎಂ. ಅಬ್ಬಾಸ್ ಅಲಿ ಬೋಳಂತೂರು ಅವರು ಆಯ್ಕೆಯಾಗಿದ್ದಾರೆ.ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ…
ವರಕೋಡಿ ಆ .೧೦ ರಂದು ಕೆಸರ್ ಡೊಂಜಿ ದಿನ ಕೆಸರ್ ಗದ್ದೆ ಕ್ರೀಡಾಕೂಟ
ಪೊಳಲಿ: ಕೆಸರ್ ಡೊಂಜಿ ದಿನ ಕೆಸರ್ ಗದ್ದೆ ಕ್ರೀಡಾಕೂಟ ಯಕ್ಷಕಲಾ ಸಂಘ (ರಿ) ಯಕ್ಷಧಾಮ ವರಕೋಡಿ ಇದರ ಆಶ್ರಯದಲ್ಲಿ ಆ.10 ರಂದು ಭಾನುವಾರ ವರಕೋಡಿ ಬಾಕಿಮಾರ್ ಗದ್ದೆಯಲ್ಲಿ…
ಬಂಟ್ವಾಳ: ಸಂಭ್ರಮದ ವರಮಹಾಲಕ್ಷ್ಮಿ ಪೂಜೆ
ಬಂಟ್ವಾಳ:ತಾಲ್ಲೂಕಿನ ವಿವಿಧೆಡೆ ಹಲವು ದೇವಸ್ಥಾನ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ನಡೆಯಿತು. ಇಲ್ಲಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಮತ್ತು ಚಂಡಿಕಾಪರಮೇಶ್ವರಿ…
ಕಲ್ಲಡ್ಕ ಮಾದರಿ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ
ಬಂಟ್ವಾಳ : ಯಾವುದೇ ಕ್ರೀಡೆಗಳು ಕೇವಲ ಆಟವಲ್ಲ ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾಮನೋಭಾವನೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ…
ಧರ್ಮಜ್ಯೋತಿ ಫ್ರೆಂಡ್ಸ್ ಸರ್ಕಲ್ :ಶ್ರೀ ವರಮಹಾಲಕ್ಷ್ಮೀ ಪೂಜಾ ವೃತ
ಪೊಳಲಿ: ಧರ್ಮಜ್ಯೋತಿ ಫ್ರೆಂಡ್ಸ್ ಸರ್ಕಲ್ ಟ್ರಸ್ಟ್ (ರಿ) ಕಲ್ಕುಟ ಇವರ ವತಿಯಿಂದ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜಾ ವೃತವು ಶುಕ್ರವಾರ ಪೊಳಲಿ ರಾಮಕೃಷ್ಣ ತಪೋವನದಲ್ಲಿದಲ್ಲಿ…
ಪೆರಾಜೆಯಲ್ಲಿ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ
ಬಂಟ್ವಾಳ: ಶ್ರೀಮಹಾಲಕ್ಷ್ಮೀಮಹಿಳಾ ಸೇವಾಸಮಿತಿ ಪೆರಾಜೆ ಇದರ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ೧೮ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾ ಬಂಧನ…
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಪದಾಧಿಕಾರಿಗಳ ಸಭೆ
ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಭೆಯು ಪುತ್ತೂರು ಕೊಂಬೆಟ್ಟಿನ ಸೌಜನ್ಯ ನಿವಾಸದಲ್ಲಿ ಜರಗಿತು.ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ…
ಬಂಟ್ವಾಳ: ಯುವನಿಧಿ ಯೋಜನೆಗೆ ಚಾಲನೆ
ಬಂಟ್ವಾಳ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಆರಂಭವಾದ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ತಾ.ಪಂ.ಕಟ್ಟಡದಲ್ಲಿರುವ…
ಒಡಿಯೂರುಶ್ರಿ ಜನ್ಮದಿನೋತ್ಸವ ನೀರಪಾದೆ ಪ್ರಾ.ಆ.ಕೇ.ದಲ್ಲಿ ಸ್ವಚತಾ ಕಾರ್ಯಕ್ರಮ
ಬಂಟ್ವಾಳ: ಒಡಿಯೂರು ಶ್ರೀಗುರುದೇವನಂದ ಸ್ವಾಮೀಜಿ ಯವರ ಜನ್ಮ ದಿನೊತ್ಸವದ ಪ್ರಯುಕ್ತ ಪಾಣೆಮಂಗಳೂರು ವಲಯದ ಶಂಭೂರು ಘಟ ಸಮಿತಿ, ಬಾಳ್ತಿಲ ಗ್ರಾಮ ಸಮಿತಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ…
ಇಂದಿರಾ ಐತಾಳ್ ನಿಧನ
ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ದಾಸಬೈಲು ನಿವಾಸಿ ದಿವಣಗತ ಬಿ.ಯೋಗೀಶ ಐತಾಳ್ ಇವರ ಪತ್ನಿ ಇಂದಿರಾ ಐತಾಳ್ (86) ಇವರು ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಮೂವರು…
ಭೂಮಾಪಕ ರಾಮಚಂದ್ರ ನಿಧನ
ಬಂಟ್ವಾಳ:ಇಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ಧೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯದಲ್ಲಿದ್ದ ರಾಮಚಂದ್ರ (48) ಇವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಗುರುವಾರ ನಿಧನರಾದರು. ಮೃತರಿಗೆ ಪತ್ನಿ ಮತ್ತು…
