ವಾಮದಪದವಿನಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ.) ಬಂಟ್ವಾಳ ತಾಲೂಕು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಾಮದಪದವು, ಪ್ರೇರಣಾ ಜ್ಞಾನ…

ಗೆಜ್ಜೆಗಿರಿ ಕ್ಷೇತ್ರದ ಪಕ್ಕದಲ್ಲಿ ಯಾತ್ರಿ ನಿವಾಸವನ್ನು ನಿರ್ಮಾಣ, ಶೀಘ್ರವೇ ಶಂಕುಸ್ಥಾಪನೆಗೆ ಟ್ರಸ್ಟ್ ನಿರ್ಧಾರ

ಬಂಟ್ವಾಳ: ಮಾತೆ ದೇಯಿ ಬೈದೆತಿ,ಕೋಟಿ- ಚೆನ್ನಯ್ಯರ ಆದರ್ಶಗಳ ಜೊತೆ ನಾಟಿ ವೈದ್ಯದ ವಿಶೇಷತೆಯನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ದೇಯಿ ಬೈದೆತಿ,ಕೋಟಿ- ಚೆನ್ನಯ್ಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್…

‘ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ’

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗದ ವತಿಯಿಂದ ಮಂಗಳಾದೇವಿ ಲಯನ್ಸ್ ಕ್ಲಬ್ ಸಹಿತ ಬಿ.ಸಿ.ರೋಡು ಸಿಟಿ ಮತ್ತು ಲೊರೆಟ್ಟೊಹಿಲ್ಸ್ ಹಾಗೂ ಮೊಡಂಕಾಪು ರೋಟರಿ…

ಬಂಟ್ವಾಳ ಪುರಸಭಾಸದಸ್ಯ ಚಂಡ್ತಿಮಾರ್ ನಿಧನ

ಬಂಟ್ವಾಳ : ಬಂಟ್ವಾಳ ಪುರಸಭಾ ಸದಸ್ಯ, ದಲಿತ ಮುಖಂಡ, ಬಂಟ್ವಾಳ ಸಮೀಪದ ಚೆಂಡ್ತಿಮಾ‌ರ್ ನಿವಾಸಿ ಜನಾರ್ದನ ಚೆಂಡ್ತಿಮಾರ್ (55) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ತಮ್ಮ…

ಕುದ್ರೆಬೆಟ್ಟು ಬೊಲ್ಪೊಡಿ ಗದ್ದೆಯಲ್ಲಿ “ಬಲೆ ಕೇಸರ್ಡ್ ಗೊಬ್ಬುಗ” ಕ್ರೀಡಾಕೂಟ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ವಿಟ್ಲ ಇದರ ಸ್ವ-ಸಹಾಯ ಸಂಘಗಳ ಒಕ್ಕೂಟ ಬಾಳ್ತಿಲ ಹಾಗೂ ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು ಆಶ್ರಯದಲ್ಲಿ…

ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.೨೪:ಆಟಿ ಅಮವಾಸ್ಯೆ ತೀರ್ಥಸ್ನಾನ

ಬಂಟ್ವಾಳ :ತಾಲೂಕಿನ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.೨೪ರಂದು ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ಜರಗಲಿದೆ ಎಂದು ವ್ಯವಸ್ಥಾಪನ ಸಮಿತಿ…

ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ: ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರ ಲ್ಲಿ ನಿಧನ ಹೊಂದಿದ್ದಾರೆ.1965 ಡಿಸೆಂಬರ್ 17ರಂದು ಬಂಟ್ವಾಳ ತಾಲೂಕಿನ…

ತಿರುವೈಲು ಜೈ ಶಂಕರ್ ಮಿತ್ರ ಮಂಡಳಿ-ಮಾತೃ ಮಂಡಳಿಯಿಂದ ಸಂಭ್ರಮದ `ಕೆಸರ‍್ಡ್ ಒಂಜಿ ದಿನ ಬೊಕ್ಕ ಆಟಿಡೋಂಜಿ ದಿನ’

ಕೈಕಂಬ : ವಾಮಂಜೂರು ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ, ಜೈ-ಶಂಕರ್ ಮಾತೃ ಮಂಡಳಿ ಆಶ್ರಯದಲ್ಲಿ ಜು. ೨೦ರಂದು ಭಾನುವಾರ ತಿರುವೈಲಿನ ದೇವಸ ಗದ್ದೆಯಲ್ಲಿ ೨ನೇ ವರ್ಷದ…

ಗುರುಪುರದಲ್ಲಿ ದಿ. ಸುಹಾಸ್ ಶೆಟ್ಟಿ ಸ್ಮರಣಾರ್ಥ ಆರೋಗ್ಯ ತಪಾಸಣಾ ಶಿಬಿರ

ಕೈಕಂಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ವಜ್ರದೇಹಿ ಘಟಕ ಗುರುಪುರ ಹಾಗೂ ಎಜೆ ವೈದ್ಯಕೀಯ ಮಹಾ ವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ…

ಆಗಮ ಘಟಿಕೋತ್ಸವ 2025: ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ “ವಾತುಲಾ ಆಗಮ ಪ್ರವೀಣ ಪದವಿ ಪುರಸ್ಕಾರ” 

ಬೆಂಗಳೂರು : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025…

ನಿರಂತರ ಮಳೆಯಿಂದ ಮನೆ ಕುಸಿದು ಮನೆಮಂದಿ ಅಪಾಯದಿಂದ ಪಾರು

ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…

ಕುಪ್ಪೆಪದವು:ಯುವವಾಹಿನಿ ಪದಗ್ರಹಣ, ಸನ್ಮಾನ, ಪ್ರತಿಭಾ ಪುರಸ್ಕಾರ

ಕೈಕಂಬ: ಯುವವಾಹಿನಿ (ರಿ) ಕುಪ್ಪೆಪದವು-ಎಡಪದವು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಪ್ಪೆಪದವಿನ ಅನoತ್ರಾಜ ಸಭಾಭವನದಲ್ಲಿ ಭಾನುವಾರ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಡಪದವು ಬ್ರಹ್ಮಶ್ರೀ ನಾರಾಯಣ…

ಕ್ಯಾನ್ಸರ್ ಪೀಡಿತ ಬಾಲಕಿಗೆ ನೆರವು

ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಬಬ್ಬರ್ಯಬೈಲು ದೈವಸ್ಥಾನ ಸೇವಾ ಸಮಿತಿ ವತಿಯಿಂದ ಕ್ಯಾನ್ಸರ್ ಪೀಡಿತ ಬಾಲಕಿ ಮನಸ್ವಿ ಕರ್ಪೆ ಈಕೆಯ ಚಿಕಿತ್ಸೆಗಾಗಿ ರೂ 25ಸಾವಿರ ಮೊತ್ತದ ಸಹಾಯಧನ…