ಬಂಟ್ವಾಳ ತಾ.ಪಂ.ವಾಣಿಜ್ಯ ಸಂಕೀರ್ಣ ಕಟ್ಟಡದ ಕೊಠಡಿಯ ಹರಾಜು ಪ್ರಕ್ರಿಯೆಗೆ ಬಾಡಿಗೆದಾರರ ವಿರುದ್ದ ಕ್ರಮಕೈಗೊಳ್ಳದಂತೆ ಹೈ ಕೋರ್ಟು ತಡೆ

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಬಂಟ್ವಾಳ ತಾ.ಪಂ.ವಾಣಿಜ್ಯ ಸಂಕೀರ್ಣ ಕಟ್ಟಡದ ಕೊಠಡಿಯ ಹರಾಜು ಪ್ರಕ್ರಿಯೆಗೆ ರಾಜ್ಯ ಉಚ್ಚ ನ್ಯಾಯಾಲಯವು ಬಾಡಿಗೆದಾರರ ವಿರುದ್ದ ತೀವ್ರತರವಾದ ಕ್ರಮಕೈಗೊಳ್ಳದಂತೆ ತಾ.ಪಂ.ಆಡಳಿತಕ್ಕೆ ತಡೆಯಾಜ್ಞೆ ನೀಡಿ…

 ರೈ ಕಾರು ಅಪಘಾತ: ಫೇಸ್ ಬುಕ್ ನಲ್ಲಿ ಅವಾಚ್ಯವಾಗಿ ನಿಂದಿಸಿದಾತನ ವಿರುದ್ದ ಕೇಸು ದಾಖಲು

ಬಂಟ್ವಾಳ: ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ರ ಸಾಣೂರು ಬಳಿ ಕಾರು ಮತ್ತು ಬಸ್ ಅಪಘಾತದದಿಂದ ಮಾಜಿ ಸಚಿವರಾದ ರಮಾನಾಥ ರೈ ಅವರು ಗಾಯಗೊಂಡಿದ್ದು, ಈ ಬಗ್ಗೆ…

ಬಂಟವಾಳ ಬಂಟರ ಸಂಘ ಮಹಿಳಾ ವಿಭಾಗದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಧಾರ್ಮಿಕ ಸಭೆ 

ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು ರಿ. ಇದರ ನೇತೃತ್ವದಲ್ಲಿ ಬಂಟರ ಸಂಘ ಬಂಟವಾಳ ತಾಲುಕು(ರಿ) ಮಹಿಳಾ ವಿಭಾಗದ ವತಿಯಿಂದ, ಬಂಟರ ಸಂಘ ಬಂಟವಾಳ ತಾಲೂಕು(ರಿ) ಯುವ…

ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ

ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. ೨೨ರಂದು ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಸಮದಾಯ ಕಲ್ಯಾಣ…

ಬಂಟ್ವಾಳ ಎಸ್ ವಿಎಸ್ ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ

ಬಂಟ್ವಾಳ: ಪರಿಸರವು ದಿನದಿಂದ ದಿನಕ್ಕೆ ಕಲುಷಿತಗೊಳ್ಳುತ್ತಿದ್ದು ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ಓಝೋನ್ ಪದರವು ಜೀವಿಗಳಿಗೆ ಹಾನಿಕಾರಕವಾದ ಅತಿನೇರಳೆ ಕಿರಣಗಳಿಂದ ರಕ್ಷಿಸುತ್ತಿದೆ ಇದಕ್ಕೆ ಧಕ್ಕೆಬರದಂತೆ ನಾವೆಲ್ಲರೂ…

ಪುದು ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆಯ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಬರ್ಕೆ ಆಯ್ಕೆ

ಬಂಟ್ವಾಳ : ತಾಲೂಕಿನ ಪುದು ಗ್ರಾಮದ ನಾಣ್ಯ ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ (ರಿ )ಯ ಇ ಪುನರ್ ನಿರ್ಮಾಣ ಸಮಿತಿ ರಚನೆ ಹಾಗೂ ಸಮಾಲೋಚನಾ…

ತುಂಬೆ ಪ.ಪೂ. ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರ ಕಚೇರಿ, ದಕ್ಷಿಣ ಕನ್ನಡ ಹಾಗೂ ತುಂಬೆ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ–ಬಾಲಕಿಯರ…

 ಶ್ರೀ ಸತ್ಯನಾರಾಯಣ ಪೂಜೆ,ಪಾಣೆಮಂಗಲಕೂರು ವಲಯದ ಒಕ್ಕೂಟ ಪದಗ್ರಹಣ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆಮಂಗಳೂರು ವಲಯದ ಸಜೀಪ ಮುನ್ನೂರು, ಸಜಪ ಮೂಡ, ಸಜೀಪ ನಡು…

150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರದಾನ

ಬಂಟ್ವಾಳ: ಕರ್ನಾಟಕ ಸಾವಯವ ಕೃಷಿ ಯೋಜನೆ (ರಿ.)ಮಂಗಳ ಕಿಸಾನ್ ಸಮೃದ್ಧಿ ವಿಭಾಗದ‌ 2026ನೇ ಸಾಲಿನ ದ.ಕ,,ಉಡುಪಿ, ಕಾಸರಗೋಡು ಒಳಗೊಂಡ ಮಂಗಳೂರು ವಿಭಾಗದ150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ…

ಮನೆಯಲ್ಲಿನ ಮಂದಿರದಿಂದಲೇ ಸಂಸ್ಕಾರಯುತ ಬದುಕು ಸಾಧ್ಯವಾಗುವುದುಗೋರೆಗಾಂವ್‌ನ ವಾರ್ಷಿಕ ಗಣಪತಿ ಉತ್ಸವದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು

ಮುಂಬಯಿ: ವಾಸ್ತವ್ಯದ ಮನೆಯಲ್ಲಿ ಮಂದಿರ ರೂಪಿಸಿದಾಗ ಮನಸ್ಸುಗಳು ಭಕ್ತಿದಾಯಕವಾಗು ವುದು. ಇಂತಹ ಭಕ್ತಿಭಾವದಿಂದಲೇ ಸಂಸ್ಕಾರಯುತ ಸಂಸಾರ ಸಾಧ್ಯವಾಗುವುದು. ಮನೆಯಲ್ಲಿ ಮೂಡಿದ ಆಧ್ಯಾತ್ಮಿಕತೆಯಿಂದ ಶುದ್ಧವಾದ, ನಿಷ್ಕಲ್ಮಶ ಭಕ್ತಿ ಜಗದೊಡೆಯ…

ರೈ ಆರೋಗ್ಯ ವಿಚಾರಿಸಿದ ಮಾಣಿಲಶ್ರೀ,ಸಂಸದ ಚೌಟ,ಸಿಎಂ ರಿಂದ ಕರೆ

ಬಂಟ್ವಾಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,…

ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರು” — ದಿನಕರ ಅಂಚನ್ ಬರಿಮಾರು

ಬಂಟ್ವಾಳ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

ಜಾಮೀನು ಮಂಜೂರಾದ ಬೆನ್ನಲೇ ಗೂಂಡಾಕಾಯ್ದೆ ಜಾರಿ ಖಂಡಿಸಿ ಸೆ.28ರಂದು ಬಿ.ಸಿ.ರೋಡಿನಲ್ಲಿ ವಿಹಿಂಪ,ಬಜರಂಗದಳದಿಂದ ಬೃಹತ್ ಪ್ರತಿಭಟನೆ

ಬಂಟ್ವಾಳ: ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೋಕಾ ಕಾಯ್ದೆಯನ್ನು ಎದುರಿಸುತ್ತಿದ್ದ ಆರೋಪಿಗಳಾದ ಭರತ್ ಕುಮ್ಡೇಲು ಸಹಿತ ಎಂಟು ಮಂದಿಗೆ ಮೈಸೂರಿನ ವಿಶೇಷ ನ್ಯಾಯಾಲಯ…

ಧನುಪೂಜೆ ಬಳಿ ಚೂರಿ ಇರಿತ

ಬಂಟ್ವಾಳ:ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾ.ನ ಧನುಪೂಜೆ ಸಮೀಪದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೋರ್ವ ಮೇಸ್ತ್ರೀಯೋರ್ವರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕಮ್ಮಾಜೆಯ ಮೂಡಾಯಿಕೋಡಿ ನಿವಾಸಿ…