೫೦೦ ಕೋಟಿ ಪ್ರಯಾಣಿಕರು ಉಚಿತ ಪ್ರಯಾಣ ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ
ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ಬಂಟ್ವಾಳ…
ಸರಕಾರದಿಂದ ಜಿಲ್ಲೆಯ ನಿರ್ಲಕ್ಷ್ಯ: ಶಾಸಕ ನಾಯ್ಕ್ ಆರೋಪ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಮರಳು,ಕೆಂಪು ಕಲ್ಲು ಕೊರತೆಯ ವಿರುದ್ಧ ಜನಾಕ್ರೋಶದ ಪ್ರತಿಭಟನೆ ಸೋಮವಾರ ಬಿ.ಸಿ.ರೋಡಿನ ಮೇಲ್ಸ್ ತುವೆಯ ತಳಭಾಗದಲ್ಲಿ ಬಂಟ್ವಾಳ ಶಾಸಕ…
ಗುರುಪುರ ಶ್ರೀ ವೈದ್ಯನಾಥ ದೈವಸ್ಥಾನದ
ಗದ್ದೆಯಲ್ಲಿ ಸಾಂಪ್ರದಾಯಿಕ ಕೃಷಿಗೆ ಚಾಲನೆ ಕೈಕಂಬ : ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಬದಿನಮನೆ(ಭಂಡಾರದ ಮನೆ) ಒಡೆತನಕ್ಕೆ ಸೇರಿದ ಭತ್ತ ಕೃಷಿ ಗದ್ದೆಯಲ್ಲಿ ಜು. ೧೪ರಂದು…
ಜೀರ್ಣೋದ್ದಾರ ಸಮಿತಿಗೆ ಆಯ್ಕೆ
ಬಂಟ್ವಾಳ:ತಾಲೂಕಿನ ಮೂಡನಡುಗ್ರಾಮದ ದಡ್ಡಲಕಾಡು ದೇವಿನಗರದಲ್ಲಿರುವ ಶ್ರಿಜಗದಂಬಿಕಾ ಮಹಾಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ ರಾಮದಾಸ್ಬಂಟ್ವಾಳಅವರಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಕಟಪೂರ್ವ ಅಧ್ಯಕ್ಷ ರಾಜೇಶ್ ನೆಕ್ಕರೆ…
ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾವಿರ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮತ್ತು ಸಿಬ್ಬಂದಿಗೆ ಗೌರವಧನ ವಿತರಣೆ
ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಗೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರೂ 10 ಸಾವಿರ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆ ಮತ್ತು ಸಿಬ್ಬಂದಿಗೆ ಗೌರವಧನ…
ಪಂಚ ಗ್ಯಾರಂಟಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳು ಯೋಜನಾವ್ಯಾಪ್ತಿಗೆ : ಭರತ್ ಮುಂಡೋಡಿ
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ ೫೦೦ ಕೋಟಿ ದಾಟಿದೆ ಎಂದು…
ಆಟಿಡೊಂಜಿ ಕೂಟ ಆಮಂತ್ರಣ ಬಿಡುಗಡೆ
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿಅಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ…
ಶ್ರದ್ಧಾ ನಿಷ್ಠೆಯಿಂದ ಸಾಧನೆ ಸಾಧ್ಯ: ಅಬ್ದುಲ್ ಮಜೀದ್ ಎಸ್
ಬಂಟ್ವಾಳ:ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪಾರ್ಲಿಮೆಂಟ್ ಉದ್ಘಾಟನೆ ನಾಯಕ,ನಾಯಕಿಯರು ಮತ್ತು ಮಂತ್ರಿ ಮಂಡಲದ ಸದಸ್ಯರಿಗೆ ಬ್ಯಾಡ್ಜ್ ವಿತರಣಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಮೆಲ್ಕಾರ್ ಮಹಿಳಾ ಕಾಲೇಜಿನ…
ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ
ಬಂಟ್ವಾಳ:ಶ್ರೀ ಗುರುಪೂರ್ಣಿಮೆ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ, ರಾಯಿ ಶಕ್ತಿ ಕೇಂದ್ರ ವತಿಯಿಂದ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ರಾವ್ ಸಿದ್ದೈಕೋಡಿ ಇವರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಈ…
ಅಮ್ಟೂರು : ಅಶ್ವಥ ಕಟ್ಟೆ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ
ಬಂಟ್ವಾಳ:ತಾಲೂಕಿನ ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಉತ್ಸವ ಮೂರ್ತಿ ಪೂಜೆಗೊಳ್ಳುವಅಮ್ಟೂರಿನ ಅಶ್ವತ್ಕಟ್ಟೆಯನ್ನು ಪುನರ್ ನಿರ್ಮಾಣಗೊಳಿಸುವ ನಿಟ್ಟಿನಲ್ಲಿ ಶಿಲಾನ್ಯಾಸ ಕಾರ್ಯಕ್ರಮ…
ತುಂಬೆಯ ಕಾವ್ಯ. ಕೆ. ನಾಯಕ್ ಗೆ ಪಿ ಎಚ್ ಡಿ ಪದವಿ
ಬಂಟ್ವಾಳ: ಐಐಎಸ್ಸಿನ ಅಂತರ್ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್…
ಮಾಣಿ: ಪರಿಸರ ದಿನಾಚರಣೆ ಕಾರ್ಯಕ್ರಮ
ಬಂಟ್ವಾಳ : ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.) ವಿಟ್ಲ…
ಫರಂಗಿಪೇಟೆ: ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ
ಬಂಟ್ವಾಳ :ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀಸಾಯಿ ಈಶ್ವರ್ ಗುರೂಜಿ ಯವರು ಶನಿವಾರ ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ…
ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ
ಬಂಟ್ವಾಳ; ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ…
