ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಿ: ರೋ.ರಾಘವೇಂದ್ರ ಭಟ್ ಕಿವಿಮಾತು
ಬಂಟ್ವಾಳ: ದೇಶದ ಇತಿಹಾಸದಲ್ಲಿ ಕಾಣುವಂತ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ನಾಯಕನಾಗಲೂ ಸಾಧ್ಯ ಎಂದು ರೋಟರಿ ಜಿಲ್ಲಾ…
ಪ್ರೀಮಾ ಡಿಸೋಜ ರವರಿಗೆ ಪಿಎಚ್. ಡಿ. ಪದವಿ
ಬಂಟ್ವಾಳ: ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜ ರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ…
ಪತ್ರಕರ್ತರ ಸಮಾಜಮುಖೀ ಬರಹಗಳಿಂದ ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ: ಜಿನರಾಜ ಅರಿಗ
ಬಂಟ್ವಾಳ : ಪತ್ರಕರ್ತರ ಸಮಾಜಮುಖೀ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ…
ಕುಜ್ಲುಬೆಟ್ಟು ಶಾಲೆ :ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ…
ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ…
ಏಮಾಜೆಯಲ್ಲಿ ಕಿ. ಪ್ರಾ. ಶಾಲೆಯಲ್ಲಿ 2025 – 26 ನೇ ಸಾಲಿನ “ಅಕ್ಷಯ ಪಾತ್ರೆ” ಕಾರ್ಯಕ್ರಮ ಉದ್ಘಾಟನೆ
ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ. ಕಿ. ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಭರಿತ ಆಹಾರವನ್ನು ನೀಡುವ ಸಲುವಾಗಿ…
ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಆಯ್ಕೆ
ಬಂಟ್ವಾಳ: ನಾಗಶ್ರೀ ಮಿತ್ರ ವೃಂದ ಚಾರಿಟೇಬಲ್ ಟ್ರಸ್ಟ್ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಈಶನಗರ…
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ 20.37 ಲಕ್ಷ ರೂ.ನಿವ್ವಳ ಲಾಭ : ಅಧ್ಯಕ್ಷ ರವೀಂದ್ರ ಕಂಬಳಿ
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ…
ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ
ಪೊಳಲಿ:ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ…
ಲೊರೆಟ್ಟೋ ಹಿಲ್ಸ್: ರೋಟರಿ ಕ್ಲಬ್ ಪದಗ್ರಹಣ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಗೌರವ
ಬಂಟ್ವಾಳ:ಕಳೆದ 8 ವರ್ಷಗಳ ಕನಿಷ್ಠ ಅವಧಿಯಲ್ಲಿ ಗರಿಷ್ಟ ಸಮಾಜಮುಖಿ ಚಟುವಟಿಕೆ ಮತ್ತು ರೋಟರಿ ಸಂಸ್ಥೆಗೆ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್…
ಸುಜೀರು :ಪ್ರಿಯತಮೆಗೆ ಹಲ್ಲೆ ನಡೆಸಿ ನೇಣಿಗೆ ಶರಣಾದ ಪ್ರೇಮಿ
ಬಂಟ್ವಾಳ:ಇಲ್ಲಿನ ಪುದು ಗ್ರಾಮದ ಸುಜೀರು ಎಂಬಲ್ಲಿ ಪ್ರೇಮಿಯೊಬ್ಬ ತನ್ನ ಪ್ರಿಯತಮೆಗೆ ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ನೇಣಿಗೆ ಶರಣಾದ ಘಟನೆ ಸೋಮವಾರ ಮಧ್ಯಾಹ್ನದ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು…
ಮಾಣಿ ಜಂಕ್ಷನ್ಗೆ ಬಾರದ ಬಸ್ :ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕೆಎಸ್ ಆರ್ ಟಿಸಿಗೆ ಪತ್ರ
ಬಂಟ್ವಾಳ: ಫ್ಲೈಓವರ್ ನಿರ್ಮಾಣದ ಬಳಿಕಉಪ್ಪಿನಂಗಡಿಯಿಂದ ಬರುವ ಬಸ್ಸುಗಳು ಮಾಣಿ ಜಂಕ್ಷನ್ಗೆ ಬಾರದಿರುವುದರಿಂದ ಮಾಣಿ ಗ್ರಾಮದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಯ ಮಂಗಳೂರು ಮತ್ತು ಪುತ್ತೂರು ನಿಯಂತ್ರಣಾಧಿಕಾರಿಯವರಿಗೆ…
ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ
ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಬಂಟ್ಚಾಳ ಉಪವಲಯ ಅರಣ್ಯಾಧಿಕಾರಿವಿಕಾಸ್ ಶೆಟ್ಟಿ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ,…
ಬೂಡಾ ನೂತನ ಸಹಾಯಕ ಕಾರ್ಯದರ್ಶಿ ಅಧಿಕಾರ ಸ್ವೀಕಾರ
ಬಂಟ್ವಾಳ: ನಗರ ಯೋಜನಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅವರು ಸೋಮವಾರ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸಿಬಂಧಿವರ್ಗ…
