ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
ಬಂಟ್ವಾಳ : ದಿವಂಗತ ಡಾ.ಬಿ.ಅಹಮದ್ ಹಾಜಿ ತುಂಬೆ ಅವರ ಸಾಧನೆ, ವ್ಯಕ್ತಿತ್ವ, ಶಿಸ್ತು ಮತ್ತು ಬದ್ಧತೆ ಪ್ರಸ್ತುತ ದಿನಮಾನದಲ್ಲು ಸ್ಮರಣೀಯವಾಗಿದ್ದು,ತಂದೆಯ ಹಾದಿಯಲ್ಲೇ ಅವರ ಮಕ್ಕಳು ಸಾಗುತ್ತಿರುವುದು ಅಭಿನಂದನೀಯವಾಗಿದೆ…
“ಬಾಳಪಥ”ಡಾ| ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಂಚಿಕೆ ಬಿಡುಗಡೆ
ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ (ರಿ.),ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ನಿ, ಬಂಟ್ವಾಳ ಇದರ…
ಕೆಮ್ಮಾನುಪಲ್ಕೆ ಸರಕಾರಿ ಹಿ ಪ್ರಾ ಶಾಲೆ ಶಾಲಾ ಮಂತ್ರಿಮಂಡಲ ಪ್ರಮಾಣವಚನ
ಬಂಟ್ವಾಳ : ತಾಲೂಕಿನ ಕಡೇಶಿವಾಲಯ ಗ್ರಾಮದ ಕೆಮ್ಮಾನುಪಲ್ಕೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್ ಬೋಧಿಸಿದರು.…
ಪಡುಪೆರಾರ `ತಂಬಾಕು ಮುಕ್ತ ಗ್ರಾಮ’ವೆಂದು ಘೋಷಣೆ
ಕೈಕಂಬ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಪಡುಪೆರಾರ ಗ್ರಾಪಂ ಜಂಟಿ…
ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನಕ್ಕೆ ಚಾಲನೆ
ಬಂಟ್ವಾಳ: ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದ ಪ್ರಯುಕ್ತ ಬಂಟ್ವಾಳ ಕೃಷಿ ಇಲಾಖೆಯ ವತಿಯಿಂದ ತಾಲೂಕಿನ ನರಿಕೊಂಬು ಗ್ರಾ.ಪಂ.ನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ದ.ಕ.ಜಿಲ್ಲೆಯ 25 ಗ್ರಾ.ಪಂ.ನಲ್ಲು ಬಂಟ್ವಾಳ…
ಸಮಿತ್ ರಾಜ್ ದರೆಗುಡ್ಡೆ ಬಂಧನ ಹಿ.ಜಾ.ವೇ.ಮಂಗಳೂರು ಗ್ರಾಮಾಂತರ ಜಿಲ್ಲೆ ಖಂಡನೆ
ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿರುವ ಕ್ರಮವನ್ನು ಹಿಂದೂ ಜಾಗರಣ ವೇದಿಕೆಯ…
ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು.ಈ ಸಂದರ್ಭ ಕೃಷಿ ಕ್ಷೇತ್ರದಲ್ಲಿ…
ಶೀಘ್ರದಲ್ಲೇ ಬಂಟ್ವಾಳದಲ್ಲು ಬೃಹತ್ ಲೋಕಾದಾಲತ್ : ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ,ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಂಟ್ವಾಳ :ಅತೀ ಶೀಘ್ರವಾಗಿ ಬಂಟ್ವಾಳ ನ್ಯಾಯಾಲಯದಲ್ಲು ಬೃಹತ್ ಲೋಕ ಅದಾಲತ್ ಆಯೋಜಿಸುವ ಚಿಂತನೆ ಇದ್ದು,ಹೆಚ್ಚು ಪ್ರಕರಣ ಇತ್ಯರ್ಥವಾಗುವ ನಿಟ್ಟಿನಲ್ಲಿ ವಕೀಲರುಗಳ ಸಹಕಾರದ ಅಗತ್ಯವಿದೆ ಎಂದು ಬಂಟ್ವಾಳದ ಹಿರಿಯ…
ಎಸ್ಸಿಐ ಬಂಟ್ವಾಳ ಅಧ್ಯಕ್ಷ ರಾಗಿ ತಾರಾನಾಥ ಕೊಟ್ಟಾರಿ ಆಯ್ಕೆ
ಬಂಟ್ವಾಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಂತಾರಾಷ್ಟ್ರೀಯ ಸಂಸ್ಥೆಯ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷರಾಗಿ ತೇವು ತಾರಾನಾಥ ಕೊಟ್ಟಾರಿ ಆಯ್ಕೆ ಯಾಗಿದ್ದಾರೆ. ಹಿರಿಯ ಜೇಸಿಗಳಾದ ಪಿ.ಮಹಮ್ಮದ್ ಆಡಳಿತ,…
ಕರ್ಪೆ ಸಹಾಯಧನ ಹಸ್ತಾಂತರ
ಬಂಟ್ವಾಳ: ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಯ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿ ರಕ್ತದ ಕ್ಯಾನ್ಸರ್ ನಿಂದ…
ಅಡಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪ್ರಯೋಜನ ಪಡೆಯರಿ
ಬಂಟ್ವಾಳ: ಅಡಕೆ, ಕರಿಮೆಣಸು ಬೆಳೆಗಳಿಗೆ ಹವಾ ಮಾನ ಆಧರಿತ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಆರಂಭಗೊಂಡಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ…
ಕಲ್ಲಡ್ಕ ಶ್ರೀರಾಮದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿಗೆ ಚಾಲನೆ ನೀಡಲಾಯಿತು.ಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ್ ಮಾದವ…
ಕರಿಯಂಗಳ ಗ್ರಾಮ ಪಂಚಾಯತ್ನ ನೂತನ
ಸಂಜೀವನಿ ಸೌಧ , ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಕೈಕಂಬ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕರಿಯಂಗಳ ಗ್ರಾಮ…
ಜೂ.೨೬ರಂದು “ಸಂಜೀವಿನಿ ಸೌಧ” “ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ”
ಪೊಳಲಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕರಿಯಂಗಳ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜೂ.೨೬ರಂದು ಗುರುವಾರ ಬೆಳಗ್ಗೆ ೧೦ಗಂಟೆಗೆ…
