ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಪೂರೈಸಿದ ಹದಿನೆಂಟನೇ ವಾರ್ಷಿಕ ಮಹಾಸಭೆಕಲಾವಿದರ ಸರ್ವೋನ್ನತಿಯೇ ಪರಿಷತ್ತುವಿನ ಆಶಯ : ಡಾ| ಸುರೇಂದ್ರಕುಮಾರ್ ಹೆಗ್ಡೆ  

ಮುಂಬಯಿ: ಕನ್ನಡಿಗ ಕಲಾವಿದರ ಪರಿಷತ್ತು ಕಲಾವಿದ ಸದಸ್ಯರ ಏಳಿಗೆಗಾಗಿ ಶ್ರಮಿಸುತ್ತಿದ್ದು, ಕಲಾವಿದರಿಗಾಗಿ ಕ್ಷೇಮನಿಧಿ ಸ್ಥಾಪಿಸಿರುತ್ತೇವೆ. ಅದನ್ನು ವೃದ್ಧಿಸುವ ನಿಟ್ಟಿನಲ್ಲಿ ಇನ್ನಷ್ಟು ಮೊತ್ತವನ್ನು ಕೂಡಿಸುವ ಅವಶ್ಯಕತೆ ಇದೆ. ಆದ್ದರಿಂದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಹಲವು ಕಾರ್ಯಕ್ರಮಗಳಿಂದಾಗಿ ಯೋಜನೆಯ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ.ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್…

ಸಾವಯವ ಕೃಷಿಗೆ ಉತ್ತೇಜನ: ನೆತ್ತರಕೆರೆಯಲ್ಲಿ ‘ವಾರದ ಸಂತೆ’ ಉದ್ಘಾಟನೆ, ಜೈವಿಕ ಕೃಷಿಯತ್ತ ಮರಳಿದರೆ ಭೂ ಸಂಪತ್ತು ಉಳಿಯಲಿದೆ: ಭಕ್ತಿಭೂಷಣ್ ಪ್ರಭುಜೀ

ಬಂಟ್ವಾಳ: ಜೈವಿಕ ಕೃಷಿ ಪದ್ಧತಿಯನ್ನು ಮರೆತ ಪರಿಣಾಮ ಭೂ ಸಂಪತ್ತು ನಾಶವಾಗುತ್ತಿದೆ. ಭೂಮಿಗೆ ಪುನಃ ಶಕ್ತಿ ಬರಬೇಕಾದರೆ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡಿ, ಮೂಲ ಕೃಷಿ ಪದ್ಧತಿಗಳತ್ತ…

ಸೋಮೇಶ್ವರ ಸಮುದ್ರ ತೀರದಲ್ಲಿ ಎನ್ ಸಿ ಸಿ ಘಟಕದಿಂದ ಸ್ವಚ್ಚತಾ ಕಾರ್ಯ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಎನ್.ಸಿ.ಸಿ ಘಟಕ ಮತ್ತು ವಿದ್ಯಾಭಾರತಿ ಕರ್ನಾಟಕ ವತಿಯಿಂದ ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಮುದ್ರ ತೀರದಲ್ಲಿ ಬಿದ್ದಿರುವ ಪ್ಲಾಸ್ಟಿಕ್…

ಪುದು ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ,ಉಚಿತ ಬಟ್ಟೆ ಚೀಲ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ದಕ್ಷಿಣ ಕನ್ನಡ ಜಿಲ್ಲೆ ,ಹಸಿರು ದಳ ಮಂಗಳೂರು ಇವರ…

ಸಿದ್ದಕಟ್ಟೆ ಪ್ರಾ.ಕೃ. ಪ. ಸ. ಸಂಘದ ಮಹಾಸಭೆಯಲ್ಲಿ 3 ಸಾವಿರ ಸದಸ್ಯರಿಗೆ ಸಸಿ ವಿತರಣೆ,ಉಚಿತ ಆರೋಗ್ಯ ತಪಾಸಣೆ

ಬಂಟ್ವಾಳ: ದೇಶದಾದ್ಯಂತ ಆಚರಣೆಯಲ್ಲಿರುವ ಪಂಚ ಪರಿವರ್ತನೆಗಳಿಗೆ ಸಹಕಾರ ಸಂಘವು ಆದ್ಯತೆ ನೀಡುತ್ತಿದ್ದು, ಪರಿಸರ ಸಂರಕ್ಷಣೆಯು ಇದರ ಒಂದು ಭಾಗವಾಗಿರುವ ಹಿನ್ನಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

ಪ್ರಧಾನಿ ಹುಟ್ಟುಹಬ್ಬ ಬಿಜೆಪಿ ಅಮ್ಟೂರು ಶಕ್ತಿ ಕೇಂದ್ರದ ವತಿಯಿಂದ ನೆಟ್ಲ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಂಟ್ವಾಳ: ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಮ್ಟೂರು ಶಕ್ತಿ ಕೇಂದ್ರದ ವತಿಯಿಂದ ಮೋಗರ್ನಾಡು ಸಾವಿರ ಸೀಮೆಯ ಒಡೆಯನಾದ…

ಭೇದಭಾವದ ಬೇರುಗಳನ್ನು ಕಿತ್ತೊಗೆದು ಸಮಾನತೆಯ ಸಮಾಜ ಕಟ್ಟಿದ ನಾರಾಯಣ ಗುರು — ಸಚಿನ್ ಅಮೀನ್ ಪೆರಾಜೆ

ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಮೋಹನ ಪೂಜಾರಿ ಮುಜಲ ಅವರ ಮನೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ…

ವಿಶ್ವ ಹಿಂದೂ ಪರಿಷತ್‌–ಬಜರಂಗದಳ ಶ್ರೀ ದುರ್ಗಾ ಶಾಖೆ ಕಾಡಬೆಟ್ಟು ಆಂಬುಲೆನ್ಸ್ ಸೇವೆಗೆ ಚಾಲನೆ

ಬಂಟ್ವಾಳ:ಮಂಗಳೂರು ಗ್ರಾಮಾಂತರ ಜಿಲ್ಲೆ ಬಂಟ್ವಾಳ ಪ್ರಖಂಡದ ವಿಶ್ವ ಹಿಂದೂ ಪರಿಷತ್‌–ಬಜರಂಗದಳ ಶ್ರೀ ದುರ್ಗಾ ಶಾಖೆ ಕಾಡಬೆಟ್ಟು ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಉಚಿತ ಆಂಬುಲೆನ್ಸ್ ಸೇವೆಗೆ…

ವಿಶ್ವ ಗಾಣಿಗರ ಚಾವಡಿಮತ್ತು ಶ್ರೀನಿವಾಸ ಫೌಂಡೇಶನ್ ನಿಂದ ೬೩ ವಿದ್ಯಾರ್ಥಿಗಳಿಗೆ ಒಟ್ಟು ೧೧ ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ 

ಬಂಟ್ವಾಳ: ಕಡುಬಡತನದಲ್ಲಿ ಬೆಳೆದುಬಂದ ನನಗೆ ಬದುಕು ಅನೇಕ ಜೀವನಪಾಠಗಳನ್ನು ಕಲಿಸಿಕೊಟ್ಟಿದೆ. ಹೀಗಾಗಿ ಬಡತನದ ನೋವು ಏನೆಂದು ಬಹಳ ಹತ್ತಿರದಿಂದ ಕಂಡುಕೊಂಡಿದ್ದೇನೆ. ಈ ನೋವು ನನಗೆ ಸಾಮಾಜಿಕ ಜವಾಬ್ದಾರಿಯ…

ಕಲ್ಲಡ್ಕ ಶ್ರೀರಾಮದಲ್ಲಿ “ಡಾ. ಎಸ್ ಎಲ್ ಭೈರಪ್ಪ- ಒಂದು ನೆನಪು” ವಿಶೇಷ ಉಪನ್ಯಾಸ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಡಾ. ಎಸ್ .ಎಲ್ ಭೈರಪ್ಪ ಪ್ರತಿಷ್ಠಾನ (ರಿ) ಬೆಂಗಳೂರು ಇದರ ಸಹಯೋಗದಲ್ಲಿ ಪದ್ಮಭೂಷಣ ಡಾ. ಎಸ್ ಎಲ್ ಭೈರಪ್ಪನವರ ಪ್ರಥಮ ಪುಣ್ಯಸ್ಮರಣೆಯ…

ಬಿ.ಸಿ.ರೋಡು: ಶ್ರೀಗಣೇಶನ ಅದ್ದೂರಿಯ ಶೋಭಾಯಾತ್ರೆ,ಹುಲಿಗಳ ಅಬ್ಬರ,ಅದ್ಬುತವಾದ ಸ್ತಬ್ದ ಚಿತ್ರಗಳ ಸಾಲು

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಶ್ರಯದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿದೇವಸ್ಥಾನದ ವಠಾರದಲ್ಲಿ ನಾಲ್ಕು ದಿನಗಳ ಪೂಜಿಸಲ್ಪಟ್ಟ 47 ನೇ ವರ್ಷದ ಸಾರ್ವಜನಿಕ…

ಕುದ್ದುಪದವು ಸರಕಾರಿ ಹಿ.ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ  ಹಾಗೂ ಪದೋನ್ನತಿ ಹೊಂದಿದ ಮುಖ್ಯ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ಚಾಳ: ಉದಯಗಿರಿ ಕುದ್ದುಪದವು ಸರಕಾರಿ ಹಿ.ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವಿಟ್ಲ ಇದರ ವತಿಯಿಂದ ಕೊಡುಗೆಯಾಗಿ ಪ್ರಿಂಟರ್ ರನ್ನು ಹಸ್ತಾಂತರಿಸಲಾಯಿತು. ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಜಲಜಾಕ್ಷಿ ಎಂ.ಇ…

ಪ್ರಧಾನಿಗೆ ದೇವರ ಅರ್ಶೀವಾದ ಸದಾ ಇರಲಿ: ಶಾಸಕ ರಾಜೇಶ್ ನಾಯ್ಕ್ . ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿವಿಧದೇವಾಲಯಗಳಲ್ಲಿ ಬಿಜೆಪಿಯಿಂದ ವಿಶೇಷ ಪೂಜೆ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಬಂಟ್ಚಾಳ ಮಂಡಲದ ವತಿಯಿಂದ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳು ನಡೆಸಲಾಯಿತು.ಬಿ.ಸಿ.ರೋಡಿನ…