ರಾಮಕೃಷ್ಣತಪೋವನದಲ್ಲಿ ಮಹಿಳೆಯರಿಗಾಗಿ ಬಿ.ಪಿ.ಶುಗರ್ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ
ಪೊಳಲಿ:ರಾಮಕೃಷ್ಣ ತಪೋವನ ಪೊಳಲಿಯಲ್ಲಿ ರೋಟರಿಕ್ಲಬ್ ಮಂಗಳೂರು ಉತ್ತರ,ಯೆನೆಪೋಯಾ ಆಸ್ಪತ್ರೆ ದೇರಳಕಟ್ಟೆ ಮಂಗಳೂರು ವಿವೇಕಾನಂದ ರೋಟರಿ ಸಮುದಾಯದಳ ಮತ್ತು ರಾಮಕೃಷ್ಣ ತಪೋವನ ಪೊಳಲಿ ಇವರ ಆಶ್ರಯದಲ್ಲಿ ಬಿ.ಪಿ.ಶುಗರ್ ಮತ್ತು…
ಗುಜರಾತ್ನ ಅಹ್ಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ ದುರಂತ ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕರ್ತಿ-ಲಕ್ಷ್ಮಣ ಪೂಜಾರಿ ಚಿತ್ರಾಪು ಸಂತಾಪ
ಮುಂಬಯಿ: ಇಂದಿಲ್ಲಿ ಗುರುವಾರ ಗುಜರಾತ್ನ ಅಹ್ಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ ದುರಂತ ನಡೆದ ಸುದ್ದಿ ತಿಳಿದು ತುಂಬಾ ದುಃಖವಾಯಿತು. ದುರಂತದಲ್ಲಿ ಮಡಿದ…
“ತುಳುವೆರೆನ ತುಳುನಾಡ ಸಂತೆ” ಅಮಂತ್ರಣಪತ್ರ ಬಿಡುಗಡೆ
ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಜೂ. 20,21,22 ರಂದು ಮೂರುದಿನಗಳ ಕಾಲ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ “ತುಳುವೆರೆನ ತುಳುನಾಡ ಸಂತೆ” ಮಾವು ಹಲಸುಗಳೊಂದಿಗೆ…
ಶ್ರೀ ಕ್ಷೆ.ಧ.ಗ್ರಾ.ಯೋಜನೆಯಿಂದ ಬಂಟ್ವಾಳ ತಾಲೂಕು ಮಟ್ಟದ ‘ಯಂತ್ರಶ್ರೀ’ ಕಾರ್ಯಕ್ರಮಕ್ಕೆ ಚಾಲನೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಬಂಟ್ವಾಳ ತಾಲೂಕಿನ ವಾಮದಪದವು ಸದಾಶಿವ ಪೂಜಾರಿಯವರ ನಿವಾಸದಲ್ಲಿ ರೈತರಿಗಾಗಿ ರೈತ ಕ್ಷೇತ್ರ ಪಾಠ ಶಾಲೆ ಮೂಲಕ ಯಂತ್ರಶ್ರೀ…
ಬ್ರಹ್ಮರಕೊಟ್ಲು ಟೋಲ್ ಅವ್ಯವಸ್ಥೆ ಸರಿಪಡಿಸಲು ಸಂಸದರಿಗೆ ಮನವಿ ಸಲ್ಲಿಸಲು ನಿರ್ಧಾರ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೊಟ್ಲುವಿನಲ್ಲಿರುವ ಅವೈಜ್ಞಾನಿಕ ಸುಂಕವಸೂಲಿ ಕೇಂದ್ರದ ಅವ್ಯವಸ್ಥೆಯನ್ನು ಸರಿಪಡಿಸಬೇಕು ಸೇರಿದಂತೆ ಕೆಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಸದರು,ಶಾಸಕರು ಹಾಗೂ ಹೆದ್ದಾರಿ ಇಲಾಖಾಧಿಕಾರಿಗಳಿಗೆ ಮನವಿ ನೀಡಲು…
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕ2025-26ನೇ ಸಾಲಿನ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ.ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27…
ಸರಕಾರಿ ಶಾಲೆಗಳ ಉಳಿವಿಕೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಪ್ರಮುಖ ಪಾತ್ರವಹಿಸುತ್ತದೆ: ಸುನಿಲ್ ಕುಮಾರ್
ಬಂಟ್ವಾಳ : ಪ್ರಸ್ತುತ ಕಾಲಘಟ್ಟದಲ್ಲಿ ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ಸರಕಾರಿ ಉಳಿಯಬೇಕಾದರೆ ಪ್ರತಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಹಾಗೂ ಯುಕೆಜಿ…
ರಹೀಂ ಮನೆಗೆ ಸ್ಪೀಕರ್ ಖಾದರ್ ಭೇಟಿ
ಬಂಟ್ವಾಳ: ತಾಲೂಕಿನ ಇರಕೋಡಿಯಲ್ಲಿ ಹತ್ಯೆಯಾದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮನೆಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಬುಧವಾರ ಭೇಟಿ ನೀಡಿದರು. ರಹಿಮಾನ್…
ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ
ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ. ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ…
ಗುರುಪುರ ಜಂಗಮ ಮಠದಲ್ಲಿ
ಜೂ. ೧೩ರಂದು ವಿಶೇಷ ಪೂಜೆ ಗುರುಪುರ : ಜೀರ್ಣೋದ್ಧಾರಗೊಳ್ಳಲಿರುವ ಗುರುಪುರದ ಶ್ರೀ ಜಂಗಮ ಮಠದ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನ ಇದರ ಜೀರ್ಣೋದ್ಧಾರ ಸಮಿತಿ ಮುಂದಾಳತ್ವದಲ್ಲಿ ಜೂ. ೧೩ರಂದು…
ಬಿ.ಸಿ.ರೋಡು: ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ
ಬಂಟ್ವಾಳ:ಕೇಂದ್ರ ಸಕರ್ಾರದ ಅಮೃತ ಭಾರತ್ ಯೋಜನೆಯಡಿ ರೂ 28.49 ಕೋಟಿ ವೆಚ್ಚದಲ್ಲಿ ಇಲ್ಲಿನ ಬಿ.ಸಿ.ರೋಡು ರೈಲ್ವೆ ನಿಲ್ದಾಣ ಪುನರ್ ನಿಮರ್ಾಣಗೊಂಡು ಹೊಸ ರೂಪ ಪಡೆದುಕೊಂಡಿದೆ.ಕಳೆದ 2024ರ ಫೆಬ್ರವರಿಯಲ್ಲಿ…
ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ಚಾಲನೆ
ಬಂಟ್ವಾಳ:ಪಾಣೆಮಂಗಳೂರಿಗೆ ಸಮೀಪದ ನಂದಾವರ ಚಿಕ್ಕ ಮೇಳದ ಐದನೇ ವರ್ಷದ ಮಳೆಗಾಲದ ಮನೆ,ಮನೆ ಯಕ್ಷಗಾನ ತಿರುಗಾಟಕ್ಕೆ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಭಾ ಕ್ಷೇತ್ರದಲ್ಲಿ ಗೆಜ್ಜೆಪೂಜೆಯೊಂದಿಗೆ ಚಾಲನೆ…
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘಕ್ಕೆ ಆಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೨೦೨೫-೨೦೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ ಉಪಾಧ್ಯಕ್ಷೆಯಾಗಿ ಜಲಜಾಕ್ಷಿ…
ಕಲ್ಲಡ್ಕ: ವಿಶ್ವ ಪರಿಸರ ದಿನಾಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಜೆ ಶ್ರೀರಾಮ ಭಜನಾ ಮಂದಿರ ಇದರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಕಜೆ ಶ್ರೀರಾಮ ಭಜನಾ ಮಂದಿರ…
