ಕಾಂಗ್ರೆಸ್‌ ಕಿಸಾನ್ ಘಟಕದ ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ ಕಿಸಾನ್ ಘಟಕದ ಅಧ್ಯಕ್ಷರಾಗಿ ಸೀತಾರಾಮ ಶೆಟ್ಟಿ ಇವರನ್ನು ನೇಮಕಗೊಳಿಸಲಾಗಿದೆ. ಮಾಜಿ ಸಚಿವರಾದ ಬಿ.ರಮಾನಾಥ ರೈ ರವರ…

ಮಂಚಿ- ಕೊಳ್ಳಾಡ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಮುಖವಾಡ ತಯಾರಿ ಮತ್ತು ಮುಖವರ್ಣಿಕೆಯ ಕಾರ್ಯಕ್ರಮ

ಬಂಟ್ವಾಳ:ಇಂಟಾಕ್ ಮಂಗಳೂರು ಅಧ್ಯಾಯ, ಎಚ್‌.ಇ.ಸಿ.ಎಸ್, ಇಂಟಾಕ್ ಮತ್ತು ಮಂಚಿ ಕೊಲ್ನಾಡು ಪ್ರೌಢಶಾಲೆಯ ಇಂಟಾಕ್ ಹೆರಿಟೇಜ ಕ್ಲಬ್, ಸಹಯೋಗದೊಂದಿಗೆ ಮಂಚಿ- ಕೊಳ್ಳಾಡ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಒಂದು ದಿನದ…

ಸನ್ಮಾರ್ಗದಲ್ಲಿ ನಡೆಯಲು ಆಚರಣೆ ಪ್ರೇರಣೆ: ಒಡಿಯೂರು ಶ್ರೀ

ಬಂಟ್ವಾಳ :ಸಮಾಜದಲ್ಲಿ ಧರ್ಮ ಜಾಗೃತಿ ಜೊತೆಗೆ ಸಾಮಾಜಿಕ ಸಂಘಟನೆ ಮತ್ತು ಎಲ್ಲರೂ ಒಟ್ಟಾಗಿ ಸನ್ಮಾರ್ಗದಲ್ಲಿ ಮುನ್ನಡೆಯಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರೇರಣೆಯಾಗಿದೆ ಎಂದು ಒಡಿಯೂರು ಕ್ಷೇತ್ರದ ಗುರುದೇವಾನಂದ…

ಜೈನ್ ಮಿಲನ್ ನಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ

ಬಂಟ್ವಾಳ: ವಿದ್ಯಾರ್ಥಿಗಳು ಪ್ರತಿಭೆಯೊಂದಿಗೆ ಗುಣನಡತೆಯನ್ನು ಬೆಳೆಸಿಕೊಳ್ಳಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ.ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಹೆತ್ತವರ ಜವಾಬ್ದಾರಿಯಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಶಾಂತಿರಾಜ ಜೈನ್ ಹೇಳಿದರು. ಪಾಣೆಮಂಗಳೂರು 1008…

ತುಂಬೆ: ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಬಿಡುಗಡೆ

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿ. ತುಂಬೆ ಇದರ ಆಶ್ರಯದಲ್ಲಿ ನಡೆಯಲಿರುವ 26ನೇ ವರ್ಷದ ತುಂಬೆ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರದ ಬಿಡುಗಡೆ…

ಗಣೇಶ ಚತುರ್ಥಿ, ತೆನೆ ಹಬ್ಬ, ಸಹಾಯಧನ ಹಸ್ತಾಂತರ

ಬಂಟ್ವಾಳ : ​ ನರಿಕೊಂಬು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬ,ತೆನೆ ಹಬ್ಬ ಹಾಗೂ ಸಹಾಯಧನ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

ಮಾಜಿ ಸಚಿವ  ರೈ ಒವ೯ ಸಜ್ಜನ ರಾಜಕಾರಣಿ,ಹುಟ್ಟು ಹಬ್ಬದ ಸಂಭ್ರಮದಲ್ಲಿ ಡಾ.ತುಕಾರಾಮ ಪೂಜಾರಿ ಅಭಿನಂದನೆ

ಬಂಟ್ವಾಳ:ಸಮಾಜದ ಹಿಂದುಳಿದ ವರ್ಗಗಳ‌ ಹಾಗೂ ಕ್ಷೇತ್ರದ ಅಭಿವೃದ್ಧಿಗೂ ನಿರಂತರವಾಗಿ ಶ್ರಮಿಸಿರುವ ಮಾಜಿ ಸಚಿವ ರಮಾನಾಥ ರೈ ಓರ್ವ ಪ್ರಾಮಾಣಿಕ,ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ…

ಉಳಿಗ್ರಾಮದಲ್ಲಿ ಪ್ರಜಾಸೇವೆ ಅಂದೋಲನ ಸಭೆ 108 ಅರ್ಜಿಸ್ವೀಕಾರ

ಬಂಟ್ವಾಳ:ತಾಲೂಕಿನ ಉಳಿಗ್ರಾಮದ ಕಕ್ಕೆಪದವಿನಲ್ಲಿರುವ ಸುವರ್ಣಸೌಧ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಂದೋಲನ ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 108 ಅರ್ಜಿಗಳು ಸ್ವೀಕೃತವಾಗಿದೆ.ಈ ಅರ್ಜಿಗಳ ವಿಲೇಗಾಗಿ ಆಯಾಯ ಇಲಾಖೆಗೆ…

ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಭಾನ್ವಿಕ ಆಯ್ಕೆ

ಕೈಕಂಬ : ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಮಂದಿರದಲ್ಲಿ…

ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆ’ಕುದಿ ಕಂಬಳ’ಕ್ಕೆ ಮುಕ್ತಅವಕಾಶ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ಎಂಬಲ್ಲಿ ಕಳೆದ 3 ವರ್ಷಗಳ ಹಿಂದೆ ನಿಮರ್ಾಣಗೊಂಡ ಸುಸಜ್ಜಿತ ವೀರ-ವಿಕ್ರಮ ಜೋಡುಕರೆಯಲ್ಲಿ ಇದೀಗ ಪ್ರತೀ ಶನಿವಾರ ಮತ್ತು ಭಾನುವಾರ ಓಟದ ಕೋಣಗಳ ತರಬೇತಿಗೆ…

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ  ” ವಿಸ್ತಾರ  2ಕೆ26 ಕಾಮರ್ಸ್ ಫೆಸ್ಟ್  ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ” ವಿಸ್ತಾರ 2ಕೆ26 ಕಾಮರ್ಸ್ ಫೆಸ್ಟ್ ಕಾರ್ಯಕ್ರಮ ನಡೆಸಲಾಯಿತು. ಅತಿಥಿ ಅಭ್ಯಾಗತರು…

ಸಿದ್ದಕಟ್ಟೆ ಪ್ರಾ.ಕೃ ಪ. ಸಹಕಾರ ಸಂಘದಿಂದ  ಜಿಲ್ಲಾ ಅತ್ಯುತ್ತಮ ಶಿಕ್ಷಕ ರವೀಂದ್ರ ನಾಯಕ್ ಗರಿಗೆ ಗೌರವರ್ಪಣೆ

ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಬೆಳ್ತಂಗಡಿ ತಾಲೂಕು ವೇಣೂರು ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಶಿಕ್ಷಕರಾಗಿರುವ ಕೆ. ರವೀಂದ್ರ ನಾಯಕ್…

ಕಾಂಕ್ರೀಟಿಕರಣಗೊಂಡ ಕೊಳಕೆ–ಪಂಜಾಜೆ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ ಮಾಜಿ‌ ಸಚಿವರು

ಬಂಟ್ವಾಳ: ಕಾಂಕ್ರೀಟೀಕರಣಗೊಳಿಸಿ ಅಭಿವೃದ್ದಿಪಡಿಸಲಾದ ತಾಲೂಕಿನ ಸಜಿಪಮೂಡ ಗ್ರಾಮದ ಕೊಳಕೆ–ಪಂಜಾಜೆ ರಸ್ತೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ತಾಲೂಕು ಪಂಚಾಯತ್ ಹಾಗೂ ಗ್ರಾಮ…

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾಳು ದಿ.ಪಾಂಡುರಂಗ ಪ್ರಭುಗೆ ನುಡಿನಮನ

ಬಂಟ್ವಾಳ: ರಾಷ್ಟ್ರೀ ಸ್ವಯಂ ಸೇವಕ ಸಂಘದ ಕಟ್ಟಾಳು, ಬಿಜೆಪಿಯ ಹಿರಿಯ ಕಾರ್ಯಕರ್ತರು, ಬಂಟ್ವಾಳ ಪುರಸಭೆಯ ಮಾಜಿ ಸದಸ್ಯರಾದ ಪಾಣೆಮಂಗಳೂರು ನಿವಾಸಿ ದಿ.ಪಾಡುರಂಗ ಪ್ರಭು ಅವರಿಗೆ ನುಡಿನಮನ ಕಾರ್ಯಕ್ರಮವು…