ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ…
ತೊಗರಿ ಬೆಳೆಗಾರರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ. ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖ್ಯಮಂತ್ರಿ…
ಮದ್ಯದ ಬೆಲೆ ಮತ್ತಷ್ಟು ದುಬಾರಿ
ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ…
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕೆ 150 ಕೋಟಿ ರೂ. ಮೀಸಲು
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಲ್ಟಿಫ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್ಗೆ 200 ರೂಪಾಯಿ ನಿಗದಿ
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ…
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ…
ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ
ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ…
ಸಿದ್ದರಾಮಯ್ಯ ಬಜೆಟ್: 2025-26ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.
2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ…
ಚಾಲಕನ ನಿದ್ದೆ ಮಂಪರು ನಿಂದಾಗಿ ಕಂಟೈನರ್ ಪಲ್ಟಿ, ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಹಾನಿ
ಸುಳ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿ 20 ಅಡಿ ಗಾತ್ರದ ಕಂಟೈನರ್ ಒಂದು ರಸ್ತೆಯಿಂದ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ…
ದಾವಣಗೆರೆ: ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ
ದಾವಣಗೆರೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಗೆ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಬಿದ್ದಿದ್ದು, ಕಡತ ಹಾಗೂ ಕಂಪ್ಯೂಟರ್ ಭಸ್ಮವಾಗಿವೆ. ಕಟ್ಟಡದ ಷಟರ್ಸ್ನಿಂದ…
ಬೆಂಗಳೂರು: ಯುವತಿಯೊಂದಿಗೆ ಲಿವಿಂಗ್ ಟುಗೆದರ್ನಲ್ಲಿದ್ದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾರ್ಚ್ 4…
ಲೋಕಕಲ್ಯಾಣಾರ್ಥವಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶತ ಚಂಡಿಕಾಯಾಗ
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ (ಮಾ.5) ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯವೃದ್ದಿಗಾಗಿ ಶತ ಚಂಡಿಕಾಯಾಗ ನಡೆಯಲಿದೆ. ಇದೀಗ ದೇವಸ್ಥಾನದಲ್ಲಿ ಚಂಡಿಕಾಯಾಗ ಆರಂಭವಾಗಿದ್ದು. ಅನೇಕ ಭಕ್ತರು ಈ…
ಸಿನಿಮಿಯ ಸ್ಟೈಲ್ನಲ್ಲಿ ಮಣಿಪಾಲ ಪೊಲೀಸರ ಕಾರ್ಯಚರಣೆ, ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸ್ಸಾಕ್ ಬಂಧನ
ಸಿನಿಮಿಯ ಸ್ಟೈಲ್ನಲ್ಲಿ ಪೊಲೀಸರು ಮಣಿಪಾಲದಲ್ಲಿ ರೋಚಕ ಕಾರ್ಯಚರಣೆಯೊಂದನ್ನು ನಡೆಸಿದ್ದಾರೆ. ಪ್ರಕರಣವೊಂದರ ಆರೋಪಿಯನ್ನು ಪೊಲೀಸರು ಚೆಸಿಂಗ್ ಮಾಡುವ ವೇಳೆ ಸರಣಿ ಅಪಘಾತಗಳು ಸಂಭವಿಸಿದೆ. ಆದರೂ, ಮಣಿಪಾಲ ಪೋಲೀಸರ ಸಮಯ…
ಜನರೇ ಎಚ್ಚರ… ಬೆಲ್ಲದಲ್ಲೂ ಕೃತಕ ಬಣ್ಣ ಬಳಸಲಾಗಿದೆ
ಇಡ್ಲಿ, ಕಲ್ಲಂಗಡಿ, ಎಲ್ಲವೂ ಆಗಿತ್ತು. ಇದೀಗ ಬೆಲ್ಲ ಕೂಡ ಆರೋಗ್ಯ ಹಾನಿಕರಕ ಎಂದು ಹೇಳಲಾಗಿದೆ. ಬೆಲ್ಲದಲ್ಲಿ ಕೂಡ ಅಪಾಯಕಾರಿ ರಾಸಾಯನಿಕ ಬಳಸುತ್ತಿರುವುದು ದೃಢಪಟ್ಟಿದೆ.ಬೆಲ್ಲ ಗೋಲ್ಡನ್ ಕಲರ್ನಲ್ಲಿ ಕಾಣಿಸುವ…
