ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷಾದ್ ಮನೆ ಮೇಲೆ NIA ದಾಳಿ
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ನೌಷಾದ್(27) ಮನೆಗೆ NIA ದಾಳಿ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ…
ಮಂಚಿ: ವಿವೇಕಯೋಜನೆಯಡಿ ಶಾಲಾ ಕಟ್ಟಡ ಉದ್ಘಾಟನೆ
ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪುದ್ದೋಟ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ನಿರ್ಮಾಣವಾದ 13.90 ಲಕ್ಷ ರೂ.ವೆಚ್ಚದ ನೂತನ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್…
ಅಡಿಕೆ ಕೃಷಿ ರೋಗ ನಿಯಂತ್ರಣ ಮಾಹಿತಿ ಕಾರ್ಯಗಾರ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ, ಹಾಗೂ ತೋಟಗಾರಿಕೆ ಇಲಾಖೆ ಬಂಟ್ವಾಳ ಇವುಗಳ…
ಗುರುಪುರ: ನಾಲ್ಕೈದು ಮಂದಿಯ ಮೇಲೆ ದಾಳಿ ಮಾಡಿದ ಹೆಜ್ಜೇನು, ಗಂಭೀರ ಗಾಯ
ಗುರುಪುರ : ಗುರುಪುರದ ಮಠದಬೈಲಿನಲ್ಲಿ ಹೆಜ್ಜೇನಿನ(ಪೆರಿಯ) ಗುಂಪೊಂದು ನಾಲ್ಕೈದು ಮಂದಿಯ ಮೇಲೆ ದಾಳಿ ಮಾಡಿ, ಕಚ್ಚಿ ಗಾಯಗೊಳಿಸಿದೆ. ಈ ಘಟನೆ ನ. 4ರಂದು ಬೆಳಿಗ್ಗೆ ನಡೆದಿದೆ. ಬೇಬಿ…
ಬಂಟ್ವಾಳ ಕೋರ್ಟ್ ಆವರಣದಲ್ಲಿ ಸಂವಿಧಾನ ಮತ್ತು ವಕೀಲರ ದಿನಾಚರಣೆ
ಬಂಟ್ವಾಳ: ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ಘಟಕ ಇವರ ಜಂಟಿ ಅಶ್ರಯದಲ್ಲಿ…
ಬಂಟ್ವಾಳ: ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ನಿಧಿ ಕುಂಭ ಕಾರ್ಯಕ್ರಮ
ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 8 ರಂದು ಆದಿತ್ಯವಾರ ಬೆಳಿಗ್ಗೆ 10-05 ಘಂಟೆ ಮಕರ ಲಗ್ನದಲ್ಲಿ ಸುಮೂಹೂರ್ತದಲ್ಲಿ ದೇವಸ್ಥಾನದ ನೂತನ ಗರ್ಭಗುಡಿಯ ನಿಧಿ…
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ಆದರೆ…
ಬಂಟ್ವಾಳ ತಾಲೂಕಿನ ವಧುವಿಗೆ ಪಂಜಾಬಿನ ವರ, ಹೊರರಾಜ್ಯದಲ್ಲಿ ಮಿಂಚಿದ ತುಳುನಾಡಿನ ಅಳಿಯ ಕಟ್ಟಿನ ಸಂಪ್ರದಾಯ ಅಪರೂಪದ ಮದುವೆಗೆ ಸಾಕ್ಷಿಯಾಯಿತು ಪಂಜಾಬಿನ ಕಲ್ಯಾಣ ಮಂಟಪ…
ಬಂಟ್ವಾಳಕ್ಕೂ ಪಂಜಾಬ್ ಗೂ ಎಲ್ಲಿಯ ಸಂಬಂಧ, ಏಳೇಳು ಜನುಮದ ಅನುಬಂಧ. ತುಳುನಾಡಿನ ವಧುವನ್ನು ಪಂಜಾಬಿಯ ವರನಿಗೆ ಕನ್ಯಾದಾನ ಮಾಡಿದ ಅಪರೂಪದ ಪ್ರಸಂಗವೊಂದು ಇತ್ತೀಚೆಗೆ ನಡೆಯಿತು…. ತುಳುನಾಡಿನಲ್ಲಿ ನಡೆಯುವ…
ಪೊಳಲಿ ಸೇತುವೆ ದುರಸ್ಥಿಗೆ 610 ಲಕ್ಷ ರೂ. ಅಂದಾಜು ಪಟ್ಟಿಗೆ ಸರ್ಕಾರ ಅನುಮೋದನೆ
ಪೊಳಲಿ: ಅಡ್ಡೂರು ಸೇತುವೆ ಬಿರುಕು ಬಿಟ್ಟದೆ ಎಂದು ಈ ಸೇತುವೆಯನ್ನು ಬಂದ್ ಮಾಡಲಾಗಿತ್ತು. ಈ ಬಗ್ಗೆ ತರತೂರಿಯಲ್ಲಿ ಜಿಲ್ಲಾಡಳಿತ ನಿರ್ಧಾರವನ್ನು ತೆಗೆದುಕೊಂಡು, ಯಾವುದೇ ಸೂಚನೆ ಅಥವಾ ಪರ್ಯಾಯ…
ಪಿಪಿಸಿ ಸಂಧ್ಯಾ ಕಾಲೇಜು:ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು
ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ ವತಿಯಿಂದ “ಅರೋಮ” ಆಹಾರ ಮೇಳವು ನಡೆಯಿತು.ಆಹಾರ ಮೇಳದ ಉದ್ಘಾಟನೆಯನ್ನು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ…
ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಬಾಳ್ತಿಲ…
ನೂತನ ಸದಸ್ಯರಿಗೆ ಅಭಿನಂದನೆ
ಬಂಟ್ವಾಳ : ಇಲ್ಲಿನ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ 11 ಸ್ಥಾನಗಳ ಸಹಿತ 12…
ವಿಶೇಷಚೇತನರನ್ನು ಮುಖ್ಯವಾಹಿನಿಗೆ ತರಲು ಸಂಘಟನೆಗಳ ಸಹಕಾರ ಅತ್ಯಗತ್ಯ: ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ
ಬಂಟ್ವಾಳ: ವಿಶೇಷಚೇತನರನ್ನು ಮುಖ್ಯವಾಹಿನಿಗೆ ತರಲು ಸಂಘಟನೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಹಾಗೂ ನ್ಯಾಯವಾದಿ ಅರುಣ್ ರೋಷನ್ ಡಿಸೋಜ ಹೇಳಿದ್ದಾರೆ.ಬಿ.ಸಿ.ರೋಡಿನ ಡಾ.…
ಮೊಡಂಕಾಪು ವನದುರ್ಗಾ ಕ್ಷೇತ್ರಕ್ಕೆ ಬಹುಭಾಷಾ ನಟ ಉಪೇಂದ್ರ ಭೇಟಿ
ಬಂಟ್ವಾಳ: ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಸ್ವತಃ ನಿರ್ದೇಶಿಸಿ…
