ಮಂಗಳೂರು: ಮಂಗಳೂರು ದಸರಾದ ಮೆರವಣಿಗೆ ಆರಂಭ
ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆ ಇಂದು ಸಂಜೆ ಕುದ್ರೋಳಿಯಿಂದ…
ಪೊಳಲಿ ಸೇತುವೆ ಬಂದ್, ಮಂಗಳವಾರ ಪ್ರತಿಭಟನೆ ಫಿಕ್ಸ್, ಇಂದಿನ ತುರ್ತು ಸಭೆಯಲ್ಲಿ ನಿರ್ಧಾರ
ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು.…
ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮೈಸೂರು ದಸರಾದ ಜಂಬೂಸವಾರಿ ಮರೆವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಪುಷ್ಪಚಾರಣೆ…
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ಕ್ರಿಕೆಟ್ ತಾರೆ ಶಿವಂ ದುಬೆ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇಗುಲಕ್ಕೆ ಅನೇಕ ನಟ- ನಟಿಯರು ಕ್ರಿಕೆಟ್ ತಾರೆಯರು ಭೇಟಿ ನೀಡುತ್ತಾರೆ. ಸಲೆಬ್ರಿಟಿಗಳು ಕಟೀಲು, ಪೊಳಲಿ, ಇನ್ನು ದಕ್ಷಿಣ ಕನ್ನಡದ ದೇವಾಲಯಕ್ಕೆ ಭೇಟಿ ನೀಡುತ್ತಾರೆ.…
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪ್ರಪಾತಕ್ಕೆ, ಚಾಲಕ ಸಾವು
ಪುತ್ತೂರು: ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.…
ಕೊಲ್ಲೂರು: ಮೂಕಾಂಬಿಕಾ ದೇಗುಲದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ, ಪೊಳಲಿ, ಕಟೀಲು ಸೇರಿದಂತೆ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದು ವಿಜಯದಶಮಿ ಪ್ರಯುಕ್ತ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು, ದಸರಾ ಸಂದರ್ಭದಲ್ಲಿ ಅದರಲ್ಲೂ ಇಂದು ವಿಜದಶಮಿಯಂದು ಪೊಳಲಿ, ಕಟೀಲು, ಕೊಲ್ಲೂರು ಸೇರಿದಂತೆ ಅನೇಕ…
ಬಂಟ್ವಾಳ: ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ ಹೃದಯಾಘಾತದಿಂದ ನಿಧನ
ಪತ್ರಿಕಾ ಏಜೆಂಟ್, ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ (56) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ ಆಚಾರ್ಯ ಅವರು ಕೊಡುಗೈ ದಾನಿಯಾಗಿದ್ದು, ವಿಶ್ವಕರ್ಮ ಸಂಘದ…
ಮಂಗಳೂರು: ಮೊದಲ ಆವೃತ್ತಿಯ “ಮಂಗಳೂರು ದಸರಾ ಟ್ರೋಫಿ -2024” ಪಂದ್ಯಾಟ
ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯ NSUI ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅನ್ವಿತ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರಿನ ಉರ್ವಾ ಕ್ರಿಕೆಟ್ ಮೈದಾನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮೊದಲ…
ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಸ್ವಸ್ತಗೊಂಡ ವ್ಯಕ್ತಿ, ಬಜ್ಪೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಇಂದು ನವರಾತ್ರಿಯ ಪ್ರಯುಕ್ತ ಜನಸಾಗರ ಬರುತ್ತಿದೆ. ಈ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ದೇವಾಲಯಕ್ಕೆ ಬಂದ ಭಕ್ತರೊಬ್ಬರು ಅಸ್ವಸ್ತಗೊಂಡಿದ್ದಾರೆ. ಇದೀಗ ಅವರನ್ನು…
ನಿವೃತ್ತ ಶಿಕ್ಷಕಿ, ಯಕ್ಷಗಾನ ಕಲಾವಿದೆ ರತ್ನಾ ಕೆ.ಭಟ್ ತಲಂಜೇರಿಗೆ ‘ ಶ್ರೀಶಾರದಾ ತಿಲಕ’ ಪ್ರಶಸ್ತಿ ಪ್ರಧಾನ
ಬಂಟ್ವಾಳ: ತಾಲೂಕಿನ ಇರ್ವತ್ತೂರುಪದವುಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಮೂಡುಪಡುಕೋಡಿ ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆಯಲ್ಲಿ ಬುಧವಾರ 8ನೇ ವರ್ಷದ ಶ್ರೀ…
ಮಗುವಿನ ವ್ಯಕ್ತಿತ್ವ ಅರಳಿಸುವ ಕೆಲಸ ತಾಯಿಯಿಂದಾಗಬೇಕು: ಟಿ.ಜಿ.ರಾಜಾರಾಮಭಟ್
ಬಂಟ್ವಾಳ: ಮಗುವಿನ ವ್ಯಕ್ತಿತ್ವವನ್ನು ಅರಳಿಸುವ ಕೆಲಸವನ್ನು ತಾಯಿ ಮಾಡಿದರೆ ಮಗುವಿನ ಮನದಲ್ಲಿ ಧಾರ್ಮಿಕ ಭಾವ ಉದ್ದೀಪನವಾಗುತ್ತದೆ ಆ ಮೂಲಕ ಹಿಂದೂ ಸಮಾಜ ಉತ್ಕರ್ಷವಾಗುತ್ತದೆ ಎಂದು ದ.ಕ. ಜಿಲ್ಲಾ…
ಅ. 15 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಟ್ವಾಳಕ್ಕೆ : ಪೂರ್ವಸಿದ್ದತಾ ಸಭೆ
ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷಬಿ.ವೈ.ವಿಜಯೇಂದ್ರ ಅವರು ಅ. 15 ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು, ವಿಧಾನ ಪರಿಷತ್ ದ.ಕ.ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಬಿ.ಸಿ.ರೋಡು ಬಳಿಯ ಬ್ರಹ್ಮರಕೂಟ್ಟುನಲ್ಲಿರುವ ಬಂಟವಾಳದ…
ಮಂಗಳೂರು: ಪಾವೂರು ಉಳಿಯ ದ್ವೀಪ ಮರಳುಗಾರಿಕೆ ನಿಷೇಧ; ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ
ನಗರದ ಹೊರವಲಯದಲ್ಲಿರುವ ಪಾವೂರು ಉಳಿಯ ದ್ವೀಪದ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ನಿಷೇಧಿಸಿ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ಪಾವೂರು ಉಳಿಯ ಕುದ್ರು…
ಮಂಗಳೂರು: ಉಪಚುನಾವಣಾ ಹಿನ್ನಲೆ ಅಕ್ಟೋಬರ್ 19ರಿಂದ 21ರವರೆಗೆ ನಿಷೇದಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ
ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ…
