ಕುಡುಬಿ ಸಂಪರ್ಕ ಅಭಿಯಾನ: ಹಕ್ಕೊತ್ತಾಯ ಜಾಥದ ಪೂರ್ವಭಾವಿ ಸಭೆ
ಬಂಟ್ವಾಳ: ದ.ಕ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ(ರಿ.) ಕೊಂಪದವು ಇದರ ವತಿಯಿಂದ ಮಂಗಳೂರಿನಲ್ಲಿ ನಡೆಸಲುದ್ದೇಶಿಸಿರುವ ಹಕ್ಕೊತ್ತಾಯ ಜಾಥದ ಪ್ರಯುಕ್ತ ಕುಡುಬಿ ಸಂಪರ್ಕ ಅಭಿಯಾನದ ಪೂರ್ವಭಾವಿ ಸಭೆಯು…
ಬಂಟ್ವಾಳ: ರಕ್ಷಿತಾರಣ್ಯದಿಂದ ರಿಕ್ಷಾದಲ್ಲಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ
ವಿಟ್ಲ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದರು…
ಭಾರತೀಯ ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್ – ತಾ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಗ್ರಾಮೀಣ ಪ್ರತಿಭೆ
ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ…
ಪೊಳಲಿ: ದೇವಿಗೆ ಹರಕೆ ರೂಪದಲ್ಲಿ ಬಂದ ಸಾವಿರಾರು ಸೀರೆಯನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ಹಂಚಿಕೆ
ಬಂಟ್ವಾಳ: ಪೊಳಲಿ ರಾಜರಾಜೇಶ್ವರಿ ದೇಗುಲದಲ್ಲಿ ಸೋಮವಾರದಂದು (ಅ.7) ನವರಾತ್ರಿ ಪ್ರಯುಕ್ತ ದೇವಿಗೆ ಹರಕೆ ರೂಪದಲ್ಲಿ ಬಂದಿದ್ದ ಸಾವಿರಾರೂ ಸೀರೆಯನ್ನು ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಹಂಚಲಾಗಿತ್ತು. ಪೊಳಲಿಯಲ್ಲಿ ನವರಾತ್ರಿ…
ಮಂಗಳೂರು: ಸಂಸದೀಯ ಇಂಧನ ಸ್ಥಾಯಿ ಸಮಿತಿಗೆ ಸಂಸದ ಬ್ರಿಜೇಶ್ ಚೌಟ ನೇಮಕ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ…
ಹೆಬ್ರಿ: ಭೀಕರ ಮಳೆಯಿಂದ ಪ್ರವಾಹ ಸೃಷ್ಟಿ, ಜನರಲ್ಲಿ ಹೆಚ್ಚಾದ ಆತಂಕ
ಹೆಬ್ರಿಯಲ್ಲಿ ಭಾನುವಾರದಂದು ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಪ್ರವಾಹವು ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಭಾನುವಾರ ಮಧ್ಯಾಹ್ನ ಒಂದೇ…
ಬಂಟ್ವಾಳ: ಮೈಸೂರು ಮೂಲದ ದಂಪತಿಗಳ ಮನೆಯಲ್ಲಿ ಬೊಂಬೆಗಳ ಲೋಕವೇ ಸೃಷ್ಟಿ
ದಸರಾ ಎಂದರೆ ಮೊದಲು ನೆನಪಿಗೆ ಬರುವುದೇ ಈ ಬೊಂಬೆಗಳು. ಸಿಂಗರಿಸಿಟ್ಟ ಬಣ್ಣ ಬಣ್ಣದ ಸಾಲು ಬೊಂಬೆಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಪುರಾಣದ ಕಥೆಯನ್ನು ಹೇಳುವುದರ ಜೊತೆಗೆ ಹೊಸ…
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತ ದೇಹ ಪತ್ತೆ
ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಮೃತ ದೇಹ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಅವರ…
ಕಬ್ ,ಬುಲ್ ಬುಲ್ಸ್ ,ಸ್ಕೌಟ್ ಗೈಡ್ ವಾರ್ಷಿಕ ಶಿಬಿರ ೨೦೨೪
ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಮತ್ತು ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ವಿದ್ಯಾಗಿರಿ ಬಂಟ್ವಾಳ ಇದರ ಸಂಯುಕ್ತಾಶ್ರಯದಲ್ಲಿ…
ಮಂಗಳೂರು: ರಾತ್ರಿ ವೇಳೆ ಯುವತಿಗೆ ವಿಡಿಯೋ ಕರೆ ಮಾಡಿ ಕಿರುಕುಳ;ಮಹಿಳೆಯರಿಂದ ಮುಸ್ಲಿಂ ವ್ಯಕ್ತಿಗೆ ಬಿತ್ತು ಧರ್ಮದೇಟು
ಮಂಗಳೂರು: ತಡ ರಾತ್ರಿಯಲ್ಲಿ ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಮಹಿಳೆಯರಿಬ್ಬರು ಸೇರಿ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.…
ಮಂಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು
ಧರ್ಮ ದ್ವೇಷದ ಭಾಷಣ ಆರೋಪದಡಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ…
ಬಂಟ್ವಾಳ: ಭೂ ಬ್ಯಾಂಕ್ ನಲ್ಲಿ 10 ದಿನಗಳ ಆಧಾರ್ ಶಿಬಿರಕ್ಕೆ ಚಾಲನೆ
ಬಂಟ್ವಾಳ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧ್ಧಿ ಬ್ಯಾಂಕ್ ನ ಅಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ವತಿಯಿಂದ ಅ. 14 ರವರೆಗೆ 10…
ಉಡುಪಿ: ತಡರಾತ್ರಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ
ಚಲಿಸುತ್ತಿದ್ದ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾದ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿಯತ್ತ ಬರುತ್ತಿದ್ದ…
ಬಂಟ್ವಾಳ : ಮಾಜಿ ಸೈನಿಕನೋರ್ವನ ನಗದು ಬ್ಯಾಗ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬೆಳ್ತಂಗಡಿ…
