ಕಡಬ : ಕಾರು ಬೈಕ್ ಢಿಕ್ಕಿ, ಆಸ್ಪತ್ರೆ ಸಾಗಿಸುವ ವೇಳೆ ಕೊನೆಯುಸಿರೆಳೆದ ಬೈಕ್ ಸವಾರ
ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆಯು ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ಹಳೇಸ್ಟೇಷನ್…
ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ
ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ…
ಅ.8 -14 ರ ವರೆಗೆ ಬಂಟ್ವಾಳದಲ್ಲಿ ಶ್ರೀಶಾರದೋತ್ಸವ,ವಾಹನ ನಿಲುಗಡೆಯಲ್ಲಿ ಬದಲಾವಣೆ
ಬಂಟ್ವಾಳ: ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ಕೃಪಾ ಶ್ರೀ ಗಣೇಶೋತ್ಸವ ಹಾಗೂಶ್ರೀ ಶಾರದೋತ್ಸವ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಅ.8 ರಿಂದ 14 ರ ವರೆಗೆ ಶ್ರೀ…
ಅಕ್ರಮ ಮರಳು ಅಡ್ಡೆಗೆ ದಾಳಿ ,20 ದೊಇಣಿ ವಶ,ಕಾರ್ಮಿಕರು ಪರಾರಿ
ಬಂಟ್ವಾಳ: ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಜಂಟಿಯಾಗಿ ಶುಕ್ರವಾರ…
ಪೊಳಲಿಯಲ್ಲಿ ನವರಾತ್ರಿ ಉತ್ಸವ: ದೇಗುಲದಲ್ಲಿ ಶಾಸಕ ರಾಜೇಶ್ ನಾಯ್ಕ್ರಿಂದ ಚಂಡಿಕಾಹೋಮ
ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಇಂದು ಶನಿವಾರ ಮೂರನೇ ದಿನದ ನವರಾತ್ರಿ ಉತ್ಸವ ನಡೆಯಿತು. ಇಂದು ಬೆಳಿಗ್ಗೆ ಪೊಳಲಿ ದೇಗುಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ…
ನಿವೃತ್ತ ಯೋಧನಿಗೆ ಸನ್ಮಾನ
ಬಂಟ್ವಾಳ:ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿ ಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ಸಂಘದ ಸದಸ್ಯ ಮಾಜಿ ಯೋಧರಾದ ರೋ. ಮೋಹನ್. ಜಿ. ಮೂಲ್ಯ ರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ…
ಕಲ್ಲಡ್ಕ ಶ್ರೀರಾಮ ಪದವಿ ವಿದ್ಯಾರ್ಥಿಗಳಿಂದ ಬೀಚ್ ಫೆಸ್ಟ್
ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ವಿಭಾಗದಿಂದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಚ್ಛತಾ ಆಂದೋಲನದ ಸಮಾರೋಪ ಸಮಾರಂಭ ಮತ್ತು ಕ್ರೀಡಾ ಸಂಘದ ಉದ್ಘಾಟನೆ , ಬೀಚ್ ಫೆಸ್ಟ್ ಕಾರ್ಯಕ್ರಮವು ಮಂಗಳೂರಿನ…
ಶಿಕ್ಷಣ ಸಾಧಕಿಗೆ ದ. ಕ. ಕೃ.ಅ. ಸ. ಸಂಘದಿಂದ ಸನ್ಮಾನ
ಬಂಟ್ವಾಳ: ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘ ನಿಯಮಿತ ಉದ್ಯೋಗಿ ಬಾಬು.ಎಂ ಹಾಗೂ ಕೆ.ಪಿ.ಎಸ್ ಕೆಯ್ಯೂರಿನ ಮುಖ್ಯ ಅಡುಗೆ ಸಿಬ್ಬಂದಿ ಸುಂದರಿ ಬಿ.ಎಂ. ಅವರ ಪುತ್ರಿ…
ಇರ್ವತ್ತೂರುಪದವು:ಅ.೬: ದಸರಾ ಕ್ರೀಡೋತ್ಸವ, ಅ.೯ಕ್ಕೆ ಶ್ರೀ ಶಾರದಾ ಪೂಜಾ ಮಹೋತ್ಸವ
ಬಂಟ್ವಾಳ : ಬಂಟ್ವಾಳ ತಾ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ೮ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಪ್ರಯುಕ್ತ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾ ಮೈದಾನದಲ್ಲಿ…
ಕರ್ನಾಟಕ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿ – ಹಿಂದಿ ದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಗಾರ
ಬಂಟ್ವಾಳ: ಐದು ಭಾಷೆ ಬಲ್ಲವರ ಐಕ್ಯೂಲೆವೆಲ್ ಅಸಾಮಾನ್ಯವಾಗಿದ್ದು, ಬುದ್ಧಿವಂತಿಕೆಯಿಂದ ಶಿಕ್ಷಣ ಪಡೆದು ಕಲಿಸಿದ ಶಿಕ್ಷಕರಿಂದ “ಸರ್” ಎಂದು ಸಂಬೋಧಿಸಲ್ಪಡುವವರಾಗಬೇಕು ಎಂದು ಸರಕಾರಿ ಪ್ರೌಢ ಶಾಲೆ ಗೋಳ್ತಮಜಲಿನ ಹಿಂದಿ…
ಪ್ರೌಢಶಾಲಾ ವಿಭಾಗದ ಬಾಲಕ- ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2024
ಬಂಟ್ವಾಳ: ದ.ಕ. ಜಿ. ಪಂ. ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂಶ್ರೀರಾಮ ಪ್ರೌಢ ಶಾಲೆ ಅರ್ಕುಳ,ಫರಂಗಿಪೇಟೆ ಇವರ ಸಹಯೋಗದೊಂದಿಗೆಮಂಗಳೂರು ಹೋಬಳಿ ಮಟ್ಟದ…
ಕಾರ್ಲ ಸ.ಪ್ರಾ. ಶಾಲೆ ಉಳಿಸಿ: ಸಮಾಲೋಚನಾ ಸಭೆ
ಬಂಟ್ವಾಳ : ಯಾವುದೇ ಒಂದು ಶಾಲೆಯ ಉಳಿವಿನಲ್ಲಿ ಆ ಶಾಲೆಯ ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳ ತಂಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ…
ಸಿದ್ಧಕಟ್ಟೆಯಲ್ಲಿ ಸ್ವಚ್ಚತಾ ಜಾಗೃತಿ ಜಾಥಾ
ಬಂಟ್ವಾಳ: ಕೇಂದ್ರ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ” ಸ್ವಚ್ಛತಾ ಹೀ ಸೇವಾ -೨೦೨೪” ಕಾರ್ಯಕ್ರಮದ ಪ್ರಯುಕ್ತ ಸಿದ್ಧಕಟ್ಟೆ ಸರಕಾರಿ ಪ್ರಥಮ…
ಸಿದ್ದಕಟ್ಟೆ ಹಾ.ಉ.ಸ.ಸಂಘಕ್ಕೆ 29.56 ಲ.ರೂ.ಲಾಭ: ರತ್ನಕುಮಾರ್ ಚೌಟ
ಬಂಟ್ವಾಳ: ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವು 2023-24 ಸಾಲಿನಲ್ಲಿ 15.17 ಕೋ.ರೂ.ವ್ಯವಹಾರ ನಡೆಸಿ29.56 ಲಕ್ಷ ರೂ.ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ತಿಳಿಸಿದ್ದಾರೆ.ಸಂಘ…
