ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ
ಬಾಬು ಶೆಟ್ಟಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಈ ಮೂಲಕ ಅಧ್ಯಕ್ಷರಾಗಿ ನೇಮಕಾವಾಗಿದ್ದಾರೆ. ಇನ್ನು…
ಮೂಡುಬಿದಿರೆ: ಅ.6ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ, ಅಮೃತ ಸಭಾಭವನದ ಉದ್ಘಾಟನೆ
ಮೂಡುಬಿದಿರೆ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ), ಶ್ರೀನಾರಾಯಣ ಗುರು ಸೇವಾದಳ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ…
ಬಂಟ್ವಾಳ: ಎರಡು ಬೈಕ್ಗಳ ನಡುವೆ ಢಿಕ್ಕಿ, ಒಬ್ಬ ಬೈಕ್ ಸವಾರ ಸಾವು
ಮಾರ್ನಬೈಲು: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿ ಸಮೀಪದ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.2ರಂದು ಎರಡು ಬೈಕ್ ಸವಾರರ ನಡುವೆ ರಸ್ತೆ ಅಪಘಾತ ನಡೆದಿದೆ.…
ಪೊಳಲಿ: ನವರಾತ್ರಿ ಪ್ರಯುಕ್ತ ಇಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಚಂಡಿಕಾಹೋಮ
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನೆನ್ನೆಯಿಂದ (ಅ.3) ನವರಾತ್ರಿ ಮಹೋತ್ಸವ ಆರಂಭವಾಗಿದೆ. ತಾಯಿ ಈ ವೇಳೆ ವಿಶೇಷ ಪೂಜೆ ನಡೆಯಲಿದೆ. ಇದರ ಒಂದು ಭಾಗವಾಗಿ ಚಂಡಿಕಾಹೋಮ ಇಂದು…
ಮಂಗಳೂರು: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಅನ್ವರ್ ಬಂಧನ
ಕಂಕನಾಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ (25) ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದನ್ನು ನಗರದ ಪೊಲೀಸರು ಪತ್ತೆ…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 11 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಇಂದು ಸನ್ನಿಧಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಶ್ರೀಕ್ಷೇತದ…
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆ-ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ
ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ…
ಪೊಳಲಿ: ರಾಜರಾಜೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ, ಲೈವ್ ನೋಡಲು ಸುದ್ದಿ9 ಯೂಟ್ಯೂಬ್ ಚಾಲನ್ಗೆ ಭೇಟಿ ನೀಡಿ
ಪೊಳಲಿ: ನವರಾತ್ರಿ ಉತ್ಸವಕ್ಕೆ ಸಾಕ್ಷಿಯಾಗಲಿದೆ ಪೊಳಲಿ ರಾಜರಾಜೇಶ್ವರಿ ಕ್ಷೇತ್ರ. ಇಂದಿನಿಂದ ಅಂದರೆ ಅ.3ರಿಂದ ಅ.11ರವರೆಗೆ ಕ್ಷೇತ್ರದಲ್ಲಿ ಭಾರೀ ಅದ್ಧೂರಿಯಾಗಿ ನವರಾತ್ರಿ ಉತ್ಸವ ನಡೆಯಲಿದೆ. ಈ ವೇಳೆ ತಾಯಿಗೆ…
ಮಂಗಳೂರು: ಮಂಗಳೂರು ದಸರಾಕ್ಕೆ ಚಾಲನೆ, ದೇವ ಲೋಕದಂತೆ ಸಿಂಗಾರಗೊಂಡ ಕುದ್ರೋಳಿ
ಕುದ್ರೋಳಿ: ದಕ್ಷಿಣ ಕನ್ನಡದಲ್ಲಿ ದಸರಾ ವೈಭವ ಆರಂಭ, ಇಂದಿನಿಂದ ಸಂಭ್ರಮ ಪ್ರಾರಂಭವಾಗಲಿದೆ. ವೈಭವದ ಮಂಗಳೂರು ದಸರಾಕ್ಕೆ ಚಾಲನೆ ನೀಡಲಾಗಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದಿನಿಂದ ದಸರಾ ಉತ್ಸವ…
ಮೈಸೂರು ದಸರಾಕ್ಕೆ ಚಾಲನೆ: ಸರ್ಕಾರ ಉರುಳಿಸುವ ಪ್ರಯತ್ನ ಬೇಡ: ಸಾಹಿತಿ ಹಂಪ ನಾಗರಾಜಯ್ಯ
ಮೈಸೂರು: ಇಂದು ಮೈಸೂರು ದಸರಾಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ…
ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷದ ಸಂಭ್ರಮದ ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ” ಗಾಂಧಿ ನಡಿಗೆ”
ಬಂಟ್ವಾಳ: ಗಾಂಧಿ ಅದ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷದ ಸಂಭ್ರಮದ ಪ್ರಯುಕ್ತ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪಕ್ಷದ ಕಾರ್ಯಕರ್ತರಿಂದ ಬುಧವಾರ ”…
ಪೊಳಲಿ: ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಸರಕಾರಿ ಪ್ರೌಢಶಾಲೆ ಪೊಳಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಇದೇ ವೇಳೆಯಲ್ಲಿ ಗಾಂಧೀಜಿಯವರ ಅಹಿಂಸೆ ಸತ್ಯಾಗ್ರಹ ಚಳವಳಿ ಮುಂತಾದ ತತ್ವಗಳನ್ನು ಜೀವನದುದ್ದಕ್ಕೂ…
ಎನ್. ಎಸ್ .ಎಸ್ ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು ಸಹಕಾರಿ: ಪ್ರಭಾಕರ ಪ್ರಭು
ಬಂಟ್ವಾಳ:ವಿದ್ಯಾರ್ಥಿಗಳು ಎನ್ ಎಸ್ ಎಸ್ ಶಿಬಿರದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಗುರು ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಮತ್ತು ಎಲ್ಲರೊಂದಿಗೆ ಸೌಹಾರ್ದತೆಯಿಂದ ಬೆರೆತು ಸಜ್ಜನರ ಸಂಪರ್ಕ ವೃದ್ಧಿಸಿಕೊಳ್ಳಲು…
ಸಿದ್ದಕಟ್ಟೆ : ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.ಸಿದ್ದಕಟ್ಟೆ ಸರಕಾರಿ…
