ಶ್ರೀ ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಕಾನೂನು ಕ್ರಮಕ್ಕೆ ಆಗ್ರಹ

ಬಂಟ್ವಾಳ : ಕೋಟ್ಯಾಂತರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಚಾರವಾಗಿದ್ದು, ಇದು ಸಮಸ್ತ…

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಂಥನ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಸಭಾಂಗಣದಲ್ಲಿ ಮಂಥನ ಕಾರ್ಯಕ್ರಮವು ನಡೆಯಿತು. ಗಣ್ಯರಿಂದ ದೀಪಪ್ರಜ್ವಲನಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿಯಾಗಿ‌ಭಾಗವಹಿಸಿದ್ದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್…

ಸಂಸ್ಕೃತಿ ನಾಶವಾದರೆ ಭಾಷೆ ನಾಶ: ಪ್ರೋ.ತುಕರಾಮ್ ಪೂಜಾರಿ

ಬಂಟ್ವಾಳ: ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ…

ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಪ್ರಾಣ ಬಿಟ್ಟ ಧನುಷ್

ಕೋಟೇಶ್ವರ: ಕುಂದಾಪುರ ತಾಲೂಕು ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಎಂಬಲ್ಲಿ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಟಿಪ್ಪರ್ ಹರಿದಿರುವ ಘಟನೆ ನಡೆದಿದೆ. ಫುಟ್ಬಾತ್​​ನ ಇಂಟರ್…

ಮಂಗಳೂರು: ಅ.3ರಿಂದ 14ವರೆಗೆ ಕುದ್ರೋಳಿ ದಸರಾ ಆರಂಭ, ಸಿಎಂ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆ

ಮಂಗಳೂರು ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಎಲ್ಲ ಕಡೆ ತಯಾರಿ ಶುರುವಾಗಿದೆ. ಅದರಲ್ಲೂ ಕ್ರದೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಈ ಭಾರೀ ಅದ್ಧೂರಿಯಾಗಿ ನಡೆಯಲಿದೆ. ಕುದ್ರೋಳಿ ದಸರಾ…

ಉಪ್ಪಿನಂಗಡಿ: ಮನೆಯೊಂದಕ್ಕೆ ಸಿಡಿಲು ಬಡಿದು ಗೋಡೆ ಬಿರುಕು, ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮ

ಉರುವಾಲು: ಉಪ್ಪಿನಂಗಡಿಯ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತಾರಿದಡಿ ನಿವಾಸಿ ಸೇಸಪ್ಪ ಎಂಬುವವರ ಮನೆ ಸಿಡಿಲು ಬಡಿದಿದೆ.…

ಶಿವಮೊಗ್ಗ: ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ, ಜನರಲ್ಲಿ ಹೆಚ್ಚಿದ ಆತಂಕ

ಬೆಳ್ಳುಳ್ಳಿ ದರವು ಗಗನಕ್ಕೆ ಏರುತ್ತಿದ್ದಂತೆ, ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಚೀನಾದ ಬೆಳ್ಳುಳ್ಳಿಯು ಶಿವಮೊಗ್ಗದ ಮಾರುಕಟ್ಟೆಯಲ್ಲಿ ಸದ್ದಿಲ್ಲದೇ…

ಉಜ್ವಲಾ ಕಂಬಳಿಗೆ ಪಿಎಚ್‌ಡಿ ಪದವಿ

ಕೈಕಂಬ: `ಗ್ರಾಮೀಣ ರೈತರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬಹುಮುಖಿ ಪರಿಣಾಮ’ ವಿಷಯದಲ್ಲಿ ಉಜ್ವಲಾ ಕಂಬಳಿ ಅವರು ಸಿದ್ಧಪಡಿಸಿ ಸಲ್ಲಿಸಿರುವ ಪ್ರೌಢ ಪ್ರಬಂಧಕ್ಕೆ…

ದ್ವಿಚಕ್ರ ಸವಾರನಿಗೆ ಕಚ್ಚಿದ ಕಂದಡಿ ಹಾವು

ಕೈಕಂಬ: ದ್ವಿಚಕ್ರ ವಾಹನದ ಸೀಟ್ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ(ಕಂದಡಿ)ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಮಿಜಾರು: ಮಿಜಾರಿನ ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಲ್ ಕೆ ಜಿ, 7 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ

ಕರ್ನಾಟಕ ಪಬ್ಲಿಕ ಸ್ಕೂಲ್ (ಪ್ರಾಥಮಿಕ) ಮಿಜಾರಿನಲ್ಲಿ ಎಲ್ ಕೆ ಜಿ ಯಿಂದ ಎಳನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳ ಹೆತ್ತವರಿರೊಂದಿಗೆ ಇಂದು ಸೆಪ್ಟೆಂಬರ್ 30 ರಂದು ಬೆಳಗ್ಗೆ 10.30…

ಮೊಡಂಕಾಪು: ದೀಪಿಕಾ ಪ್ರೌಢಶಾಲೆ 60 ನೇ ವರ್ಷಾಚರಣೆ ಸಮಿತಿ ಅಧ್ಯಕ್ಷರಾಗಿ ರಾಕೇಶ ಮಲ್ಲಿ ಆಯ್ಕೆ

ಬಂಟ್ವಾಳ:ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು ದೀಪಿಕಾ ಪ್ರೌಢಶಾಲೆಯಲ್ಲಿ ಡಿ.14ರಂದು ನಡೆಯಲಿರುವ ’60ನೇ ವರ್ಷಾಚರಣೆ’ ಸಮಿತಿ ಅಧ್ಯಕ್ಷರಾಗಿ ಇಂಟಕ್ ಸಂಘಟನೆಯ ಮುಖಂಡ ರಾಕೇಶ ಮಲ್ಲಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಸತೀಶ್ ಭಂಡಾರಿ,…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ದುರ್ಗಾ ನಮಸ್ಕಾರ ಪೂಜೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.೨೯ರಂದು ಭಾನುವಾರ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪೊಳಲಿ ಅನಂತಪದ್ಮನಾಭ ಭಟ್ ದುರ್ಗಾನಮಸ್ಕಾರ ಪೂಜೆ ನೇರವೇರಿಸಿದರು.…

ದ.ಕ.ಜಿಲ್ಲಾ ಶಾಮಿಯಾನ ಮಾಲಕರ‌  ಸಂಘದ ವಾರ್ಷಿಕ ಜಿಲ್ಲಾ ಮಹಾಸಭೆ

ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ‌ ಸಂಘ (ರಿ.) ಇದರ 7 ನೇ ವಾರ್ಷಿಕ ಜಿಲ್ಲಾ ಮಹಾಸಭೆ ಜಿಲ್ಲಾಧ್ಯಕ್ಷ ಬಾಬು ಕೆ.ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಸ್ವರ್ಶಾ ಕಲಾ…