ಪಿ.ಜಿ.ಸಿ.ಇ.ಟಿ ಪರೀಕ್ಷೆಯಲ್ಲಿ ಶಪುನ್ ಪೂಂಜ ರಾಜ್ಯಕ್ಕೆ ಒಂಬತ್ತನೇ ರ‍್ಯಾಂಕ್

ಬಂಟ್ವಾಳ: ಇಲ್ಲಿನ ಎಸ್. .ವಿ. ಎಸ್ ಕಾಲೇಜಿನ ವಿದ್ಯಾರ್ಥಿ ಶಪುನ್ ಪೂಂಜ, ಎಂ.ಸಿ.ಎ ಪದವಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪಿ.ಜಿ. ಸಿ.ಇ.ಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ…

ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ವಾಮಂಜೂರು ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ…

ಉಡುಪಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು

ಪಾಜೆಗುಡ್ಡೆ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ…

ಜನಾರ್ದನ ರೆಡ್ಡಿಗೆ ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ಹೋಗಬಹುದು, ಮಹತ್ವ ಆದೇಶ ನೀಡಿದ ಸುಪ್ರೀಂ ಕೋರ್ಟ್

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಗೆ ಹೋಗದಂತೆ ನಿರ್ಬಂಧ ಏರಿತ್ತು. ಆದರೆ ಇದೀಗ ಸುಪ್ರೀಂ ಬಳ್ಳಾರಿಗೆ ಹೋಗುವಂತೆ ಅನುಮತಿ…

ಫಲ್ಗುಣಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರು ಯುವಕರು

ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ಈಜಲು ಹೋಗಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ…

ಬಂಟ್ವಾಳ: ಜಾತ್ಯಾತೀತ ನೆಲೆಯಲ್ಲಿ ವಿದ್ಯಾರ್ಥಿ ವೇತನ ವಿತರಿಸಿದ ಆಲ್ ಕಾರ್ಗೋ ಸಂಸ್ಥೆ, ಬಂಟ್ವಾಳದ ಬಂಟರ ಸಂಘ

ಬಂಟ್ವಾಳ: ಯಾವುದು ಜಾತಿ ಭೇದವಿಲ್ಲ ಎಲ್ಲರಿಗೂ ಸಮಾನ ಶಿಕ್ಷಣ ನೀಡಬೇಕು ಎನ್ನುವ ನಲೆಗಟ್ಟಿನಲ್ಲಿ ದಕ್ಷಿಣ ಕನ್ನಡ ಅನೇಕ ಸಂಘ ಸಂಸ್ಥೆಗಳು ಕೆಲಸವನ್ನು ಮಾಡಿದೆ. ಇದೀಗ ಇದಕ್ಕೆ ಸಾಕ್ಷಿಯಾಗಿ…

ಮಂಗಳೂರಿನಲ್ಲಿ ಗುಂಡು ಪಾರ್ಟಿಯಲ್ಲಿ ಅಕ್ರಮ ಡಿಫೆನ್ಸ್ ಲಿಕ್ಕರ್ ಪೂರೈಕೆ

ಮಂಗಳೂರು: ಮಂಗಳೂರಿನಲ್ಲಿ ಗುಂಡು ಪಾರ್ಟಿಯಲ್ಲಿ ಅಕ್ರಮ ಡಿಫೆನ್ಸ್ ಲಿಕ್ಕರ್ ಪೂರೈಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಮಂಗಳೂರಿನ ನ್ಯಾಟ್‌ಕಾನ್‌ ಸಮಾವೇಶದಲ್ಲಿ ಅಕ್ರಮವಾಗಿ ಡಿಫೆನ್ಸ್ ಲಿಕ್ಕರ್ ಪೂರೈಕೆ ಮಾಡಿದ್ದಾರೆ ಎಂದು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಜಪೆ ಎಡಪದವು ವಲಯದ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ.

ಕೈಕಂಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಜಪೆ ಎಡಪದವು ವಲಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ,ಎಡಪದವು ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ…

 ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಕಬಡ್ಡಿ ಉತ್ಸವದ ಲೋಗೋ ಬಿಡುಗಡೆ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ 40ನೇ ವಾರ್ಷಿಕ ಕಬಡ್ಡಿ ಪಂದ್ಯಾಟದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿನ.16 ಮತ್ತು 17ರಂದು ಪುಂಜಾಲಕಟ್ಟೆಯಲ್ಲಿ…

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ 

ಬಂಟ್ವಾಳ : ಕೆಲಸ ಬಲ್ಲವನಿಗೆ ಬದುಕಿಗೆ ಚಿಂತೆ ಇಲ್ಲ. ಭಕ್ತಿ, ಶ್ರದ್ಧೆ ,ನಂಬಿಕೆಯಿಂದ ಮನುಷ್ಯನ ಜೀವನ ನಿಂತಿದೆ.ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ…

ಮೊಡಂಕಾಪು: ದೀಪಿಕಾ ಪ್ರೌಢಶಾಲೆಗೆ 60 ಸಂಭ್ರಮ; ಸಂಭ್ರಮಾಚರಣೆಗೆ ವಿವಿಧ ಸಮಿತಿ ರಚನೆ 

ಬಂಟ್ವಾಳ:ಕಳೆದ 1964ರಲ್ಲಿ ಮೊಡಂಕಾಪು ವಿದ್ಯಾಭಿವೃದ್ಧಿ ಸಮಿತಿ ವತಿಯಿಂದ ಸ್ಥಾಪನೆಗೊಂಡ ಮೊಡಂಕಾಪು ದೀಪಿಕಾ ಪ್ರೌಢಶಾಲೆ 60ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಡಿ.12ರಂದು ದಿನವಿಡೀ ಸಂಭ್ರಮಾಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಮಿತಿ…

ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದ ವಿದ್ಯಾರ್ಥಿ ಅನ್ವೇಶ್ ಅಂಬೆಕಲ್ಲುಗೆ “ಕಲಾಶ್ರೀ ಪ್ರಶಸ್ತಿ” ಪ್ರದಾನ

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ ಜೇಸಿ ಸಪ್ತಾಹದ ಸಮಾರೋಪದ ಹಿನ್ನೆಲೆಯಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಷೋಡಶಾವಧಾನ ಮೂಲಕ ಇಂಡಿಯಾ…

ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

ಬಂಟ್ವಾಳ:ಕಲ್ಲಡ್ಕ ಸಮೀಪದ ಬಾಳ್ತಿಲ ಶ್ರೀ ಆದಿನಾಥ ತೀರ್ಥಂಕರ ಬಸದಿಯಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ…

ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುವ ಸಮಾರಂಭ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಪಡೆದ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳನ್ನು ಬೀಳ್ಕೊಡುವ ಸಮಾರಂಭ ಬಿ.ಸಿ.ರೋಡಿನ ಹೊಟೇಲ್ ‌ರಂಗೋಲಿಯಲ್ಲಿ…