ಕಲ್ಲಡ್ಕ ಹಾಲು ಉತ್ಪಾದಕರ ಸಂಘಕ್ಕೆ 13 ಲಕ್ಷ ರೂ. ನಿವ್ವಳ ಲಾಭ; ಸದಸ್ಯರಿಗೆ ಶೇ.20 ಡಿವಿಡೆಂಡ್ ಘೋಷಣೆ
ಬಂಟ್ವಾಳ: ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 8.56 ಕೋ.ರೂ. ವಾರ್ಷಿಕ ವ್ಯವಹಾರ ನಡೆಸಿ, 13 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ ಶೇ.…
ಜ್ಞಾನದ ಬೆಳಕು ಜಗತ್ತಿನ ಬೆಳಕು” ನಾರಾಯಣ ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿ: ಕುಸುಮಾಕರ ಕುಂಪಲ
ಬಂಟ್ವಾಳ :“ಜ್ಞಾನದ ಬೆಳಕು ಜಗತ್ತಿನ ಬೆಳಕು” ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿಕ್ಷಣದ ಮೂಲಕ ಅಜ್ಞಾನ, ಅಂಧಕಾರ ಹಾಗೂ ಅಸಮಾನತೆಯನ್ನು ದೂರಮಾಡುವ ಮಾರ್ಗವನ್ನು ಸಮಾಜಕ್ಕೆ ತೋರಿಸಿಕೊಟ್ಟರು.…
ಬಂಟ್ವಾಳ: ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ವಿದ್ಯಾರ್ಥಿಗಳು ಅಧ್ಯಯನದೊಂದಿಗೆ ಸೇವಾಮನೋಭಾವವನ್ನು ಬೆಳಸಿಕೊಂಡಾಗ ವಿದ್ಯೆಗೆ ಹೆಚ್ಚಿನ ಮಹತ್ವಬರುತ್ತದೆ. ಯುವಜನತೆ ತನ್ನೊಂದಿಗೆ ಸಮಾಜದ ಇತರೆ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಮನಸ್ಥಿತಿಯನ್ನು ಹೊಂದಬೇಕು ಎಂದು ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.…
ನಮನ್ ಸಿ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ…
ಮುಜರಾಯಿ ಇಲಾಖೆಗೆ ಒಳಪಟ್ಟ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೀಯ ಪರಂಪರೆಯುಳ್ಳ ಸಂಗೀತ ನಾಟ್ಯಶಾಲೆ ಆರಂಭಿಸಲು ಹಾಗೂ ವಸ್ತ್ರ ಸಂಹಿತೆ ಜಾರಿಗೊಳಿಸಲು ಒಕ್ಕೊರಲ ಆಗ್ರಹ
ಪೊಳಲಿ : ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಮತ್ತು ಶಾಸ್ತ್ರೀಯ…
ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ, ಓಣಂ ಆಚರಣೆ, ರಕ್ಷಾಬಂಧನ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ಉದ್ಘಾಟನೆ , ಓಣಂ ಆಚರಣೆ, ರಕ್ಷಾಬಂಧನ ಕಾರ್ಯಕ್ರಮ, ಸಂಸ್ಕೃತ ಸಂಕಲ್ಪಮ್ “ಐಕ್ಯ”ವು ಆಜಾದ್ ಭವನದಲ್ಲಿ ನಡೆಯಿತು.…
ಹಿರಿಯ ರಂಗ ಕಲಾವಿದೆ ಚಂದ್ರಪ್ರಭಾ ಉದ್ಯಾವರ ನಿಧನ
ಮುಂಬಯಿ: ಕಾಂದಿವಿಲಿ ಪಶ್ಚಿಮದ ಬಾಬ್ರೆಕರ್ ನಗರ್ಅ ಪರಿನೀ ಎಸ್ಸೆನ್ಸ್ ಅಪಾರ್ಟ್ನಲ್ಲಿನ ತುಳು ಕನ್ನಡ ಮತ್ತು ಮರಾಠಿಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಹಿರಿಯ ರಂಗ ಕಲಾವಿದೆ ಚಂದ್ರಪ್ರಭಾ…
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ ಜೀವನದಲ್ಲಿ ಅಳವಡಿಸಿ ಮುನ್ನಡೆಯುವುದೇ ಗುರುದಕ್ಷಿಣೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.…
ನಿಷ್ಕಲ್ಮಶವಾದ ಭಕ್ತಿ ಇದ್ದಾಗ ದೇವರನ್ನು ಕಾಣಲು ಸಾಧ್ಯವಿದೆ: ಧರ್ಮಪಾಲನಾಥ ಸ್ವಾಮೀಜಿ
ಬಂಟ್ವಾಳ: ಶಾಶ್ವತವಾದ ಸುಖ ನಮ್ಮ ಆಂತರ್ಯದಲ್ಲಿ ಇದೆ. ನಿಷ್ಕಲ್ಮಶವಾದ ಮನಸ್ಸು, ಭಕ್ತಿ ಇದ್ದಾಗ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಠದ ಡಾ. ಧರ್ಮಪಾಲನಾಥ…
ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ್ ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಬಂಟ್ವಾಳ :ತಾಲೂಕಿನ ಬಂಟ್ವಾಳ ಹೋಬಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕ ಜೆ.ಜನಾರ್ದನ್ ಮೈಸೂರು ಜಿಲ್ಲೆಗೆ ವರ್ಗಾವಣೆ ಗೊಂಡಿರುವ ಹಿನ್ನಲೆಯಲ್ಲಿ ಅವರನ್ನು ಆಡಳಿತ ಸೌಧದಲ್ಲಿ ಗುರುವಾರ ನಡೆದ ಸರಳ…
ಆ.30 ರಂದು ಬಿ.ಸಿ ರೋಡ್ ನಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ, ಗುರು ಪೂಜೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಹಾಗೂ “ದೇಯಿ ಬೈದೆತಿ”ತುಳು ಚಲನಚಿತ್ರ ಉಚಿತ ಪ್ರದರ್ಶನ
ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ಗಾಣದಪಡ್ಪು, ಬಿ.ಸಿ ರೋಡ್ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ಗುರು ಪೂಜೋತ್ಸವ, ವಿದ್ಯಾರ್ಥಿ…
“ಪಾಲಕ ಪ್ರಬೋಧನ್” ಉಪನ್ಯಾಸ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪಾಲಕರಿಗೆ “ಪಾಲಕ ಪ್ರಬೋಧನ್” ಕಾರ್ಯಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪುತ್ತೂರು…
ಮಾಣಿ ಹಾ. ಉ. ಸ. ಸಂಘಕ್ಕೆ 3.67 ಲಕ್ಷ ಲಾಭ, ಶೇ.10 ಡಿವಿಡೆಂಡ್ ಘೋಷಣೆ
ಬಂಟ್ವಾಳ: ಮಾಣಿ ಹಾಲು ಉತ್ಪಾದಕರ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 3,68,27,009.62 ರೂ. ವ್ಯವಹಾರ ನಡೆಸಿದ್ದು, 3,67,799.92 ಲಕ್ಷ ರೂ. ಲಾಭ ಗಳಿಸಿದೆ. ಸದಸ್ಯರಿಗೆ 10 ಶೇ.…
ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಬಿ.ಸಿರೋಡು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ,ಕೋಟೆ ಕೊತ್ತಲಗಳು, ಶಾಸನಗಳು, ವಸ್ತು ಪರಿಕರಗಳು ದೇಶದ ಬೆಲೆಕಟ್ಟಲಾಗದ ಆಸ್ತಿ
ಬಂಟ್ವಾಳ: ಒಂದು ಪ್ರದೇಶದ ಸಾಂಸ್ಕೃತಿಕ ಕುರುಹುಗಳಾದ ಕೋಟೆ ಕೊತ್ತಲಗಳು, ಶಾಸನಗಳು, ವಸ್ತು ಪರಿಕರಗಳು ದೇಶದ ಬೆಲೆಕಟ್ಟಲಾಗದ ಆಸ್ತಿ.ಇವುಗಳು ನಮ್ಮ ನೆಲದ ಚರಿತ್ರೆಯನ್ನು ರಚಿಸಲು ಮತ್ತು ನಮ್ಮ ಪೂರ್ವಜರ…
