ಬಂಟವಾಳ ತಾಲೂಕು ಬಂಟರ ಸಂಘದ ವತಿಯಿಂದ ೧೨೦೦ ವಿದ್ಯಾರ್ಥಿಗಳಿಗೆ ಒಟ್ಟು ೪೫ ಲಕ್ಷ ರೂ.ಗಳ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ:ಬಂಟರ ಸಂಘ ಬಂಟವಾಳ ತಾಲೂಕು (ರಿ.)ಇದರ ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಇವರ ಸಹಕಾರದೊಂದಿಗೆ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ…

ಮಂಗಳೂರು: ಧಗ ಧಗನೆ ಹೊತ್ತಿ ಉರಿದ ಐಷಾರಾಮಿ ಬಿ.ಎಂ.ಡಬ್ಲ್ಯೂ ಕಾರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಿಎಂಡ್ಲ್ಯೂ ಕಾರೊಂದು ಹಠಾತ್‌ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾದ ಘಟನೆ ಮಂಗಳೂರಿನ ಹೊರ ವಲಯದ ಅಡ್ಯಾರ್‌ನಲ್ಲಿ ನಡೆದಿದೆ. ಬಿ.ಸಿ ರೋಡ್‌ ಸಮೀಪದ…

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ತಪ್ಪಿದ ಭಾರೀ ದೊಡ್ಡ ಅನಾಹುತ

ಪುತ್ತೂರು: ಪುತ್ತೂರು ತಾಲೂಕಿನ ಕೆಮ್ಮಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ‌ ಕ್ಯಾಮರಾದಲ್ಲಿ ಸೆರೆಯಾಗಿದ್ದು,ರಸ್ತೆ ಬದಿಯ ಪಕ್ಕದಲ್ಲೇ ಇರುವ ತಂಗುದಾಣ ಬಳಿ…

ಕೈಕಂಬ: ಈಗಲೇ, ಈ ಕ್ಷಣವೇ ವಿದ್ಯುತ್ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಬೇಕು: ಅಲೆಮಾರಿ ಜನಾಂಗದ ಒಕ್ಕೂಟ

ಕೈಕಂಬ : ಪಡುಬಿದ್ರಿಯಿಂದ ಕಾಸರಗೋಡಿಗೆ ವಿದ್ಯುತ್ ಸರಬರಾಜು ಮಾಡುವ ಉದ್ದೇಶಿತ 440ಕೆವಿ ವಿದ್ಯುತ್ ಮಾರ್ಗದ ಕಾಮಗಾರಿಯನ್ನು ತಕ್ಷಣವೆ ಸ್ಥಗಿತಗೊಳಿಸಬೇಕು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು…

ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ಅ.೩ರಿಂದ ಅ.೧೨ರವರೇಗೆ ನವರಾತ್ರಿ ಮಹೋತ್ಸವ

ಬಡಗಬೆಳ್ಳೂರು: ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ಅ.೩ ಗುರುವಾರದಿಂದ ಅ.೧೨ ಶನಿವಾರದವರೇಗೆ ನವರಾತ್ರಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮಗಳು:ಅ. ೩ರಂದು ಗುರುವಾರ ಬೆಳಗ್ಗೆ ೭ ಗಂಟೆಗೆ ತೆನೆಹಬ್ಬ , ಪ್ರಾರ್ಥನೆ,ಗಣಹೋಮ,ತೋರಣ…

ಬಂಟ್ವಾಳ: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಂಜನ ಪದವು: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC…

ನಾರಾಯಣಗುರುಗಳು ಜಗದ ಪರಿವರ್ತನೆಯ ಹರಿಕಾರರು : ಪ್ರೇಮನಾಥ್ ಕರ್ಕೇರ

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ತುಂಬೆ ವಲಯದ ಸುಜೀರ್ ಮಂಗಳ ದೇವಿ ಸ್ವಸಹಾಯ ಸಂಘದ ಸದಸ್ಯರಾದ ಚಿತ್ರಾಕ್ಷಿ ಅವರ ಮಗಳಾದ…

ಸಾಲ ವಾಪಸ್​​​ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್​​​ತೋರಿಸಿ ಬೆದರಿಕೆ ಹಾಕಿದ ಅಪ್ಪ-ಮಗ

ಪುತ್ತೂರು: ಎಸ್.ಬಿ.ಐ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ಸು ಕೇಳಲು ಹೋದಾಗ ಗನ್​​​ ತೋರಿಸಿ ಬೆದರಿಕೆ ಹಾಕಿರುವ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ…

ಮುಡಾ ಪ್ರಕರಣ: ಸಿಎಂ ವಿರುದ್ಧ ಎಫ್​ಐಆರ್ ದಾಖಲು, ಸಿದ್ದರಾಮಯ್ಯ A 1 ಆರೋಪಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿತ್ತು. ಇದೀಗ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.…

ಉಡುಪಿ: ಈಜಿಕೊಂಡು ಹೊಳೆ ದಾಟಿ ವಿದ್ಯುತ್​​ ಸಮಸ್ಯೆ ಬಗೆಹರಿಸಿದ ಮೆಸ್ಕಾಂ ಸಿಬ್ಬಂದಿ ಪ್ರಮೋದ್

ಹೆಬ್ರಿ: ಮೆಸ್ಕಾಂ ಸಿಬ್ಬಂದಿಗಳು ಒಂದು ರೀತಿ ದೇಶ ಕಾಯುವ ಯೋಧರಂತೆ, ಯಾವ ಸಮಯದಲ್ಲೂ, ಎಲ್ಲದರೂ, ಸೇವೆ ನೀಡಲು ಮುಂದಾಗುತ್ತಾರೆ. ಇದೀಗ ಇದಕ್ಕೆ ಸಾಕ್ಷಿ ಹೆಬ್ರಿಯ ಲೈನ್​​​ ಮ್ಯಾನ್​​​​.…

ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮೂಡುಬಿದಿರೆ : ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನಡ್ಕದಲ್ಲಿ ನಡೆದಿದೆ. ಪಡುಮಾರ್ನಾಡು ಗ್ರಾಪಂ…

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ…

ಪೊಳಲಿಯಲ್ಲಿ ಶ್ರೀ ದೇವೀ ಸನ್ನಿಧಿ ಯಲ್ಲಿ ಅ.3ರಿಂದ ಅ.11ರ ವರೇಗೆ ನವರಾತ್ರಿ ಉತ್ಸವ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 3 ಗುರವಾರದಿಂದ ಅಕ್ಟೋಬರ್ 11 ಶುಕ್ರವಾರದವರೇಗೆ ಶ್ರೀ ದೇವೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವವು ಜರಗಲಿದೆ. ನವರಾತ್ರಿ ಮಹೋತ್ಸವದ ವಿಶೇಷ ಪೂಜೆಯು.ಪ್ರತೀ ನಿತ್ಯ…