ಬಂಟ್ವಾಳ: ಪೊಳಲಿ ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧ ಎಂದ ಬಸ್ ಮಾಲೀಕರ ಸಂಘ
ಬಂಟ್ವಾಳ: ಅಡ್ಡೂರು ಸೇತುವೆಯ ಬಗ್ಗೆ ಈವರೆಗೂ ಯಾವುದೇ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಂಡಿಲ್ಲ. ಸೇತುವೆ ಬಿರುಕು ಬಿಟ್ಟಿದೆ. ಆ ಕಾರಣದಿಂದ ಅಲ್ಲಿ ಘನ ವಾಹನಗಳು ಸಂಚಾರಿಸದಂತೆ ಜಿಲ್ಲಾಧಿಕಾರಿ ಕಚೇರಿಯು…
ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ
ಸಿಯೋನ್ ಆಶ್ರಮಕ್ಕೆ 1 ಟನ್ ಆಹಾರ ಸಾಮಾಗ್ರಿ ಹಸ್ತಾಂತರ
ಬಂಟ್ವಾಳ:ಇಲ್ಲಿನ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸದಸ್ಯರು ಒಟ್ಟು ಸೇರಿಕೊಂಡು ಬೆಳ್ತ್ತಂಗಡಿ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಈಚೆಗೆ ತೆರಳಿ ಅಕ್ಕಿ ಸಹಿತ ರೂ 1ಲಕ್ಷ ಮೌಲ್ಯದ…
ಕಲ್ಲಡ್ಕದಲ್ಲಿ ಸ್ವಚ್ಛತಾ ಹೀ ಸೇವಾ ೨೦೨೪ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ -೨೦೨೪”…
ಅಲ್ಲಿಪಾದೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರ
ಬಂಟ್ವಾಳ: ಸಂತ ಅಂತೋನಿಯವರ ದೇವಾಲಯ ಅಲ್ಲಿಪಾದೆ ಹಾಗೂ ಸ್ತ್ರೀ ಸಂಘಟನೆ ಅಲ್ಲಿಪಾದೆ ಘಟಕ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ನೇತೃತ್ವದಲ್ಲಿ ಸ್ತ್ರೀ ಆಯೋಗ,…
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೩ನೇ ವರ್ಷದ ನವದಂಪತಿ ಸಮಾವೇಶ
ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ನವದಂಪತಿಗಳ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ…
ಆಗಸ್ಟ್ 18ನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ ಅಮೆರಿಕದ ಮೇಯರ್
ಅಮೆರಿಕದಲ್ಲಿ ತುಳುನಾಡಿ ಯಕ್ಷಗಾನಕ್ಕೆ ಅದ್ಭುತ ಗೌರವ ಸಿಕ್ಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ…
ಬಂಟ್ವಾಳ: ಗ್ರಾಮಾಡಳಿತ ಅಧಿಕಾರಿಗಳಿಂದ ತೋಳಿಗೆ ಕಪ್ಪುಪಟ್ಟಿ ಧರಿಸಿ ಮುಷ್ಕರ
ಬಂಟ್ವಾಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘದ ಕಾರ್ಯಕಾರಿಣಿ ಸಭೆ ನಿರ್ಣಯದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು,…
ಬಂಟ್ವಾಳ: ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ 5.62ಲಕ್ಷ ಲಾಭ :ಅಧ್ಯಕ್ಷ ರೈ
ಬಂಟ್ವಾಳ :ಬಂಟ್ವಾಳ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂ 21ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ ರೂ 5.62ಲಕ್ಷ ರೂ.ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 5…
ದೀಪಿಕಾಪ್ರೌಢಶಾಲೆಗೆ ವಜ್ರಮಹೋತ್ಸವ : ಸೆ.29 ಪೂರ್ವ ಭಾವಿ ಸಭೆ
ಬಂಟ್ವಾಳ: ವಿದ್ಯಾಭಿವೃದ್ಧಿ ಸಮಿತಿ(ರಿ) ಮೊಡಂಕಾಪು ಇದರ ಆಡಳಿತಕ್ಕೊಳಪಟ್ಟ ದೀಪಿಕಾಪ್ರೌಢಶಾಲೆ 60 ನೇ ವರ್ಷ ವಜ್ರಮಹೋತ್ಸವದ ಹೊಸ್ತಿಲಲ್ಲಿದ್ದು, ಈ ಸಮಾರಂಭವನ್ನು ಆರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯನ್ನು ಸೆ.…
ದ.ಕ.ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ.ದಿಂದಶೇ. ೧೩ ಡಿವಿಡೆಂಡ್: ಸುಭಾಶ್ಚಂದ್ರ ಜೈನ್
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ದ.ಕ.ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಬಂಟ್ವಾಳ ಇದರ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರದಲ್ಲಿ ಸಂಘದ…
ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ
ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ…
ಬಂಟ್ಚಾಳ ಎಸ್ ವಿಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಬಂಟ್ವಾಳ : “ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ” ಎಂದು ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜಿನ ಕನ್ನಡ…
ವೈನಾಡಿನ ಘಟನೆ ಬಗ್ಗೆ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಸೈನಿಕ ಬ್ರಿಜೇಶ್ ಕುಮಾರ್
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ, ಕಟೀಲಿನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಕಟೀಲು ಶಿಕ್ಷಣ ಸಂಸ್ಥೆಗಳ…
ಉಡುಪಿ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಗೆ ಮೆಣಸು ಸಾಗಾಟದ ಪಿಕಪ್ ಢಿಕ್ಕಿ, ಹಲವರಿಗೆ ಗಾಯ
ಉಡುಪಿ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಗೆ ಮೆಣಸು ಸಾಗಾಟದ ಪಿಕಪ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿ ಐವರಿಗೆ ಗಂಭೀರ ಗಾಯಗಳಾಗಿವೆ. ಕೊಲ್ಲೂರಿನ…
