Big Breaking: ಮುಡಾ ಪ್ರಕರಣ, ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ, ಸಿಎಂ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅವ್ಯವಹಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರು. ಇದನ್ನು ಪ್ರಶ್ನಿ ಸಿಎಂ ಪರ ವಕೀಲರು…
ಉಡುಪಿ: ಮೂರು ದಿನ ಕಳೆದರು ಪತ್ತೆಯಾಗಿಲ್ಲ ಕರುಣಾಕರ ಶೆಟ್ಟಿ ರುಂಡ
ಕಳಿಹಿತ್ಲುವಿನ: ಗುಮ್ಮಾಡಿ ಗ್ರಾಮದ ಕರುಣಾಕರ ಶೆಟ್ಟಿ (72) ಎಂಬವರ ರುಂಡವಿಲ್ಲದ ದೇಹ ಸಿಕ್ಕಿದೆ. ಈ ದೇಹ ಗುಜ್ಜಾಡಿ ಗ್ರಾಮದ ಕಳಿಹಿತ್ಲುವಿನ ಪಂಚಗಂಗಾವಳಿ ಹೊಳೆಯಲ್ಲಿ ಪತ್ತೆಯಾಗಿದೆ. ಕೆಲವು ದಿನಗಳ…
ಬಂಟ್ವಾಳ: ಅನಂತಾಡಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಕುಣಿದು ಕುಪ್ಪಳಿಸಿದ ದ.ಕ ಜಿಲ್ಲಾಧಿಕಾರಿ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಕ್ಕಳ ಜೊತೆ ಮಕ್ಕಳಾಗಿ ಕೆಸರಿನಲ್ಲಿ ಕುಣಿದ್ದಿದ್ದಾರೆ. ಇದೀಗ ಈ ದೃಶ್ಯ ಜಿಲ್ಲೆಯ ಜನರಿಗೆ ಅಚ್ಚರಿ ಉಂಟಾಗಿದೆ.…
ಬಂಟ್ವಾಳ: ಹಳ್ಳಕ್ಕೆ ಉರುಳಿ ಬಿದ್ದ ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಬಸ್, ಪ್ರಯಾಣಿಕರಿಗೆ ಗಾಯ
ಬಂಟ್ವಾಳ: ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳದ ವಗ್ಗ ಬಳಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ…
ಪಾಣೆಮಂಗಳೂರು: ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬಂಟ್ವಾಳ: ಆಖಿಲ ಭಾರತ ಮಹಿಳಾ ಕಾಂಗ್ರೆಸ್ ಇದರ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಿದರ್ಶನದಂತೆ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ…
ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.) ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ ಇದರ ಆಶ್ರಯದಲ್ಲಿ…
ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ದ ವಾರ್ಷಿಕ ಮಹಾಸಭೆ
ಬಂಟ್ವಾಳ: ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿರ್ವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಕಚೇರಿಯಲ್ಲಿ…
ಬಂಟ್ವಾಳ: ಪೌರಕಾರ್ಮಿಕರ ದಿನಾಚರಣೆ
ಬಂಟ್ವಾಳ; ಇಲ್ಲಿನ ಪುರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯು ಪುರಸಭಾ ಕಚೇರಿ ಅವರಣದಲ್ಲಿಸಂಭ್ರಮದಿಂದ ಆಚರಿಸಲಾಯಿತು. ಮುಖ್ಯಾಧಿಕಾರಿಲೀನಾ ಬ್ರಿಟ್ಟೋ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಇದಕ್ಕು ಮುನ್ನಪೌರಕಾರ್ಮಿಕರಿಗೆ ವಿವಿಧ ಕ್ರೀಡಾಕೂಟವನ್ನುಆಯೋಜಿಸಲಾಗಿತ್ತು.ಸಭಾಕಾರ್ಯಕ್ರಮದಲ್ಲಿ ಕ್ರೀಡಾಕೂಟದ…
ಮಂಗಳೂರು: ಕಿನ್ನಿಗೋಳಿಯಲ್ಲಿ ಎರಡು ತಲೆಯ ಅಪರೂಪದ ಕರುವೊಂದು ಜನನ
ಮಂಗಳೂರು: ಕಿನ್ನಿಗೋಳಿಯಲ್ಲಿ ಎರಡು ತಲೆಯ ಅಪರೂಪದ ಕರುವೊಂದು ಜನನವಾಗಿದೆ. ಕರು ಸ್ಥಳೀಯರು ಮತ್ತು ಪಶುವೈದ್ಯರ ಗಮನ ಸೆಳೆದಿದೆ. ಇದು ಆರೋಗ್ಯಕರವಾಗಿದ್ದರೂ, ಅದರ ದೀರ್ಘಕಾಲೀನ ಉಳಿವು ಅನುಮಾನ ಎಂದು…
ಉಡುಪಿ: ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಗೆ ಬೆಂಕಿ
ದೊಡ್ಡನ ಗುಡ್ಡೆ : ಉಡುಪಿ ಜಿಲ್ಲೆಯ ನಗರದ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ…
ಹಿಂದೂ ಮೆರವಣಿಗೆಗೆ ತಲವಾರು ಹಿಡಿದ 50 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ನೀಡಲಿದ್ದಾರೆ: ಗಂಗಾಧರ್ ಕುಲ್ಕರ್ಣಿ
ಮಂಗಳೂರು: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಮಂಗಳೂರಿನಲ್ಲಿ ಮಾತನಾಡಿದ ಗಂಗಾಧರ್ ಕುಲ್ಕರ್ಣಿ, ಹಿಂದೂ ಧಾರ್ಮಿಕ ಕಾರ್ಯಕ್ರಮ…
ಶ್ರೀ ಕೃಷ್ಣ ವೇಷ ಸ್ಪರ್ಧೆ 2024
ಬಂಟ್ವಾಳ: ಈ ಬಾರಿ ಪ್ರಾಯೋಗಿಕವಾಗಿ ನಡೆಸಿದ ಶ್ರೀ ಕೃಷ್ಣ ವೇಷ ಸ್ಪರ್ಧೆ ಯಶಸ್ವಿಯಾಗಿ ನಡೆದಿದ್ದು ಮುಂದಿನ ವರ್ಷ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಂಟ್ವಾಳ ತುಳುಕೂಟದ…
ಮಕ್ಕಳೊಂದಿಗೆ ಮಗುವಾಗಿ ಕೆಸರಿನಲ್ಲಾಡಿದ ಜಿಲ್ಲಾಧಿಕಾರಿ
ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ…
ಮಂಚಿಯಲ್ಲಿ23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಬಂಟ್ವಾಳ:ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವುಹಿರಿಯ ವಿದ್ಯಾರ್ಥಿ ಸಂಘ – ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇದರ ಸಹಯೋಗದಲ್ಲಿ23 ನೇ…
