ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣ ಘಟಕದ ನಾವೂರು ಶೌರ್ಯ ತಂಡ ಶ್ರಮದಾನ 

ಬಂಟ್ವಾಳ: ೧೨ ವರ್ಷಗಳಿಂದ ಸ್ವಚ್ಚಗೊಳಿಸದೇ ಉಳಿದಿದ್ದ ನಾವೂರು ಗ್ರಾಮದ ಕುಡಿಯುವ ನೀರು ಪೂರೈಸುವ ಮೇಲ್‌ಸ್ಥರದ ಟ್ಯಾಂಕನ್ನು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣ…

ಕಕ್ಕೆ ಪದವಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ, ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ…

 ಕ್ರೀಡೆಯ ಮುಖೇನ ಸಂಸ್ಕೃತಿಯ ಅರಿವು ಜಾಗೃತವಾಗಲಿ: ಶಾಸಕ ರಾಜೇಶ್ ನಾಯ್ಕ್ ಆಶಯ

ಬಂಟ್ಚಾಳ: ಕೃಷಿಯನ್ನೇ ತಮ್ಮ ಬದುಕಾಗಿಸಿ ಕಠಿಣ ಪರಿಶ್ರಮದಿಂದ ದುಡಿದು ನಮ್ಮ ಹಿರಿಯರು ಜೀವನ ಸಾಗಿಸುತ್ತಿದ್ದರು. ಆದರೆ ಈಗ ಯುವಸಮುದಾಯ ಕೃಷಿಯಿಂದ ದೂರ ಸರಿದಿದೆ. ಇಂತಹ ಕ್ರೀಡಾಕೂಟಗಳಿಂದ ನಾವು…

ಮಂಗಳೂರು: ಕುಡಿದು ಚಿಕಿತ್ಸೆ ನೀಡಲು ಬಂದ ಪಿಜಿ ವೈದ್ಯ; ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ರೋಗಿ ಕಡೆಯವರು

ವೈದ್ಯನೊಬ್ಬ ಕಂಠಪೂರ್ತಿ ಕುಡಿದು ರೋಗಿಗೆ ಚಿಕಿತ್ಸೆ ನೀಡಲು ಬಂದ ಘಟನೆ ಕರ್ತವ್ಯದಲ್ಲಿ ಮಂಗಳೂರಿನ ಎ.ಜೆ.ಮೆಡಿಕಲ್ ಕಾಲೇಜು-ಆಸ್ಪತ್ರೆಯಲ್ಲಿ ನಡೆದಿದೆ. ಕರ್ತವ್ಯದಲ್ಲಿ ನಿರತರಾಗಿರುವಾಗ ಕಂಠಪೂರ್ತಿ ಕುಡಿದು ಬಂದ ಪಿಜಿ ವೈದ್ಯ…

ಶ್ರೀ ಕ್ಷೇತ್ರ ಪೊಳಲಿಗೆ ಶಿರಾಲಿ ಚಿತ್ರಾಪುರ ಮಠದ ಸ್ವಾಮೀಜಿ ಭೇಟಿ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಚಿತ್ರಾಪುರ ಮಠದ ಶ್ರೀ ಶ್ರೀ ಶ್ರೀ ಸದ್ಯೋಜಾತ್ ಶಂಕರಾಶ್ರಮ ಸ್ವಾಮೀಜಿ ಆಗಮಿಸಿ ದೇವರ ದರ್ಶನ ಪಡೆದರು.…

ಮೂಡಬಿದರೆ ಗುರುಬಸದಿಯಲ್ಲಿ ದಶ ಲಕ್ಷಣ ಪರ್ವ ಆಚರಣೆ

ಕೈಕಂಬ: ಮೂಡಬಿದರೆಶ್ರೀ ಜೈನ ಮಠ ಮತ್ತು ಗುರುಗಳ ಬಸದಿಯಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದಶಲಕ್ಷಣ ಪರ್ವ ಪೂಜಾ ಕಾರ್ಯಕ್ರಮ ರವಿವಾರ ದಿಂದ ಆರಂಭವಾಗಿ…

ಕಳವು ಪ್ರಕರಣ: ತಲೆಮರೆಸಿದ್ದ ಹಳೇ ಆರೋಪಿಯ ಸೆರೆ

ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಸಜೀಪ ಗ್ರಾಮದ ಪೆರುವ ನಿವಾಸಿ ಉಮ್ಮರ್ ಫಾರೂಕ್ ಬಂಧಿತ…

ಬೈಕ್ ಜಾಥಾ,ಟೀ ಶಟ್೯ ಅನಾವರಣ

ಬಂಟ್ವಾಳ: ತುಳುನಾಡ ಜವನೆರ್ ಬೆಂಗಳೂರು (ರಿ.) ಇವರ “ಅಷ್ಟಮಿದ ಐಸಿರದ ಸಂಭ್ರಮೊಡು” ಕಾರ್ಯಕ್ರಮದ ಪ್ರಯುಕ್ತ ಶನಿವಾರ ಬೆಂಗಳೂರಿನ ಯಶವಂತಪುರದಿಂದ ವಿಜಯನಗರದವರೆಗೆ ನಡೆದ ಬೈಕ್ ಜಾಥಾದಲ್ಲಿ ಬಂಟ್ವಾಳ ಶಾಸಕರಾದ…

ಮಂಗಳೂರು: ಕೇರಳದಲ್ಲಿ ನಿಫಾ ಪತ್ತೆ, ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ

ಮಂಗಳೂರು: ಕೇರಳದಲ್ಲಿ ನಿಫಾ ಬೆನ್ನಲ್ಲೇ ಮಂಕಿ ಪಾಕ್ಸ್ ಸೋಂಕು ಭೀತಿ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಎಚ್ಚರಿಕೆ ಸೂಚಿಸಲಾಗಿದೆ. ಕೇರಳದ ಉತ್ತರ ಮಲಪ್ಪುರ ಜಿಲ್ಲೆಯ 38 ವರ್ಷದ ವ್ಯಕ್ತಿಯೊಬ್ಬರಲ್ಲಿ…

ಬೆಳ್ತಂಗಡಿ: ಬೋನಿಗೆ ಬಿದ್ದ ಚಿರತೆ, ಒಂದೆ ತಿಂಗಳಲ್ಲಿ ಎರಡು ಚಿರತೆ ಸೆರೆ

ಬೆಳ್ತಂಗಡಿ: ಇಂದು ಬೆಳ್ತಂಗಡಿಯಲ್ಲಿ ಚಿರತೆ ಯೊಂದು ಬೋನಿಗೆ ಬಿದ್ದಿದೆ. ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದಲ್ಲಿ ಒಂದೆ ತಿಂಗಳಲ್ಲಿ ಎರಡು ಚಿರತೆ ಸೆರೆ ಹಿಡಿಯಲಾಗಿದೆ. ಗುರಿಕಂಡ ಆನಂದ ಶೆಟ್ಟಿ…

ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಕ್ಕೆ೧,೦೨,೩೦,೮೦೭.೮೬ ರೂ.ನಿವ್ವಳ ಲಾಭ: ಮಲ್ಲಿಕಾ ಶೆಟ್ಟಿ

ಬಂಟ್ವಾಳ: ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಬಂಟ್ವಾಳ ಇದರ ೨೦೨೩-೨೦೨೪ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ನೂತನ ನಿವೇಶನದಲ್ಲಿ ಶನಿವಾರ ನಢಯಿತು.ಸಂಘದ ಅಧ್ಯಕ್ಷೆ…

ಸೇವೆಯಿಂದ ಸಹಕಾರಿ ಸಂಘಗಳು ಜನರಿಗೆ ಹತ್ತಿರ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಬಂಟ್ವಾಳ: ಬ್ಯಾಂಕಿಂಗ್ ಕ್ಷೇತ್ರದ ತವರೂರಾದ ಅವಿಭಜಿತ ಜಿಲ್ಲೆಯಲ್ಲಿ ಹಲವು ರಾಷ್ಟ್ರೀಕೃತ ಬ್ಯಾಂಕ್ ಗಳು ಪರಸ್ಪರ ವಿಲೀನಗೊಂಡು ಜನರಿಂದ ದೂರವಾಗುತ್ತಿದ್ದರೆ,ಗ್ರಾಹಕರಿಗೆ ನೀಡುವ ಸೇವೆಯಿಂದ ಸಹಕಾರಿ ಸಂಘಗಳು ಜನರಿಗೆ ಹತ್ತಿರವಾಗುತ್ತಿದೆ…

ಸಿದ್ದಕಟ್ಟೆ ಪ್ರಾ.ಕೃ.ಪ. ಸ. ಸಂಘದ ಸದಸ್ಯರಿಗೆ ಶೇ 12 ಡಿವಿಡೆಂಟ್ ಘೋಷಣೆ : ಪ್ರಭಾಕರ ಪ್ರಭು

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 445.45 ಕೋಟಿ ವ್ಯವಹಾರ ನಡೆಸಿ, 1.68 ಕೋ.ರೂ. ಲಾಭ ಗಳಿಸಿದ್ದು,ಸಂಘದ ಸದಸ್ಯರಿಗೆ ಶೇ…

ಸೇವಾದಳ ಶಿಕ್ಷಕ, ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ

ಬಂಟ್ವಾಳ: ಭಾರತ ಸೇವಾದಳ ಬಂಟ್ವಾಳ ತಾಲೂಕು ಸಮಿತಿ ಹಾಗೂ ಸ. ಹಿ. ಪ್ರಾ. ಶಾಲೆ ನರಿಕೊಂಬು ಇದರ ಆಶ್ರಯದಲ್ಲಿ ಸೇವಾದಳ ಶಿಕ್ಷಕ, ಶಿಕ್ಷಕಿಯರ(ಶಾಖಾ ನಾಯಕರು) ಪುನಶ್ಚೇತನ ಕಾರ್ಯಾಗಾರವು…