ಹಿಂದೂ ಮುಖಂಡರಿಗೆ ಬಂಟ್ವಾಳಕ್ಕೆ ಆಹ್ವಾನ ನೀಡಿದ ಇಬ್ಬರು ಮುಸ್ಲಿಂ ಮುಖಂಡರ ಬಂಧನ
ಬಂಟ್ವಾಳ: ಶರಣ್ ಪಂಪ್ ವೆಲ್ ಸೇರಿದಂತೆ ವಿ.ಎಚ್.ಪಿಗೆ ಬಂಟ್ವಾಳಕ್ಕೆ ಆಹ್ವಾನ ಕೊಟ್ಟ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಶರಣ್ ಪಂಪ್ ವೆಲ್ ಸೇರಿದಂತೆ ವಿ.ಎಚ್.ಪಿ ಗೆ ಬಂಟ್ವಾಳಕ್ಕೆ ಆಹ್ವಾನ…
ಬಂಟ್ವಾಳ: ರಕ್ತೇಶ್ವರಿ ದೇವಸ್ಥಾನದ ಬಳಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು
ಮಂಗಳೂರು: ಇಂದು ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ ನೀಡಿತ್ತು. ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ಗೆ ಮುಸ್ಲಿಂ ಮುಖಂಡರ ಸವಾಲು ಹಿನ್ನೆಲೆ ಈ ಚಲೋಗೆ ಕರೆ…
ಮುಸ್ಲಿಂ ಮುಖಂಡರ ಸವಾಲು ಸ್ವೀಕರಿಸಿ ಬಿ.ಸಿ.ರೋಡ್ ಚಲೋಗೆ ಕರೆ ನೀಡಿದ ಭಜರಂಗದಳ
ಮಂಗಳೂರು: ಇಂದು ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ ನೀಡಿತ್ತು. ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ಗೆ ಮುಸ್ಲಿಂ ಮುಖಂಡರ ಸವಾಲು ಹಿನ್ನೆಲೆ ಈ ಚಲೋಗೆ ಕರೆ…
ಅರೋಗ್ಯಕ್ಕಿಂತ ದೊಡ್ಡ ಸಂಪತು ಬೇರೊಂದಿಲ್ಲ.. ಡಾ. ಪ್ರಭಾಕರ್ ಭಟ್ ಕಲ್ಲಡ್ಕ
ಬಂಟ್ವಾಳ : ಮನುಷ್ಯನಿಗೆ ಅರೋಗ್ಯಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ,ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ ದೃಷ್ಟಿಯಿಂದ ಪುಳಿಂಚ ಸೇವಾ ಪ್ರತಿಷ್ಠಾನದ ಕಾರ್ಯ ಅಭಿನಂದನೀಯವಾಗಿದೆ ಎಂದು…
ಗುರುಗಳು ಶೋಷಿತ ವರ್ಗದ ಆಶಾಕಿರಣ : ಪ್ರಶಾಂತ್ ಏರಮಲೆ
ಬಂಟ್ವಾಳ : ಬ್ರಹ್ಮಶ್ರೀನಾರಾಯಣ ಗುರುಗಳು 1908 ರಲ್ಲಿ ತಲಶ್ಶೇರಿಯಲ್ಲಿ ನಿರ್ಮಾಣವಾದ ಶ್ರೀ ಜಗನ್ನಾಥ ದೇವಾಲಯದ ವಿಚಾರದಲ್ಲಿ ನಡೆಸಿದ ಮೌನ ಕ್ರಾಂತಿಯ ಹೋರಾಟವು ಮನುಕುಲದ ಬದುಕಿನಲ್ಲಿ ಮೂಡಿದ ಆಶಾಕಿರಣವು…
ಫರಂಗಿಪೇಟೆಯಿಂದ ಕಬಕದ ವರೆಗೆ ಮಾನವ ಸರಪಳಿ 18,200 ಮಂದಿ ಭಾಗಿ
ಬಂಟ್ವಾಳ: ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು. ಆರಂಭದಲ್ಲಿ ನಾಡಗೀತೆ…
ಎಕ್ಕಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅದಿತಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟವು ಕಾಂಚನ ಪ್ರೌಢಶಾಲೆ ಉಪ್ಪಿನಂಗಡಿ ಪುತ್ತೂರು ತಾಲೂಕಿನಲ್ಲಿ…
ಬಂಟ್ವಾಳ: ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ : ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯು ನೇರಳಕಟ್ಟೆ ಇಂಡಿಯನ್ ಆಡಿಟೋರಿಯಂನಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ವಹಿದರು. ಸಂಘವು…
ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನ ಮಹಾಸಭೆ
ಬಂಟ್ವಾಳ : ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲೊಂದಾದ ಬಂಟ್ಚಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ. (ಪಿಎಲ್ ಡಿ ಬ್ಯಾಂಕ್)ವಾರ್ಷಿಕ ಮಹಾಸಭೆಯು…
ದೈವ,ದೇವರು ಹಾಗೂ ಹಿಂದೂ ಪ್ರಮುಖರ ಅವಹೇಳನ: ವಿ.ಹಿಂ.ಪ,ಬಜರಂಗದಳದಿಂದ ದೂರು ದಾಖಲು
ಬಂಟ್ವಾಳ: ದೈವ,ದೇವರುಗಳ ಹಾಗೂ ಹಿಂದೂ ಪ್ರಮುಖರ ಚಿತ್ರವನ್ನು ವ್ಯಂಗ್ಯವಾಗಿ ಚಿತ್ರೀಕರಿಸಿ ಅಸಹ್ಯ ಹಾಡುಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವವರ ವಿರುದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳ…
ಬಂಟ್ವಾಳ: ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪೆರುವಾಯಿ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ
ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿದೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಸಭೆಯಲ್ಲಿ ಈ ಬಗ್ಗೆ ಕೋಲಾಹಲ ಸೃಷ್ಟಿಯಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ…
ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಸಮೀಪದ ಅಜೆಕಲ ಭಂಡಾರಿ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಉದಯಕುಮಾರ್ ರವರು ಅಧ್ಯಕ್ಷತೆ ವಹಿಸಿ ಸಂಘದ…
ಸಮಗ್ರ ಪ್ರಶಸ್ತಿ ಪಡೆದ ಕಡೇಶಿವಾಲಯ ದ ಕ ಜಿ ಪ ಹಿ ಪ್ರಾ ಶಾಲೆ
ಬಂಟ್ವಾಳ: ಕಡೇಶಿವಾಲಯ ದ ಕ ಜಿ ಪ ಹಿ ಪ್ರಾ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ದ.ಕ.ಜಿ.ಪ.ಹಿ.ಪ್ರಾ. ಶಾಲೆಯು…
ಪಿಲಾತಬೆಟ್ಟು ಪ್ರಾ. ಕೃ.ಪ. ಸ. ಸಂಘ ಕ್ಕೆ 74,33,751-48 ರೂ.ಲಾಭ: ತುಂಗಪ್ಪ ಬಂಗೇರ
ಬಂಟ್ವಾಳ:ಪುಂಜಾಲಕಟ್ಟೆಯನ್ನು ಕೇಂದ್ರಸ್ಥಾನವನ್ನಾಗಿರಿಸಿ ಕಾರ್ಯಾಚರಿಸುತ್ತಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.)ವು 2023-24 ನೇ ಸಾಲಿನಲ್ಲಿ ಸರಕಾರದಿಂದ ಬಡ್ಡಿ ಸಹಾಯಧನ ಬರಲು ಬಾಕಿದ್ದರೂ,ಸಂಘವು ಒಟ್ಟು 231…
