ತುಂಬೆ: ಶ್ರೀ ಶಾರದಾ ಮಹೋತ್ಸವದ ವಾರ್ಷಿಕ ಮಹಾಸಭೆ,ನೂತನ ಅಧ್ಯಕ್ಷರಾಗಿ‌ ಅನಿಲ್ ಪಂಡಿತ್ ಆಯ್ಕೆ

ಬಂಟ್ಚಾಳ: ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ(ರಿ.)ದ ಆಶ್ರಯದಲ್ಲಿ ನಡೆಯಲಿರುವ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಾರ್ಷಿಕ ಮಹಾಸಭೆಯು ತುಂಬೆ ಶ್ರೀ ಶಾರದಾ ಸಭಾ…

ಕಲ್ಲಡ್ಕ‌ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ‌

ಬಂಟ್ವಾಳ: ಕಲ್ಲಡ್ಕ‌ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ವಿದ್ಯಾರಶ್ಮಿ ಪ್ರಥಮ ದರ್ಜೆ…

ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್ ಕುಮಾರ್ ಪುತ್ತಿಲಗೆ ಜಾಮೀನು

ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿತ್ತು. 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ…

ಮಂಗಳೂರು: ಹೆಣ್ಣು ಮಗುವಿನ ಆಸೆಗೆ 2 ವರ್ಷದ ಮಗುವಿನ ಕಿಡ್ನಾಪ್, 2 ಗಂಟೆಯಲ್ಲಿ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್

ಮಂಗಳೂರು: ಆಗಸ್ಟ್ 31ರ ಸಂಜೆ ಪಡೀಲ್‌ನ ಅಳಪೆ ಅರಣ್ಯ ಇಲಾಖೆಯ ಬೊಟಾನಿಕಲ್ ಗಾರ್ಡನ್ ಬಳಿ ಎರಡೂವರೆ ವರ್ಷದ ಮಗುವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಕಂಕನಾಡಿ ನಗರ ಪೊಲೀಸರು…

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐ ಆರ್ ದಾಖಲು

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ…

ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ -ಸುಧಾಕರ ಮಲ್ಯ

ಮಂಗಳೂರು: ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ…

ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ನ ಷಷ್ಠಿ ಪೂರ್ತಿ ಕಾರ್ಯಕ್ರಮ

ಕೈಕಂಬ:ವಿಶ್ವ ಹಿಂದೂ ಪರಿಷತ್ ನ ಷಷ್ಠಿ ಪೂರ್ತಿ ಕಾರ್ಯಕ್ರಮ ಗುರುಪುರ ಪ್ರಖಂಡದ ವತಿಯಿಂದ ಎಡಪದವು ಮಿಜಾರ್ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಆಶೀರ್ವಚನ…

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ವತಿಯಿಂದ “ಗದ್ದೆಯಲ್ಲಿ ಸೇರೋಣ ವ್ಯವಸಾಯ ಮಾಡೋಣ” ವಿನೂತನ ಕಾರ್ಯಕ್ರಮ

ಬಂಟ್ವಾಳ : ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ಗ್ರಾಮದ ಪುಣ್ಕೇದಡಿಯಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ…

ಮಂಗಳೂರು: ಪಂಚಾಯತಿಗಳಲ್ಲಿನ ಭ್ರಷ್ಟಾಚಾರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರೂ ಹೊಣೆಗಾರರು

ಮಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿನ ಅಕ್ರಮಗಳಿಗೆ, ಭ್ರಷ್ಟಾಚಾರಗಳಿಗೆ ರಾಜ್ಯ ಸರಕಾರವು ಈ ಹಿಂದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಹೊಣೆಗಾರರನ್ನಾಗಿ ಮಾಡಿತ್ತು. ಆದರೆ, ಸರಕಾರ ಈಗ ಇಂತಹ ಹಗರಣಗಳಿಗೆ…

ಪೊಳಲಿ ಸೇತುವೆ: ಜಿಲ್ಲಾಧಿಕಾರಿಗಳೇ ಯಾವಾಗ ಬರುತ್ತೆ ನಿಮ್ಮ ಸೇತುವೆ ಪರೀಕ್ಷಾ ಯಂತ್ರ, ಪ್ರತಿಭಟನೆ ಎಚ್ಚರಿಕೆ ನೀಡಿದ ಸ್ಥಳೀಯರು‌

ಬಂಟ್ವಾಳ: ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು,…

ಮಂಗಳೂರು: ಬಾಕಿ ವಸೂಲಿಗಾಗಿ ವಿಶೇಷ ಆಂದೋಲನ ಆರಂಭಿಸಿದ ಮೆಸ್ಕಾಂ

ಮಂಗಳೂರು: ಮೆಸ್ಕಾಂ ವಿದ್ಯುತ್ ಬಿಲ್ ಪಾವತಿ ಮಾಡದ ಗ್ರಾಹಕರಿಂದ ಬಾಕಿ ವಸೂಲಿ ಮಾಡಲು ಸೆಪ್ಟೆಂಬರ್ 2 ರಿಂದ 30 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಿದೆ. ಎಲ್ಲಾ ಸರ್ಕಾರಿ,…

ಬಂಟ್ವಾಳ: ಟ್ರಕ್-ಕಾರು ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಟ್ರಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ…

ನಾಯಕತ್ವ ಗುಣ ಜಾಗೃತಗೊಳಿಸಲು ಎನ್.ಎಸ್.ಎಸ್. ಸಹಕಾರಿ: ಜಯರಾಮ ಪೂಜಾರಿ

ಬಂಟ್ವಾಳ: ವಿದ್ಯಾರ್ಥಿಗಳು ಎನ್.ಎಸ್.ಎಸ್. ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಅಳವಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬನಲ್ಲಿಯೂ ನಾಯಕತ್ವ ಗುಣವಿದೆ ಅದನ್ನು ಜಾಗೃತಗೊಳಿಸಲು ಎನ್.ಎಸ್.ಎಸ್. ಸಹಕಾರಿಯಾಗುತ್ತದೆ ಎಂದು ನಿವೃತ್ತ ಜಿಲ್ಲಾ…

ಬಂಟ್ವಾಳ ಪುರಸಭೆಯ ನೂತನ ಉಪಾಧ್ಯಕ್ಷ ಮೂನಿಶ್ ಅಲಿ ಅಧಿಕಾರ ಸ್ವೀಕಾರ

ಬಂಟ್ವಾಳ: ಇಲ್ಲಿನ ಪುರಸಭೆಯ ಎರಡನೇ ಅವಧಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೂನಿಶ್ ಆಲಿಯವರು ಪುರಸಭೆಯ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಅವರು ನೂತನ…