ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅಟಲ್ ಸದಸ್ಯತಾ ಪರ್ವ-2024″ ಕಾರ್ಯಾಗಾರ
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅಟಲ್ ಸದಸ್ಯತಾ ಪರ್ವ-2024″ ಕಾರ್ಯಾಗಾರವು ಶನಿವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು…
ಕರಿಯಂಗಳ: ನಿವೃತ್ತಿಗೊಳ್ಳುತ್ತಿರುವ ಪಂ. ಅ. ಅಧಿಕಾರಿ ಬಿ. ವಿ ಮಾಲಿನಿಗೆ ಬೀಳ್ಕೊಡುಗೆ ಸಮಾರಂಭ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 3 ವರ್ಷ ಪಿಡಿಓ ಆಗಿ ಸೇವೆ ಸಲ್ಲಿಸಿ ನಿವೃತಿಗೊಳ್ಳುತ್ತಿರುವ ಪಂ. ಅ. ಅಧಿಕಾರಿ ಬಿ. ವಿ ಮಾಲಿನಿ…
ಕುಪ್ಪೆಪದವು ಯುವವಾಹಿನಿಯಿಂದ ಕೃಷ್ಣ ವೇಷ ಸ್ಪರ್ಧೆ
ಕುಪ್ಪೆಪದವು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ, ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ 10ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ 5ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ…
೧೭ ಶಾಲೆಗಳ ೪೭೦ ಮಕ್ಕಳು ಭಾಗಿ
ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕೈಕಂಬ : ಗುರುಪುರ(ನಡುಗುಡ್ಡೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. ೨೯ರಂದು ಆಯೋಜಿಸಲಾದ ಬದ್ರಿಯಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ…
ಬಂಟ್ವಾಳ: ಬೊಲ್ಪು ಎಫ್.ಪಿ.ಒ ವಾರ್ಷಿಕ ಮಹಾಸಭೆ
ಬಂಟ್ವಾಳ: ಬಿ. ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಆ. 28 ಬುಧವಾರದಂದು ಬೊಲ್ಪು ರೈತ ಉತ್ಪಾದಕರ ಸಂಸ್ಥೆ (ಎಫ್.ಪಿ.ಒ) ಜೋಡುಮಾರ್ಗ ಇದರ ವಾರ್ಷಿಕ ಮಹಾಸಭೆ ನಡೆದಿದ್ದು, ಕೃಷಿ…
ಪೊಳಲಿ ಸೇತುವೆ: ಜಿಲ್ಲಾಧಿಕಾರಿಗಳೇ ನಿಮ್ಮ ಅಧಿಕಾರಿಗಳ ಉಡಾಫೆ ಕರ್ತವ್ಯವನ್ನು ಒಮ್ಮೆ ಇಲ್ಲಿ ನೋಡಿ
ಪೊಳಲಿ ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಡ್ಡೂರು ಸೇತುವೆ ಅಪಾಯದಲ್ಲಿದೆ ಎಂದು ಜಿಲ್ಲಾಧಿಕಾರಿಗಳು ಘನ ವಾಹನಗಳು ಅಲ್ಲಿ ಹೋಗಬಾರದು ಎಂದು ಆದೇಶವನ್ನು ನೀಡಿ. ಹೈಟ್ ಲಿಮಿಟ್ ಗೇಟ್ನ್ನು…
ಪೊಳಲಿ :ಬಾರದ ಯಂತ್ರ ಇಂಜಿನಿಯರ್ ರಲ್ಲಿ ವಿವರಣೆ ಕೇಳಿದ ಶಾಸಕ ನಾಯ್ಕ್,ಸೇತುವೆಯಲ್ಲಿ ಸಿಲುಕಿದ ಲಾರಿ
ಬಂಟ್ವಾಳ: ಪೊಳಲಿ ( ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಧಾರಣಾ ಸಾಮರ್ಥ್ಯ ಪರೀಕ್ಷಾ ಯಂತ್ರ ಇದುವರೆಗೂ ಬಾರದಿರುವ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸಹಿತ ಸಮಿತಿ ಸದಸ್ಯರ ಪದಗ್ರಹಣ
ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ನೂತನ ಅಧ್ಯಕ್ಷ ಸುಧಾಕರ ಶೆಣೈ ಖಂಡಿಗ ಸಹಿತ ಸಮಿತಿ ಸದಸ್ಯರ ಪದಗ್ರಹಣ ಸಮಾರಂಭವು ಪಾಣೆಮಂಗಳೂರಿನ ಸಾಗರ ಅಡಿಟೋರಿಯಂನಲ್ಲಿ ನಡೆಯಿತು.ಮಾಜಿ…
ರಾಯಿ ಶಾಲೆಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಬಂಟ್ವಾಳ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ರಾಯಿ,ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ರಾಯಿ ಇದರ ಜಂಟಿ ಆಶ್ರಯದಲ್ಲಿ 2024-25 ನೇ ಸಾಲಿನ ಕ್ಲಸ್ಟರ್ ಮಟ್ಟದ…
ಬಂಟ್ವಾಳ: ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ೨೦೨೪-೨೦೨೫ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕಲ್ಲಡ್ಕ ಶ್ರೀರಾಮ ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ: ತಾಲೂಕು ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಬಾಳ್ತಿಲ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ೧೩ ಪ್ರಥಮ, ೩ ದ್ವಿತೀಯ ಹಾಗೂ ೪…
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡದಿಂದ ಜೀವರಕ್ಷಣಾ ಕೌಶಲ್ಯ ಕುರಿತ ತರಬೇತಿ ಕಾರ್ಯಗಾರ
ಬಂಟ್ವಾಳ : ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸವು ಸೇವೆಯ ರೂಪದಲ್ಲಿ ಗುರುತಿಸಲ್ಪಡುತ್ತದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಅತಿ ಚಿಕ್ಕ ವಿಚಾರವೂ ಹೆಚ್ಚಿನ ಮಹತ್ವವನ್ನು ಪಡೆದಿರುತ್ತದೆ ಎಂದುರಾಷ್ಟ್ರೀಯ…
ಸೆ.07 ರಿಂದ 11 ರವರೆಗೆ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಅಮಂತ್ರಣಪತ್ರ ಬಿಡುಗಡೆ
ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು* ವತಿಯಿಂದ ನಡೆಯುವ 21 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯು ಸೆ.07 ರಿಂದ 11 ರವರೆಗೆ…
ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಂಟ್ವಾಳ ಎಸ್ ವಿ.ಎಸ್ ಪ.ಪೂ.ಕಾಲೇಜ್ ಪ್ರಥಮ
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪ. ಪೂ.) ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ…
