ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಮೀನು-ಮಾಂಸ ಮಾರಾಟ ಬಂದ್, ಆದೇಶ ಮೀರಿದರೆ ಕಾನೂನು ಕ್ರಮ
ನಾಳೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಈ ಹಬ್ಬದ ಪ್ರಯುಕ್ತ ಬೆಂಗಳೂರಿನಾದ್ಯಂತ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾಂಸ ಮಾರಾಟವನ್ನು ಮಾಡುವಂತಿಲ್ಲ ಎಂದು ಬಿಬಿಎಂಪಿ…
ಮಂಗಳೂರು: ಆಸ್ತಿ-ಚಿನ್ನಾಭರಣಕ್ಕಾಗಿ ನಿವೃತ್ತ ಶಿಕ್ಷಕನನ್ನು ಕೊಂದ ಅಳಿಯ-ಮೊಮ್ಮಗ; ಇಬ್ಬರ ಬಂಧನ
ಆಸ್ತಿ ಹಾಗೂ ಚಿನ್ನಾಭರಣಕ್ಕಾಗಿ ನಿವೃತ್ತ ಶಿಕ್ಷಕನನ್ನು ಮನೆ ಅಂಗಳದಲ್ಲಿಯೇ ಅಳಿಯ ಹಾಗೂ ಮೊಮ್ಮಗ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲಿಯಲ್ಲಿ ನಡೆದಿದೆ.…
ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಸಾರ್ವಜನಿಕರಲ್ಲಿ ಆತಂಕ :ಸುಲೋಚನಾಭಟ್
ಬಂಟ್ವಾಳ: ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಖಂಡನೀಯವಾಗಿದ್ದು,ಈ ಪೈಶಾಚಿಕ ಕೃತ್ಯಜನತೆಯನ್ನು ಆತಂಕ ಕೀಡು ಮಾಡಿದೆ ಎಂದು ಬಿಜೆಪಿ ನಾಯಕಿ ಜಿ.ಕೆ. ಸುಲೋಚನಾ…
ಕ್ಲಸ್ಟರ್ ಮಟ್ಟದ “ಪ್ರತಿಭಾ ಕಾರಂಜಿ” ಗೂ ಅನುದಾನ ಒದಗಿಸಲು ಭಟ್ ಒತ್ತಾಯ
ಬಂಟ್ವಾಳ: ತಾಲೂಕು,ಜಿಲ್ಲಾ ವಲಯ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆಯೇ ಕ್ಲಸ್ಟರ್ ಮಟ್ಟದಲ್ಲಿ ನಡೆಯುವಂತಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕು ಸರಕಾರ ಶಿಕ್ಷಣ ಇಲಾಖೆಯ ಮೂಲಕ ಒದಗಿಸಬೇಕು…
ಅನಾಥ ವ್ಯಕ್ತಿಗೆ ಸ್ನಾನ ಮಾಡಿಸಿ, ಊಟ-ಬಟ್ಟೆಬರೆ ನೀಡಿ
ಚಿಕಿತ್ಸೆಗೆ ವೆನ್ಲಾಕ್ಗೆ ಸೇರಿಸಿದ ಉದ್ಯಮಿ ರಘು ಸಾಲ್ಯಾನ್ ಗುರುಪುರ : ಕೆಲವು ದಿನಗಳಿಂದ ವಾಮಂಜೂರು ಜಂಕ್ಷನ್ನಲ್ಲಿ ತಿರುಗಾಡುತ್ತ, ರಾತ್ರಿ ಹೊತ್ತು ಹತ್ತಿರದ ಕಟ್ಟಡ, ಬಸ್ ತಂಗುಗಾಣಗಳಲ್ಲಿ ನಿದ್ರಿಸುತ್ತಿದ್ದ…
ಕೃಷಿ ಇಲಾಖಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ಗ್ರಾಮಾಭಿವೃದ್ದಿ ಯೋಜನೆಯ ಮಣಿಹಳ್ಳ ಕಾರ್ಯ ಕ್ಷೇತ್ರದ ಮಣಿ ಪದ್ಮನಾಭ ಗೌಡ ರವರ ಕೃಷಿ ಜಮೀನಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(…
“ನೇಪಾಳದಲ್ಲಿ ಕರ್ನಾಟಕ” ಕುರಿತು ವಿಶೇಷೋಪನ್ಯಾಸ
ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ – ವಿಶೇಷೋಪನ್ಯಾಸ ಕಾರ್ಯಕ್ರಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಭಾಸ ಮಾನವಿಕ ಸಂಘ ವತಿಯಿಂದ “ನೇಪಾಳದಲ್ಲಿ ಕರ್ನಾಟಕ” ಎಂಬ ವಿಷಯದ ಕುರಿತು…
ಪ್ರತಿಭಾ ಕಾರಂಜಿ: ವಿದ್ಯಾರ್ಥಿಗಳು ವಿಶೇಷ ಸಾಧನೆ
ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇಲ್ಲಿ ನಡೆದ ಕಿರಿಯ ಮತ್ತು ಹಿರಿಯ ವಿಭಾಗದ ಬಂಟ್ವಾಳ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಬಂಟ್ವಾಳ…
ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವ: ಡಾ. ಅನುರಾಧ ಕುರುಂಜಿ
ಬಂಟ್ವಾಳ : “ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವವಾದುದು. ವಿದ್ಯಾರ್ಥಿ ದೆಸೆಯಲ್ಲಿಯೇ ರಾಷ್ಟ್ರ, ಸಮಾಜದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯ ಆಗಬೇಕು ಎಂದು ಸುಳ್ಯದ ನೆಹರು…
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್: ಚೆಸ್ ಕ್ರೀಡೆಯಲ್ಲಿ ಸಾಧನೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳ ಒಕ್ಕೂಟವು(ಎಐಸಿಎಸ್) ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು…
ಬಂಟ್ವಾಳ:ಅ.27 ಕ್ಕೆ 73 ನೇ ವರ್ಷದ ಮೊಸರುಕುಡಿಕೆ ಉತ್ಸವ
ಬಂಟ್ವಾಳ:ಇಲ್ಲಿನ ಭಂಡಾರಿಬೆಟ್ಟು ಶ್ರೀ ಕೃಷ್ಣ ಮಂದಿರದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರುಕುಡಿಕೆ ಸಮಿತಿಯ ವತಿಯಿಂದ 73 ನೇ ವರ್ಷದ ಮೊಸರುಕುಡಿಕೆ ಉತ್ಸವವು ಆ.27 ರಂದು ಭಂಡಾರಿಬೆಟ್ಟು ಎಸ್…
ಐಡಿಯಾಥಮ್ ಸ್ಫರ್ಧೆಯಲ್ಲಿ ಬಹುಮಾನ
ಬಂಟ್ವಾಳ: ಇಸ್ರೋ ಯಶಸ್ವಿಯಾಗಿ ಚಂದ್ರನಲ್ಲಿ ತನ್ನ ಉಪಗ್ರಹವನ್ನು ಇಳಿಸಿ ಚರಿತ್ರಾರ್ಹ ಸಾಧನೆಯನ್ನು ಮಾಡಿದ ನೆನಪಿಗಾಗಿ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಬಂಟ್ಚಾಳ ವಿದ್ಯಾಗಿರಿ…
ಹುಡುಗಿ ವಿಚಾರವಾಗಿ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ ಯುವಕರ ಗುಂಪು
ಮಂಗಳೂರು: ಯುವಕನೊಬ್ಬನಿಗೆ ಮನೆಯಲ್ಲಿ ಕೂಡಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇನ್ನು ಯುವಕನಿಗೆ ಮಾರಣಾಂತಿಕವಾಗಿ ಥಳಿಸುವ ವಿಡಿಯೋ ಸಾಮಾಜಿಕ…
ಎಡಪದವು ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಸೆ. ೭ ರಿಂದ ೮ ರವರೆಗೆ ೧೫ ನೇ ವರ್ಷದ ಗಣೇಶೋತ್ಸವ,ಕಿರೀಟ ಸಮರ್ಪಣೆ
ಎಡಪದವು: ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರೀ ಕ್ಷೇತ್ರ ಶ್ರೀ ಎಡಪದವು ಗಣೇಶೋತ್ಸವ ಸೇವಾ ಸಮಿತಿ ಇದರ ವತಿಯಿಂದ ೧೫ ನೇ ವರ್ಷದ ಶ್ರೀ ಎಡಪದವು ಗಣೆಶೋತ್ಸವ ಹಾಗೂ ರಜತ…
