ಎಂಎಲ್ ಸಿ ಐವಾನ್ ವಿರುದ್ದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು
ಬಂಟ್ವಾಳ:ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶದ ಪ್ರದೇಶದ ಪ್ರಧಾನಿಗೆ ಆದಂತೆ ರಾಜ್ಯಪಾಲರ ಕಚೇರಿಗೂ ಆಗಲಿದೆ ಎಂದು ಪ್ರಚೋದನಕಾರಿ ಭಾಷಣಗೈದ…
ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಮತ್ತು ರಕ್ಷಾಬಂಧನ ಕಾರ್ಯಕ್ರಮ ಶಾಲಾ ಮಧುಕರ ಸಭಾಂಗಣದಲ್ಲಿ ನಡೆಯಿತು. ಸಂಸ್ಕೃತ ಭಾರತೀಯ ಕಾರ್ಯಕರ್ತರು, ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸೂರ್ಯ…
ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ
ಬಂಟ್ವಾಳ : ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು.ಅವರು ದಕ್ಷಿಣ ಕನ್ನಡ ಜಿಲ್ಲಾ…
ನಾಯಿಲ ಇದರ ಆಶ್ರಯದಲ್ಲಿ “ಕೇಸರದ ಕಂಡೊಡು ಗೊಬ್ಬುದ ಕೂಟ” ಕಾರ್ಯಕ್ರಮ
ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ಇದರ ಆಶ್ರಯದಲ್ಲಿ “ಕೇಸರದ ಕಂಡೊಡು ಗೊಬ್ಬುದ ಕೂಟ” ಕಾರ್ಯಕ್ರಮವು ನರಿಕೊಂಬು ಗ್ರಾಮದ ನಾಯಿಲ ಗದ್ದೆಯಲ್ಲಿ ನಡೆಯಿತು.ಉದ್ಯಮಿ ಉಮೇಶ್…
ಮಂಗಳೂರು: ಫುಟ್ಬಾಲ್ ಪಂದ್ಯದ ಕಿರಿಕ್, ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಾಣಾಂತಿಕ ಹಲ್ಲೆ
ಫುಟ್ಬಾಲ್ ಆಟದ ವಿಚಾರವಾಗಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ವಿದ್ಯಾರ್ಥಿಗಳನ್ನು ಅಪಹರಿಸಿ ಅರೆಬೆತ್ತಲೆಗೊಳಿಸಿ ತಂಡದಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯೊಂದು ಮಂಗಳೂರು…
ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಹಿಂದೂ ವಿದ್ಯಾರ್ಥಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕನಿಂದ ಇರಿದಿದ್ದಾನೆ. ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ವಿದ್ಯಾರ್ಥಿಯಿಂದ…
ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭ
ಮಂಗಳೂರು: ಸಕಲೇಶಪುರ ಮತ್ತು ಬಾಳ್ಳುಪೇಟೆ ಮಾರ್ಗದ ನಡುವೆ ಗುಡ್ಡ ಕುಸಿತದಿಂದ ರದ್ದಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಸೋಮವಾರದಿಂದ ಪುನರಾರಂಭಗೊಂಡಿದೆ. ಹಳಿಗಳ ಮಣ್ಣು ತೆರವುಗೊಳಿಸುವ ಕಾರ್ಯ ಸೋಮವಾರ…
ಅಡ್ಡೂರು-ಪೊಳಲಿ ಸ್ಥಳೀಯ ನಾಗರಿಕರ ಆಗ್ರಹ
ಹಳೆ ಸೇತುವೆಯ ಗರ್ಡರ್ಗಳು ಬದಲಿಸಿ ಕೈಕಂಬ: ಸುರತ್ಕಲ್-ಬಜ್ಪೆ-ಬಿ. ಸಿ. ರೋಡ್-ಕಬಕ ರಾಜ್ಯ ಹೆದ್ದಾರಿಯ ಅಡ್ಡೂರಿನ ಬಳಿ ಇರುವ ಪೊಳಲಿ ಸೇತುವೆಯಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಎಲ್ಲ ಘನ ವಾಹನ…
ವಾಮಂಜೂರೂ ಸಾರ್ವಜನಿಕ ಶ್ರೀ ಶಾರದಾ ಪೂಜಾ ಸಮಿತಿಯ ಆಮಂತ್ರಣ ಪತ್ರ ಬಿಡುಗಡೆ
ಕೈಕಂಬ: ವಾಮಂಜೂರು ಶ್ರೀ ರಾಮನಗರದ ಶ್ರೀ ರಕ್ತೇಶ್ವರಿ ಮತ್ತು ಪಂಚದೇವತಾ ಸಾನಿಧ್ಯದ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ ಸಮಿತಿ(ರಿ) ವತಿಯಿಂದ ಅಕ್ಟೋಬರ್ ೯ರಿಂದ ೧೩ರವರೆಗೆ ವಾಮಂಜೂರು…
ಉಳಾಯಿಬೆಟ್ಟು ಪಂಚಾಯತ್ನಲ್ಲಿ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪೂರಕ : ಕ್ಯಾ. ಬ್ರಿಜೇಶ್ ಚೌಟ ಕೈಕಂಬ: ದಿವಂಗತ ತಿಮ್ಮಪ್ಪ ಪಕ್ಕಳ ಪೆರ್ಮಂಕಿಗುತ್ತು ಇವರ ಸ್ಮರಣಾರ್ಥ ಎಕ್ಕಾರು ಬೆಳ್ಳಿಮಾರುಗುತ್ತು ವಸಂತಿ ಟಿ. ಪಕ್ಕಳ,…
ಬಂಟ್ವಾಳ: ರೋಟರಿ ಆನ್ಸ್ ಪದಗ್ರಹಣ
ವಿವಿಧ ಶಾಲೆಗಳಿಗೆ ಕೊಡುಗೆ, ತಹಶೀಲ್ದಾರ್ ಮೆಚ್ಚುಗೆ
ಬಂಟ್ವಾಳ:ರೋಟರಿ ಕ್ಲಬ್ ಮತ್ತು ರೋಟರಿ ಆನ್ಸ್ ಸಂಘಟನೆಯು ರಕ್ತನಿಧಿಯಂತಹ ಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೂ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸ್ಪಂದಿಸುವ…
ಕಾವಳಕಟ್ಟೆ: ಅಲ್ ಖಾದಿಸಾ ಆಂಗ್ಲ ಮಾಧ್ಯಮ ಶಾಲೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ
ಬಂಟ್ವಾಳ:ಇಲ್ಲಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಅಲ್ ಖಾದಿಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಲ್ ಖಾದಸ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ವಾಮದಪದವು ವಲಯ ಮಟ್ಟದ ಬಾಲಕ- ಬಾಲಕಿಯರ…
13ನೇ ವಾಡರ್ಿನಲ್ಲಿ ‘ಶೂನ್ಯ ತ್ಯಾಜ್ಯ’ಕ್ಕೆ ಚಾಲನೆ
ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಎಲ್ಲಾ ಪ್ರದೇಶಗಳನ್ನು ಸ್ವಚ್ಛತೆಯ ಕಡೆಗೆ ಕೊಂಡೊಯ್ಯಲು ಪ್ರಾಯೋಗಿಕವಾಗಿ 13ನೇ ವಾಡರ್ಿನಲ್ಲಿ ‘ಮಾದರಿ ವಾಡ್ರ್ ಮತ್ತು ಶೂನ್ಯ ತ್ಯಾಜ್ಯ ವಸತಿ ಸಂಕೀರ್ಣ’ ಯೋಜನೆಗೆ ಮುಖ್ಯಾಧಿಕಾರಿ…
ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ,ಸಂವಿಧಾನಿಕ ನಿಯಮ ಗೌರವಿಸಿ ನೈತಿಕತೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಭು ಆಗ್ರಹ
ಬಂಟ್ವಾಳ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಹಂಚಿಕೆ ಮಾಡಲಾದ ನಿವೇಶನಗಳ ಆಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿರುವ ಹಿನ್ನಲೆಯಲ್ಲಿಯೇ ರಾಜ್ಯಪಾಲರು ಪ್ರಾಸಿಕ್ತೂಷನ್ ಗೆ ಅನುಮತಿ ನೀಡಿದ್ದು, ರಾಜ್ಯದ ಸಾರ್ವತ್ರಿಕ…
