ಬಿ.ಸಿ.ರೋಡು: ಪೊಲೀಸ್ ಠಾಣೆ ಸಮೀಪದಲ್ಲೇ ಮಟ್ಕಾ ದಂಧೆ
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ನಗರ ಪೊಲೀಸ್ ಠಾಣೆ ಸಮೀಪದಲ್ಲೇ ಇರುವ ಪದ್ಮ ಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದ ವೇಳೆ ಡಿವೈಎಸ್ಪಿ ವಿಜಯ್ ಪ್ರಸಾದ್…
ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಅತ್ಯುತ್ತಮ ಸಂಘ ಪ್ರಶಸ್ತಿ
ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ…
ಬಂಟ್ವಾಳ: ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ: ಇಲ್ಲಿನ ಚುಟುಕು ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ವಕೀಲ ರವೀಂದ್ರ ಕುಕ್ಕಾಜೆ ಆಯ್ಕೆಯಾಗಿದ್ದಾರೆ. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಬಂಟ್ವಾಳ ಸೀನಿಯರ್ ಛೇಂಬರ್…
ಕುಪ್ಪೆಪದವು ಹದಗೆಟ್ಟ ಅರಮನೆ ಬಂಡಿ ರಸ್ತೆ , ಕಾಪಿಕಾಡು ಅಯ್ಯಪ್ಪ ಭಕ್ತ ವೃದದವರಿಂದ ಗುಂಡಿಗಳಿಗೆ ಕೆಂಪು ಕಲ್ಲುಹಾಕಿ ಮುಚ್ಚುವ ಕಾರ್ಯ ಶ್ಲಾಘನೀಯ
ಕೈಕಂಬ: ಎಡಪದವು ಪಂಚಾಯತ್ ನ ಪೂಪಾಡಿಕಲ್ಲು ಮತ್ತು ಬಾರ್ದಿಲ ದೇವಸ್ಥಾನ ಹಾಗೂ ಮಸೀದಿಗೆ ಕುಪ್ಪೆಪದವಿನಿಂದ ಕಾಪಿಕಾಡು ಮೂಲಕ ಸಂಪರ್ಕ ಕಲ್ಪಿಸುವ ಇಲ್ಲಿನ ಅರಮನೆ ಬಂಡಿ ರಸ್ತೆ ಸಂಪೂರ್ಣ…
ಪಲ್ಲಿಪಾಡಿ ವಜ್ರಕಾಯ ಶಾಖೆ ಇದರ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
ಪೊಳಲಿ: ವಿಶ್ವಹಿಂದೂಪರಿಷತ್ ಬಜರಂಗದಳ ವಜ್ರಕಾಯ ಶಾಖೆ ಪಲ್ಲಿಪಾಡಿ ಕರಿಯಂಗಳ ವಲಯ ಕಂಡದಬೆಟ್ಟು ಗುಂಡಿಕುಮೆರ್ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಊರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಗದೀಶ್ ಮತ್ತು ದೀಪ್ತಿ…
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ವೀರ ರಾಣಿ ಆಬ್ಬಕ್ಕ – ಕಥಾ ಕೀರ್ತನ ಕಾರ್ಯಕ್ರಮ
ಬಂಟ್ವಾಳ: ಚರಿತ್ರೆಯೆಂದರೆ ಕೇವಲ ಮುಂಚೂಣಿಯಲ್ಲಿರುವ ರಾಜ ಮಹಾರಾಜರ ಅಥವಾ ಜನನಾಯಕರ ಹೋರಾಟ ಮತ್ತು ಸಾಧನೆಗಳ ಘಟನಾವಳಿ ಎಂದು ಬಿಂಬಿತವಾಗಿದೆ. ವಿಶ್ವದಾದ್ಯಂತ ಪ್ರಾದೇಶಿಕ ಮಟ್ಟದಲ್ಲಿ ನಡೆಸಿದ ಜನಸಾಮಾನ್ಯನ ಹೋರಾಟವಾಗಲಿ,…
ಏಲಬೆ: ನೂತನ ಬಸ್ಸು ತಂಗುದಾಣ ಲೋಕಾರ್ಪಣೆ
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಏಲಬೆ ಎಂಬಲ್ಲಿ ದಿವಂಗತ ಲಿಂಗಪ್ಪ ಪೂಜಾರಿ ಅವರ ಸ್ಮರಣಾರ್ಥ ಕುಟುಂಬಸ್ಥರಿಂದ ನೂತನವಾಗಿ ನಿರ್ಮಿಸಿದ ಬಸ್ಸು ತಂಗುದಾಣವನ್ನು ಲೋಕಾರ್ಪಣೆ ಮಾಡಲಾಯಿತು. ನರಿಕೊಂಬು…
ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ,ಪಿಕಪ್ ಚಾಲಕ, ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಪಿಕಪ್ ಚಾಲಕ, ಮಾಲಕರ ಸಂಘ ಬಿ.ಸಿ.ರೋಡ್ ಇದರ ವಾರ್ಷಿಕ ಮಹಾ ಸಭೆಯು ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆ…
ಬೊಂಡಾಲ ಸ.ಹಿ.ಪ್ರಾ.ಶಾಲೆಯಲ್ಲಿ ಶ್ಯಾಮಲ ಬುಲ್ ಬುಲ್ ದಳ ಉದ್ಘಾಟನೆ
ಬಂಟ್ವಾಳ : ತಾಲೂಕಿನ ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ “ಶ್ಯಾಮಲ ಬುಲ್ ಬುಲ್ “ದಳ ಉದ್ಘಾಟನಾ…
ಬಂಟ್ವಾಳ: ಫರಂಗಿಪೇಟೆಯಲ್ಲಿ ಭೀಕರ ರಸ್ತೆ ಅಪಘಾತ, ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ
ಬಂಟ್ವಾಳ: ಫರಂಗಿಪೇಟೆಯಲ್ಲಿ ಭೀಕರ ರಸ್ತೆ ಅಪಘಾತದ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ರಾಷ್ಟ್ರೀಯ ಹೆದ್ದಾರಿ…
ಪೊಳಲಿ:ಧರ್ಮಜ್ಯೋತಿ ಫ್ರ್ರೆಂಡ್ಸ್ ಸರ್ಕಲ್ ಟ್ರಸ್ಟ್ ಕಲ್ಕುಟ ಇದರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ
ಪೊಳಲಿ: ಧರ್ಮಜ್ಯೋತಿ ಫ್ರ್ರೆಂಡ್ಸ್ ಸರ್ಕಲ್ ಟ್ರಸ್ಟ್ ಕಲ್ಕುಟ ಪೊಳಲಿ ಇದರ ೧೩ ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯು ವಿದ್ವಾನ್ ರಾಜಶೇಖರ್ ರಾವ್ ನೂಯಿ ಇವರ ನೇತೃತ್ವದಲ್ಲಿ…
ಉಡುಪಿ : ಕಸ್ಟಮ್ ಹೆಸರಿನಲ್ಲಿ ವೈದ್ಯನಿಗೆ 1.33 ಕೋಟಿ ವಂಚನೆ
‘ಫೆಡ್ಎಕ್ಸ್’ ಕೊರಿಯರ್ ಪ್ಯಾಕೇಜ್ ನಲ್ಲಿ ಡ್ರಗ್ಸ್, ಪಾಸ್ಪೋರ್ಟ್, ಎಟಿಎಂ ಮತ್ತು ಯುಎಸ್ ಡಾಲರ್ ಗಳಂತಹ ಕಾನೂನುಬಾಹಿರ ವಸ್ತುಗಳು ಇವೆ ಎಂದು ಹೇಳಿಕೊಂಡು ಪೊಲೀಸ್ ಅಧಿಕಾರಿಗಳಂತೆ ನಟಿಸಿ 53…
ಮಂಗಳೂರು : ಪೊಳಲಿ ಸೇತುವೆಯಲ್ಲಿ ಸಂಚಾರ ಬಂದ್, ಸಾರ್ವಜನಿಕರಲ್ಲಿ ಮೂಡಿದ ಗೊಂದಲ
ಅಡ್ಡೂರು ಪೊಳಲಿ ಪಲ್ಗುನಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಘನ ವಾಹನಗಳ ಸಂಚಾರ ವನ್ನು ನಿಷೇದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…
National Film Awards 2024 : ಇದು ತುಳುನಾಡಿಗೆ ಗೌರವ, ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ
ಭಾರತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಯಾದ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು (ಆಗಸ್ಟ್ 16) ರಂದು ಘೋಷಣೆಯಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನವೇ ಸ್ಯಾಂಡಲ್ವುಡ್ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಹೌದು, ರಿಷಬ್…
