ವಿದ್ಯಾಭಾರತಿ ವತಿಯಿಂದ ದ. ಕ. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವು ಕಲ್ಲಡ್ಕಶ್ರೀರಾಮ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು.ಇದಕ್ಕು ಮೊದಲು ಶಾಲೆಯ ಮಧುಕರ ಸಭಾಂಗಣದಲ್ಲಿ ಪುತ್ತುಇರು ಶ್ರೀ…

ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ “ಆಟಿದೊಂಜಿ ದಿನ” ಕಾರ್ಯಕ್ರಮ

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ ನೇತ್ರಾವತಿ ತುಳು ಸಂಘದ ನೇತೃತ್ವದಲ್ಲಿ “ಆಟಿದೊಂಜಿ ದಿನ” ಕಾರ್ಯಕ್ರಮ ನಡೆಯಿತು. ಬಾಳ್ತಿಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ…

ಯುವ ಸಂಗಮ ಮೆಲ್ಕಾರ್(ರಿ.) ನೂತನ ಅಧ್ಯಕ್ಷರಾಗಿ ಸತೀಶ್ ಪಿ. ಸಾಲಿಯಾನ್ ಆಯ್ಕೆ

ಬಂಟ್ವಾಳ: ಯುವ ಸಂಗಮ ಮೆಲ್ಕಾರ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಈಚೆಗೆ ನಡೆಯಿತು. ನೂತನಅಧ್ಯಕ್ಷರಾಗಿ ಸತೀಶ್ ಪಿ ಸಾಲಿಯಾನ್ ಅವರಯ ಆಯ್ಕೆಯಾಗಿದ್ದಾರೆ. ಉಳಿದಂತೆ ಯತೀಶ್ ಆಚಾರ್ಯ(ಕಾರ್ಯದರ್ಶಿ),ಆದಿತ್ಯ…

ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹಕ್ಕೆ ಚಾಲನೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಒಂದುವಾರಗಳ ಕಾಲ ನಡೆಯಲಿರುವ ಸಂಸ್ಕೃತ ಸಪ್ತಾಹಕ್ಕೆ ಬುಧವಾರ ಚಾಲನೆ ನೀಡಲಾಯಿತು. ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಸಂಸ್ಥೆಯ ಮುಖ್ಯಸ್ಥರಾದ…

ಮಂಗಳೂರು: ಆಟಿದ ಕೂಟ ಕಾರ್ಯಕ್ರಮದಲ್ಲಿ ತಳುನಾಡಿನ ದೈವಗಳಿಗೆ ಅವಮಾನ ಮಾಡಿದ ಇಬ್ಬರು ಮಹಿಳೆಯರು

ದಕ್ಷಿಣ ಕನ್ನಡದ ಪ್ರತಿಯೊಂದು ಕಲೆ ಆದರದೇ ಆಗಿರುವ ಪದ್ಧತಿ ಇದೆ. ಮಂಗಳೂರಿನ ಸಂಸ್ಕೃತಿಗೆ ಮಹತ್ವದ ಪರಂಪರೆ ಇದೆ. ಅದನ್ನು ಅವಮಾನಿಸುವುದು ಸರಿಯಲ್ಲ. ಇಂತಹ ಶ್ರೀಮಂತ ಕಲೆಗಳಲ್ಲಿ ಹಾಗೂ…

ಬಾಂಗ್ಲಾದಂತೆ ಭಾರತದಲ್ಲೂ ಆಗಬಹುದು ಈಗಲೇ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು: ಪೇಜಾವರ ಶ್ರೀ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧ ಪಟ್ಟಂತೆ ನೆನ್ನೆ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಳವಳ ವ್ಯಕ್ತಪಡಿಸಿದ್ದರು. ಇದೀಗ ಉಡುಪಿ…

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಗೆ ಬರುವಂತೆ ಮಾಡಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಶಾಸಕ ಪೂಂಜಾ ಮಾರಿಗುಡಿಯಲ್ಲಿ ಪ್ರಮಾಣ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದರು. ಇದೀಗ ಈ ಆರೋಪ ಸುಳ್ಳು ಎಂದು ಶಾಸಕ ಹರೀಶ್…

ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ 7ನೇ ವಾರ್ಷಿಕ ಮಹಾ ಸಭೆ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಇಂದು ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.)ಬಂಟ್ವಾಳ ಘಟಕದ 7ನೇ ವಾರ್ಷಿಕ ಮಹಾ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು‌ ಅಧ್ಯಕ್ಷ…

ಶಂಭೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ‘ಆಟಿ ತಿಂಗಳ ತಿಂಡಿ ತಿನಿಸು ಔಷಧಿಯುಕ್ತ’

ಬಂಟ್ವಾಳ: ಕೃಷಿ ಪ್ರಧಾನ ತುಳುನಾಡಿನಲ್ಲಿ ಆಟಿ ತಿಂಗಳು ಉಪಯೋಗಿಸುವ ಪ್ರಕೃತಿದತ್ತ ತಿಂಡಿ ತಿನಿಸುಗಳು ಔಷಧೀಯ ಗುಣ ಹೊಂದಿದೆ. ಈ ಪೌಷ್ಟಿಕಾಂಶ ಹೊಂದಿರುವ ವಿವಿಧ ಬಗೆಯ ತಿಂಡಿ-ತಿನಿಸುಗಳ ಬಗ್ಗೆ…

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ”ನಶಾ ಮುಕ್ತ ಭಾರತ ಅಭಿಯಾನ

ಬಂಟ್ವಾಳ : ಪ್ರಸ್ತುತ ಸನ್ನಿವೇಶದಲ್ಲಿ ‘ಮಾದಕವ್ಯಸನ’ಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ಅದರಲ್ಲೂ ಯುವಜನತೆಯು ಮಾದಕವಸ್ತುಗಳ ಸೇವನೆಯಲ್ಲಿ ಮುಂದಿರುವುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.ಇದು ಭವಿಷ್ಯದ ಸಮಾಜವನ್ನು ಹಾಳುಮಾಡುವುದರಲ್ಲಿ ಸಂದೇಹವಿಲ್ಲ. ಹಾಗಾಗಿ ವಿದ್ಯಾರ್ಥಿಗಳು…

ಉಡುಪಿ : ಜಿಲ್ಲಾಡಳಿತದ ವಿರುದ್ಧ ಬೈಂದೂರು ಶಾಸಕರ ಅಹೋರಾತ್ರಿ ಧರಣಿ

ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರಲಾಗುತ್ತಿದೆ. ತಾನು ಕರೆಯುವ ಸಭೆಗಳಿಗೆ ಅಧಿಕಾರಿಗಳಿಗೆ ಹೋಗದಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು…

ನೆತ್ತರಕೆರೆ : ನೇತ್ರಾವತಿ ಮಾತೃ ಮಂಡಳಿ ಅಶ್ರಯದಲ್ಲಿ “ಅಟಿಡೊಂಜಿ ಗಮ್ಮತ್” ಕಾರ್ಯಕ್ರಮ

ಬಂಟ್ವಾಳ:ನೆತ್ತರಕೆರೆ ನೇತ್ರಾವತಿ ಮಾತೃ ಮಂಡಳಿಯ ಅಶ್ರಯದಲ್ಲಿ “ಅಟಿಡೊಂಜಿ ಗಮ್ಮತ್” ಕಾರ್ಯಕ್ರಮವು ನೆತ್ತರಕೆರೆ ವಸಂತಿ ವಿಠಲ ಶೆಟ್ಟಿ ಸಭಾಂಗಣದಲ್ಲಿ ಜರಗಿತು.ಭಾರತ ಮಾತೆಗೆ ದೀಪ ಬೆಳಗಿಸಿ ಭತ್ತ ತುಂಬಿದ ಕಳಸೆಯಲ್ಲಿ…

ಕಮಲಶಿಲೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ…