ವಯನಾಡ್ ಸಂತ್ರಸ್ಥರಿಗೆ ಮೀಡಿದ ಮಂಗಳೂರಿಗರ ಹೃದಯ, ಎರಡು ಟ್ರಕ್ಗಳಲ್ಲಿ ಅಗತ್ಯ ವಸ್ತುಗಳ ರವಾನೆ
ಮಂಗಳೂರು: ಮಂಗಳೂರಿನ ಜನ ವಯನಾಡ್ ಸಂತ್ರಸ್ಥರಿಗೆ ಸಹಾಯಕ್ಕೆ ಧಾವಿಸಿದ್ದಾರೆ ವಯನಾಡ್ ಸಂತ್ರಸ್ಥರಿಗೆ ಎರಡು ಟ್ರಕ್ ಲೋಡ್ ಅಗತ್ಯ ವಸ್ತುಗಳ ರವಾನೆ ಮಾಡಿದ್ದಾರೆ. ಬಟ್ಟೆ, ಮೆಡಿಸಿನ್, ಅಕ್ಕಿ, ಬಿಸ್ಕೆಟ್,…
ಗೋಕಲ್ಲು: ಗುಡ್ಡ ಕುಸಿದು ಮಣ್ಣಿನಿಂದ ಮುಚ್ಚಿ ಹೋಗಿದ್ದ ರಸ್ತೆಯನ್ನು ಸರಿಪಡಿಸಿದ ಪಂಚಾಯತ್ ಸದಸ್ಯರು
ಕೈಕಂಬ : ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಗೋಕಲ್ಲು ಬಳಿ ರಸ್ತೆಗೆ ಕುಸಿದಿದ್ದ ಗುಡ್ಡದ ಮಣ್ಣು ತೆರವು ಹಾಗೂ ಅಪಾಯಕಾರಿ ಮರಗಳ ವಿಲೇವಾರಿಯನ್ನು ಪಂಚಾಯತ್ ಸದಸ್ಯರಾದ ಪ್ರವೀಣ್…
ಬಂಟ್ವಾಳ: ನೀನು ನನಗೆ ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ಯುವಕ
ಬಂಟ್ವಾಳದಲ್ಲಿ ಒಂದು ಅಹಿತಕರ ಘಟನೆ ನಡೆದಿದ್ದು, ಅನ್ಯಕೋಮಿನ ಯುವಕ ಹಿಂದೂ ಧರ್ಮದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆ ಕರಿಯಂಗಳದಲ್ಲಿ ನಡೆದಿದೆ. ಇದೀಗ…
ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ ನೀಡಿದ ಹೈಕೋರ್ಟಿನ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ
ಬಂಟ್ವಾಳ: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಆಡಳಿತಾತ್ಮಕ ನ್ಯಾಯಾಧೀಶರಾದ ಅಶೋಕ್ ಎಸ್ ಕಿಣಗಿ ಯವರು ಆ.3ರಂದು ಬಂಟ್ವಾಳ ವಕೀಲರ ಸಂಘಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ…
ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿ, ಚಿಕಿತ್ಸೆ ನೀಡಲು ಬಸ್ಸನ್ನು ಆಸ್ಪತ್ರೆಗೆ ಕೊಂಡೊಯ್ದ ಬಸ್ ಚಾಲಕ
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸಿನಲ್ಲಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲು ಪ್ರಯಾಣಿಕರಿಂದ ಬಸ್ಸನ್ನೇ ಆಸ್ಪತ್ರೆಯೊಳಗೆ ಕೊಂಡೊಯ್ದು ವಿದ್ಯಾರ್ಥಿಯ ಜೀವ ಉಳಿಸಿದ…
41ನೇ ವರ್ಷದ ಕೈಕಂಬ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೈಕಂಬ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಕೈಕಂಬ ಇದರ 41 ನೇ ವರ್ಷದ “ಶ್ರೀ ಗಣೇಶೋತ್ಸವ” ಆಮಂತ್ರಣ ಪತ್ರಿಕೆಯನ್ನು ಕೈಕಂಬ ಬೆನಕಧಾಮ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.…
ಕಾರಿಂಜ,ನರಹರಿ,ಏರಿಮಲೆ,ನೀಲಿ ದೇವಳದಲ್ಲಿ ತೀರ್ಥಸ್ನಾನ
ಬಂಟ್ವಾಳ: ಸಮುದ್ರ ಮಟ್ಟದಿಂದ ಸಾವಿರ ಆಡಿ ಎತ್ತರದ ಪ್ರಕೃತಿ ಸೌಂದರ್ಯದ ಮಡಿಲು. ಭೂಲೋಕದ ಕೈಲಾಸ ನರಹರಿ ಪರ್ವತದಲ್ಲಿ ಹಾಗೂ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ…
ಮೂಡುಬಿದಿರೆ : ಸೌತ್ ಕೆನರಾ ಫೊಟೊಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಸಭೆ
ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ನ ವಾರ್ಷಿಕ ಸಭೆಯು ಜು. 30 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ…
ಬಂಟ್ವಾಳ : ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ಹಾಳೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮ
ತುಳುನಾಡಿನಲ್ಲಿ ಆಟಿ ಅಮವಾಸ್ಯೆಯಂದು ಬೆಳಗ್ಗೆ ಹಾಳೆ ಕೆತ್ತೆ ಕಷಾಯ ಕುಡಿಯುವ ಆಚರಣೆಯಿದೆ. ಈ ವಿಶೇಷ ದಿನದಂದು ಸಾರ್ವಜನಿಕ ಹಾಳೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಎಲ್ಲೆಡೆ ಆಯೋಜಿಸಲಾಗುತ್ತದೆ.…
ಉಡುಪಿ: ಭೀಮನ ಅಮಾವಾಸ್ಯೆ ದಿನ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಕೊಯ್ದ ಪತಿರಾಯ
ಭೀಮನ ಅಮಾವಾಸ್ಯೆ ದಿನ ಪತ್ನಿಯ ಕುತ್ತಿಗೆ ಕಡಿದು, ಪತಿಯು ನರ್ತಿಸಿದ್ದಂತಹ ಮೈ ಜುಮ್ ಎನಿಸುವ ಘಟನೆಯೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಬಸ್ರೂರು…
ಕುಪ್ಪೆಪದವು: ಗುಡ್ಡ ಕುಸಿತದಿಂದ ಸುಂದರಿ ಕುಟುಂಬಕ್ಕೆ ಸಂಕಷ್ಟ, ಸೂಕ್ತ ವ್ಯವಸ್ಥೆ ಕಲ್ಪಿಸಿ ಪಂಚಾಯತ್ ಗೆ ಆದೇಶ ನೀಡಿದ ಅಧಿಕಾರಿಗಳು
ಮಳೆಗಾಲ ಆರಂಭವಾಯಿತೆಂದರೆ ಕರಾವಳಿ ಕೆಲವು ಪ್ರದೇಶದ ಜನರು ಜೀವವನ್ನು ಕೈಯಲ್ಲಿ ಹಿಡಿದು ಬದುಕಬೇಕಾಗುತ್ತದೆ. ಇಲ್ಲೊಬ್ಬ ಮಹಿಳೆಯದ್ದೇ ಇಂತಹದ್ದೇ ಪರಿಸ್ಥಿತಿ. ಮನೆಗೆ ತಲುಪಲು ಸರಿಯಾದ ದಾರಿಯಿಲ್ಲದೇ, ಗುಡ್ಡ ಕುಸಿತದಿಂದಲೇ…
ಬಂಟ್ವಾಳ: ತುಳುನಾಡು ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಜಿಲ್ಲೆಯ 2 ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು
ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಕಳೆದ 8 ವರ್ಷದಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದೆ. ಇದೀಗ ತಮ್ಮ ಸೇವಾ ಕಾರ್ಯದ ಭಾಗವಾಗಿ ಎರಡು ಅಶಕ್ತ ಕುಟುಂಬಕ್ಕೆ…
ಆರೋಪಿಯ ಬಂಧನದ ವೇಳೆ ಪೊಲೀಸರ ಮೇಲೆ ಕುಟುಂಬಸ್ಥರಿಂದ ಹಲ್ಲೆ, ಸಿನಿಮೀಯ ರೀತಿಯಲ್ಲಿ ಆರೋಪಿಯ ಬಂಧನ
ಕಳ್ಳತನ ಆರೋಪದಲ್ಲಿ ವಿಜಯಪುರ ನಗರದಲ್ಲಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ಅವಿನಾಶನನ್ನು ಹುಬ್ಬಳ್ಳಿ ಪೊಲೀಸರು ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆಯೊಂದು ನಿನ್ನೆ ವಿಜಯಪುರ ನಗರದ…
ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ ಹಲವೆಡೆ ಗುಡ್ಡ ಕುಸಿತ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು
ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದೂ, ಈಗಾಗಲೇ ಗುಡ್ಡ ಕುಸಿತದಂತಹ ಘಟನೆಗಳು ನಡೆಯುತ್ತಲೇ ಇದೆ. ಸುರಿಯುತ್ತಿರುವ ಈ ಮಳೆಗೆ ಕುಪ್ಪೆಪದವು ಗ್ರಾಮ…
