ಬಂಟ್ವಾಳ: ಮಳೆಗೆ ಮುಂದುವರಿದ ಹಾನಿ,ಮನೆಗೋಡೆ,ಗುಡ್ಡೆ ಕುಸಿತ
ಬಂಟ್ವಾಳ: ಭಾರೀ ಗಾಳೆ,ಮಳೆಗೆ ಬಂಟ್ವಾಳದಾದ್ಯಂತ ಹಾನಿ ಮತ್ತೆ ಮುಂದುವರಿದಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕೆಳಗಿನ ವಗ್ಗ ಅಬ್ದುಲ್ ರಶೀದ್ ಅವರ ಮನೆಯ ಗೋಡೆ ಕುಸಿದಿದೆ. ಹಿಂದಿನ…
ಜಾರಿ ಬಿದ್ದು ಕಾಲಿಗೆ ಹಾಗೂ ಸೊಂಟಕ್ಕೆ ಪೆಟ್ಟು ಮಾಡಿಕೊಂಡ ಶಾಸಕ ರಾಜೇಶ್ ನಾಯ್ಕ್, 4 ವಾರ ವಿಶ್ರಾಂತಿಗೆ ವೈದ್ಯರ ಸೂಚನೆ
ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಅವರು ಜಾರಿ ಬಿದ್ದು ಕಾಲು ಹಾಗು ಸೊಂಟಕ್ಕೆ ಗಾಯ ಮಾಡಿಕೊಂಡಿದ್ದಾರೆ. ಯಾವುದೇ ದೊಡ್ಡ ಮಟ್ಟದ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ನಾಲ್ಕು ವಾರ…
ಉಡುಪಿ: ಬ್ರಹ್ಮಗಿರಿಯಲ್ಲಿ ನಾಲ್ವರು ಮುಸುಕುಧಾರಿಗಳಿಂದ ಕಳ್ಳತನಕ್ಕೆ ಯತ್ನ
ಉಡುಪಿ ಜಿಲ್ಲೆಯ ಬ್ರಹ್ಮಗಿರಿಯಲ್ಲಿ ನಾಲ್ವರು ಮುಸುಕುಧಾರಿಗಳು ಅಪಾರ್ಟ್ಮೆಂಟ್ಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಇದೀಗ ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳ ಸೆರೆಯಾಗಿದೆ. ವಿಡಿಯೋದಲ್ಲಿ ಬಟ್ಟೆಯ ಮುಖವಾಡಗಳನ್ನು ಹಾಕಿಕೊಂಡು…
ಬಂಟ್ವಾಳ: ನೆರೆ ಪ್ರದೇಶ ಅಮುಂಜೆ ಗ್ರಾಮದ ಹೊಳೆಬದಿಗೆ ಸಚಿವರ ಜತೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ಕಡೆ ಗುಡ್ಡ ಕುಸಿತವಾಗಿದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅನೇಕ ಕಡೆ ಮಳೆಯಿಂದ ಮುಳುಗಡೆಯಾಗಿದೆ, ಕೆಲವೊಂದು…
ಪುತ್ತೂರಿನಲ್ಲಿ ಗುಡ್ಡ ಕುಸಿತ: ಮಾಣಿ-ಮೈಸೂರು ಹೆದ್ದಾರಿ ಬಂದ್
ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಕೆ ಬಳಿ ಇಂದು ಮುಂಜಾನೆ ಗುಡ್ಡ ಕುಸಿದಿದೆ. ಭೂಕುಸಿತದಿಂದಾಗಿ ಹೆದ್ದಾರಿಯ ಮೇಲೆ ಮಣ್ಣು ಬಿದ್ದಿದ್ದು, ರಸ್ತೆಯ ಎರಡೂ ತುದಿಗಳನ್ನು ಸಾರಿಗೆ ಸಂಪರ್ಕ ಕಡಿತಗೊಂಡಿದೆ.…
ಮರವೂರು ಕಿಂಡಿ ಅಣೆಕಟ್ಟಿಗೆ ಗೇಟ್ ಮಾಡಿ, ಇಲ್ಲ ನಮಗೆ ಸ್ವಲ್ಪ ವಿಷ ಕೊಡಿ, ಸಚಿವರ ಮುಂದೆ ಗ್ರಾಮಸ್ಥರ ಆಕ್ರೋಶ
ಅದ್ಯಪಾಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲರ್ಟ್ ನೀಡಿಲಾಗಿದೆ. ಭಾರೀ ಮಳೆಯಿಂದ ನೇತ್ರಾವತಿ, ಫಲ್ಗುಣಿ ನದಿ ಸೇರಿದಂತೆ ಈ ಭಾಗ ಅನೇಕ ನದಿಗಳು…
ರಾತ್ರಿ ಉಳಿದ ಅನ್ನದಿಂದ ಮಾಡಿ ರುಚಿ ರುಚಿಯಾದ ರೈಸ್ ಖೀರ್, ರೆಸಿಪಿ ಇಲ್ಲಿದೆ
ರಾತ್ರಿ ಮಾಡಿದ ಆಹಾರವನ್ನು ಮರುದಿನ ತಿನ್ನಲು ಯಾರು ಇಷ್ಟ ಪಡುವುದಿಲ್ಲ. ಅದರಲ್ಲಿಯೂ ಈ ಅನ್ನ ಉಳಿದರೆ ಏನು ಮಾಡುವುದೆಂದು ತಲೆ ಕೆಡಿಸಿಕೊಂಡು ಬಿಡುತ್ತಾರೆ. ಬಹುತೇಕರ ಮನೆಯಲ್ಲಿ ಈ…
ಮಂಗಳೂರು: ದಕ್ಷಿಣ ಕನ್ನಡದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ(ಆ.02)ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಸೇರಿದಂತೆ ದ್ವಿತೀಯ ಪಿಯುಸಿವರೆ ಶಾಲಾ ಕಾಲೇಜಿಗಳಿಗೆ ರಜೆ…
ಪಲ್ಗುಣಿಯಲ್ಲಿ ಏಕಾಏಕಿ ಹೆಚ್ಚಳವಾದ ನೀರು ಅಮ್ಮುಂಜೆಯಲ್ಲಿ 8 ಮನೆ ಜಲಾವೃತ ಅಗ್ನಶಾಮಕದಳದಿಂದ ರಕ್ಷಣಾ ಕಾರ್ಯ
ಪೊಳಲಿ:ಗುರುವಾರ ಬೆಳಿಗ್ಗೆ ಪಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾದ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಹೊಳೆಬದಿಯ ಕಡಪು ಕರಿಯ ಎಂಬಲ್ಲಿ ಅಪಾಯದ ಸ್ಥಿತಿಯಲ್ಲಿದ್ದ 8 ಮನೆಗಳನ್ನು…
ಆ.4 ರಂದು ನರಹರಿ,ಕಾರಿಂಜದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ
ಬಂಟ್ವಾಳ: ಸಮುದ್ರ ಮಟ್ಟದಿಂದ ಸಾವಿರ ಆಡಿ ಎತ್ತರದ ಪ್ರಕೃತಿ ಸೌಂದರ್ಯದ ಮಡಿಲು. ಭೂಲೋಕದ ಕೈಲಾಸ ನರಹರಿ ಪರ್ವತದಲ್ಲಿ ಹಾಗೂ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ…
ಮಾಣಿಯ ಬೊಳ್ಳುಕಲ್ಲುವಿನಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೆ ಆಗ್ರಹಿಸಿ ಮನವಿ
ಬಂಟ್ವಾಳ: ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಆಗ್ರಹಿಸಿ ಸ್ಥಳೀಯರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…
ಪೊಸಳ್ಳಿಯಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ ಸಂಭ್ರಮ
ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ…
ಕನಪಾಡಿ ಕೋಟ್ಯಾನ್ ಕುಟುಂಬಸ್ಥರ “ಆಟಿಡೊಂಜಿ ದಿನ”
ಬಂಟ್ವಾಳ: ಕೋಟ್ಯಾನ್ ಕುಟುಂಬಸ್ಥರ ಚಾವಡಿ ಮೇಗಿನ ಮನೆ ಕನಪಾಡಿ ಇದರ ವತಿಯಿಂದ 5ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕೋಟ್ಯಾನ್ ಕುಟುಂಬಸ್ಥರ ಯಜಮಾನರಾದ ಸೋಮಪ್ಪ ಕೋಟ್ಯಾನ್…
ಬಂಟ್ವಾಳ ಕಾಳಜಿ ಕೇಂದ್ರ,ನೆರೆಪೀಡಿತ ಪ್ರದೇಶಗಳಿಗೆ ಡಿ.ಸಿ.ಭೇಟಿ
ಬಂಟ್ವಾಳ:ಮಂಗಳವಾರ ನೇತ್ರಾವತಿ ನದಿಯ ನೆರೆಯಿಂದ ಜಲಾವೃತಗೊಂಡ ಪ್ರದೇಶ ಹಾಗೂ ಬಂಟ್ವಾಳದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ…
