ಅರಳ: ದರ್ಬೇ ಶ್ರೀ ಗರುಡಮಹಾಕಾಳಿ ದೇವಳ ಜೀರ್ಣೊದ್ಧಾರಕ್ಕೆ ಚಾಲನೆ, ಬಾಲಾಲಯ ಪ್ರತಿಷ್ಠೆ

ಬಂಟ್ವಾಳ:ಇಲ್ಲಿನ ಅರಳ ಗ್ರಾಮದಲ್ಲಿ ಸುಮಾರು 1500 ವರ್ಷಗಳ ಹಿನ್ನೆಲೆ ಹೊಂದಿರುವ ದರ್ಭ ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಪುನರ್ ನಿರ್ಮಾಣಗೊಳ್ಳಲಿದ್ದು, ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಇವರ…

ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ

ಬಂಟ್ವಾಳ :ತುಂಬೆ ಬಿ.ಎ ವಿದ್ಯಾ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.…

ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ:ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ…

ಬಂಟ್ವಾಳ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕ

ಬಂಟ್ವಾಳ: ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನ ಅವಧಿ ಮುಗಿದಿರುವ ಹಿನ್ನಲೆಯಲ್ಲಿ‌ ಎರಡು‌ಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು…

ಉಚಿತ ಯಕ್ಷಗಾನ ತರಗತಿಯು ಉದ್ಘಾಟನೆ

ಬಂಟ್ವಾಳ: ತಾಲೂಕಿನ ಕೇಪುದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ವಿಟ್ಲ ಘಟಕದ ಸಹಭಾಗಿತ್ವದಲ್ಲಿ ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಯಕ್ಷಗಾನ ನಾಟ್ಯ…

ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ನಿವೃತ್ತರಾದ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ೧೬ ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಶಿಮಂಗಳ ವೈ. ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪ್ರೌಢಶಾಲೆಯ…

ಇರ್ವತ್ತೂರು ಶ್ರೀ ಶಾರದೋತ್ಸವ ಸೇವಾ ಸಮಿತಿ ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಮಂಗಳೂರು ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ , ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಇದರ…

ಇರಾ: ಮನೆಗೆ ಕಳ್ಳರ ಲಗ್ಗೆ : 4.14 ರೂ.ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮನೆ ಮಂದಿ ಬೀಗ ಹಾಕಿ ಹೊರಗಡೆ ಹೋಗಿದ್ದ ಸಂದರ್ಭ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ…

ಜು. 15 ರಂದು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟನೆ

ಕೈಕಂಬ: ಮಂಗಳೂರು ತಾಲೂಕು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರನೂತನ ಕಟ್ಟಡ ಕ್ಷೀರಧಾರೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ 10-00 ಗಂಟೆಗೆನಡೆಯಲಿದೆ. ಮಂಗಳೂರು…

ಜು.೧೪ರಂದು ತಿರುವೈಲು ಸರ್ಕಾರಿ ಶಾಲಾ

ಶತಮಾನೋತ್ಸವ ಕಟ್ಟಡಕ್ಕೆ ಭೂಮಿಪೂಜೆ ಕೈಕಂಬ: ಗ್ರಾಮೀಣ ಭಾಗದಲ್ಲಿ ಕಳೆದ ೧೦೦ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ವಾಮಂಜೂರು ತಿರುವೈಲಿನ ದಕಜಿಪಂ ಮಾದರಿ ಕನ್ನಡ ಮತ್ತು ಆಂಗ್ಲ…

ಶ್ರೀಕ್ಷೇತ್ರ ದೇವರ ಗುಡ್ಡೆ: ಭೂಕರ್ಷಣ- ಅಂಕುರ ಬೀಜಾವಾಪ

ಕೈಕಂಬ: ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ(ಮಣೇಲ್) ಶ್ರೀಕ್ಷೇತ್ರ ದೇವರಗುಡ್ಡೆ ಶ್ರೀಸೂರ್ಯನಾರಾಯಣ ಹಾಗೂ ಪರಿವಾರ ದೇವರ ಸಾನಿಧ್ಯ ನಿರ್ಮಾಣದ ಪೂರ್ವಭಾವಿಯಾಗಿ ಜುಲೈ ೧೨ರಂದು ಭೂಕರ್ಷಣ ಹಾಗೂ ಅಂಕುರ ಬೀಜಾವಾಪ…

ಮೊಡಂಕಾಪು: ರೋಟರಿ ಕ್ಲಬ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ಇಲ್ಲಿನ ಮೊಡಂಕಾಪು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿವೃತ್ತ ಸೇನಾನಿ ಅಲೆಕ್ಸಾಂಡರ್ ಲೋಬೊ ಮತ್ತು ಕಾರ್ಯದರ್ಶಿಯಾಗಿ ಪ್ರೀಮಾಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ. ಇದೇ 13ರಂದು ಸಂಜೆ 6.45 ಗಂಟೆಗೆ ಬಿ.ಸಿ.ರೋಡು ಕೈಕಂಬ…

ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗ ಳಿಂದ ದಿಢೀರ್ ಪ್ರತಿಭಟನೆ ಕುಸಿದು ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ

ಬಂಟ್ವಾಳ:ಇಲ್ಲಿನ ದಡ್ಡಲಕಾಡು ಸಕರ್ಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ದತ್ತು ಸ್ವೀಕರಿಸಿದ ಶ್ರೀ ದುರ್ಗ ಚಾರಿಟೇಬಲ್ ಟ್ರಸ್ಟ್ ಇದರ ಸುಳ್ಳು ಆರೋಪ ಮತ್ತು ಒತ್ತಡಕ್ಕೆ…

ಕೊಯಿಲ: ಸರ್ಕಾರಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿ ಮರುಪರೀಕ್ಷೆ 12 ಹೆಚ್ಚುವರಿ ಅಂಕ ಗಳಿಕೆ ಸಾಧನೆ

ಬಂಟ್ವಾಳ:ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಗಣಿತ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದ ವಿದ್ಯಾರ್ಥಿನಿ ಮನಿಷಾ ಎಸ್. ಇವರು ಮರು…