ಬಂಟ್ವಾಳ ಬಿಜೆಪಿಗೆ ಪದಾಧಿಕಾರಿಗಳ ನೇಮಕ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಸಾರಥ್ಯದಲ್ಲಿ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಪಕ್ಷದ ಹಿರಿಯ ಮುಖಂಡರ ಜೊತೆಗೆ…
ಪರಿಸರ, ವೃಕ್ಷ, ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನ: ಈಶ್ವರ ಖಂಡ್ರೆ
ಬಂಟ್ವಾಳ: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ…
ಮಾಜಿ – ಹಾಲಿ ಅರಣ್ಯ ಸಚಿವರ ಸಮಾಗಮ
ಬಂಟ್ವಾಳ : ರಾಜ್ಯದ ಹಾಲಿ ಅರಣ್ಯ ಮತ್ತು ಪರಿಸರ ಇಲಾಖಾ ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಬೆಳಿಗ್ಗೆ ಮಾಜಿ ಅರಣ್ಯ,ಪರಿಸರ ಸಚಿವ ಬಿ ರಮಾನಾಥ ರೈ…
ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ
ಬಂಟ್ವಾಳ: ರಾಯಿ ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಗೆ ಸ್ಪಂದಿಸಿದ ಹಳೇ ವಿದ್ಯಾರ್ಥಿ ಸಂಘ ರಾಯಿ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಹಾಗೂ ನೂತನವಾಗಿ ಸೇರ್ಪಡೆಯಾದ ಪ್ರಾಥಮಿಕ ಶಾಲಾ…
ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ’ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಹೆಚ್. ಸಿ .ಎಲ್ ಫೌಂಡೇಶನ್ ಆಯೋಜಿಸಿದ ಸ್ಪೋರ್ಟ್ಸ್ ಫಾರ್ ಚೇಂಜ್ ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯ 10ನೇ ತರಗತಿ…
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನೆ
ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ,ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ “ಗುರುತತ್ವವಾಹಿನಿ ” ಯ ಉದ್ಘಾಟನಾ ಕಾರ್ಯಕ್ರಮ…
ಇತ್ತೀಚೆಗೆ ನಿಧನರಾದ ಎಲ್ ಎನ್ ಕೂಡೂರು ಅವರ ಶ್ರದ್ಧಾಂಜಲಿ ಸಭೆ
ವಿಟ್ಲ: ಇತ್ತೀಚೆಗೆ ನಿಧನರಾದ ವಿಟ್ಲ ನಗರದ ಅಭಿವೃದ್ಧಿಯ ರುವಾರಿ ವಿಟ್ಠಲ ಎಜುಕೇಶನ್ ಸೊಸೈಟಿ ಯ ಸಂಚಾಲಕ, ವಿಟ್ಲ ಬಸವನಗುಡಿ ಸೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ, ವಿಟ್ಲ…
ಕೈಕಂಬ : ರೋಸಾ ಮಿಸ್ತಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಡಾ. ಲೊಲಿಟಾ ಪ್ರೇಮಾ ಪಿರೇರಾಗೆ ವಿದಾಯ
ಕೈಕಂಬ : ಗುರುಪುರ-ಕೈಕಂಬ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪ್ರೌಢಶಾಲೆಯಲ್ಲಿ ಕಳೆದ ೫ ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ಕಿನ್ನಿಗೋಳಿಯ ಲಿಟ್ಲ ಪ್ಲವರ್ ಪ್ರೌಢಶಾಲೆಗೆ ವರ್ಗಾವಣೆಗೊಂಡ…
ಬಾಲಕಿಯ ಚಿಕಿತ್ಸೆಗೆ ಸಹಾಯಧನದ ಚೆಕ್ ವಿತರಣೆ
ಬಂಟ್ವಾಳ: ತುಡರ್ ಸೇವಾ ಟ್ರಸ್ಟ್(ರಿ) ಬಂಟ್ವಾಳ ಇದರ ಮಾಸಿಕ ಸೇವಾ ಯೋಜನೆಯಡಿ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ಬಂಟ್ವಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದ…
ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ -ಯು.ಟಿ.ಖಾದರ್
ಮಂಗಳೂರು:ಸಮಾಜದಲ್ಲಿ ಶಾಂತಿ ಸೌಹಾರ್ದ ,ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ…
ಬಂಟ್ವಾಳ:ವಿಶ್ವ ಹಿಂದೂ ಪರಿಷದ್ ನಿಂದ”ಚಿಂತನಾ ಬೈಠಕ್ “
ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ತಾಲೂಕಿನಲ್ಲಿ ಆಚರಣೆಯಾಗುತ್ತಿರುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ, ಶ್ರೀಗಣೇಶೋತ್ಸವ ಹಾಗೂ ಶ್ರೀಶಾರದೋತ್ಸವದ ವಿವಿಧ ಸಮಿತಿಗಳ ಪ್ರಮುಖರ ಚಿಂತನಾ…
ದಡ್ಡಲಕಾಡು ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರತಿನಿಧಿಗಳಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ
ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಲಾ ಮಂತ್ರಿ ಮಂಡಲದ ಪ್ರತಿನಿಧಿಗಳಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ನೂತನವಾಗಿ ಆಯ್ಕೆಯಾದ ಪ್ರತಿನಿಧಿಗಳನ್ನು ಬ್ಯಾಂಡ್…
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸಾಮೂಹಿಕ ಹುಟ್ಟುಹಬ್ಬ ಮತ್ತು ಭಜನಾ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಸಾಮೂಹಿಕ ಹುಟ್ಟುಹಬ್ಬ ಮತ್ತು ಭಜನಾ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು. ಪ್ರೌಢಶಾಲೆಯ ಮುಖ್ಯೋಪಾಧ್ಯಾರಾದ ಗೋಪಾಲ ಎಂ ಮಾತನಾಡಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿರುವ…
ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಶ್ರಮದಾನ
ಬಂಟ್ವಾಳ: ತಾಲೂಕಿನ ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮಸ್ಥರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು,…
