ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲು ಇಂಗ್ಲಿಷ್ ಮಾಧ್ಯಮಕ್ಕೆ ಪ್ರಯತ್ನ: ಶಾಸಕ ನಾಯ್ಕ್
ಬಂಟ್ವಾಳ: ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲು ಇಂಗ್ಲಿಷ್ ಮಾಧ್ಯಮದ ಬೇಡಿಕೆಯನ್ನು ಈಡೇರಿಸುವ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.…
ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ
ಬಂಟ್ವಾಳ: ಮಾಜಿ ಕೇಂದ್ರ ಸಚಿವರಾದ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ…
ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್(ರಿ.) ಅಲೆತ್ತೂರು ಇದರ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಆಯ್ಕೆ
ಬಂಟ್ವಾಳ:2024-25 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ 44 ನೇ ಸಾಲಿನವಾರ್ಷಿಕ ಮಹಾ ಸಭೆಯು ಜೂನ್ 30 ರಂದು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ…
ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ# ಸಮಸ್ಯೆ ಬಗೆಯರಿಸಲು ಸಂಘಟನೆಗಳು ಸಹಕಾರಿಯಾಗುವುದು : ಕೃಷ್ಣ ಎನ್ ಉಚ್ಚಿಲ್
ಮುಂಬಯಿ : ಶ್ರೀ ಭಗವತೀ ಕ್ಷೇತ್ರ ಉಪ್ಪಳದ ಸುತ್ತು ಗೋಪುರದ ಕಾರ್ಯವು ತೀವ್ರಗತಿಯಲ್ಲಿ ಸಾಗುತ್ತಿದ್ದು, ಇಲ್ಲಿರುವ ಹೆಚ್ಚಿನವರಿಗೆ ಈ ಬಗ್ಗೆ ತಿಳಿಯದೇ ಇದ್ದು ಇಲ್ಲಿ ವಿವಿದೆಡೆ ನೆಲೆಸಿರುವ…
ವಾಮಂಜೂರಿನಲ್ಲಿ ಉಚಿತ,ಆರೋಗ್ಯ ತಪಾಸಣಾ ಶಿಬಿರ
ಕೈಕಂಬ: ಆರ್ಜಿ ಫೌಂಡೇಶನ್, ಮಹಿಳಾ ಸಂವೇದನಾ ವೇದಿಕೆ ಮತ್ತು ಶ್ರೀ ರಾಮ ಭಜನಾ ಮಂದಿರದ ಆಶ್ರಯದಲ್ಲಿ ಹಾಗೂ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ…
ಅಂಚೆ ಇಲಾಖೆಯಿಂದ ಜನರ ಬಳಿ ತೆರಳಿ ಸೇವೆ: ಅಂಚೆ ಅಧೀಕ್ಷಕ ಎಂ.ಸುಧಾಕರ್ ಮಲ್ಯ
ಬಂಟ್ವಾಳ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೇವೆಯನ್ನು ತಲುಪಿಸಬೇಕು ಎನ್ನುವ ನಿಟ್ಟಿನಲ್ಲಿ ಅಂಚೆ ಇಲಾಖೆಯು ಪ್ರಸ್ತುತ ದಿನಗಳಲ್ಲಿ ಜನತೆಯ ಬಳಿಗೆ ತೆರಳಿ ಸೇವೆಯನ್ನು ನೀಡುತ್ತಿದ್ದು, ಆಧುನಿಕ ತಂತ್ರಜ್ಞಾನದ…
ಕೆಲಿಂಜ ಶಾಲೆಯಲ್ಲಿ ಮಲೇರಿಯಾ ನಿಯಂತ್ರಣ ಜಾಗೃತಿ ಕಾರ್ಯಗಾರ
ಬಂಟ್ವಾಳ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ವತಿಯಿಂದ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿನಡೆಯಿತು.ವಿಟ್ಲ ಸಮುದಾಯ ಅರೋಗ್ಯ…
ಬಂಟ್ವಾಳ: ಹೆದ್ದಾರಿ ಬದಿ ಇಳಿಜಾರು ಮಣ್ಣಿನ ಸಂರಕ್ಷಣೆಗೆ ‘ತೆಂಗಿನ ನಾರು ಮ್ಯಾಟಿನಲ್ಲಿ ಹುಲ್ಲು ಬೆಳೆ’
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ರಾಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಈಗಾಗಲೇ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿದ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿದ ಮಣ್ಣು ಮಳೆಗೆ ಸವೆದು…
ಬಂಟ್ವಾಳ ರೋಟರಿಕ್ಲಬ್ ನಿಂದ “ರಕ್ತನಿಧಿ ಸೆಂಟರ್” ಲೋಕಾರ್ಪಣೆ
ಬಂಟ್ವಾಳ:ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್ ನ ಕಟ್ಟಡದಲ್ಲಿ ಸುಮಾರು 85 ಲಕ್ಷ ರೂ.ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ”ರಕ್ತನಿಧಿ ಸೆಂಟರ್” ( ಬ್ಲಡ್ ಬ್ಯಾಂಕ್) ಶನಿವಾರ ಲೋಕಾರ್ಪಣೆಗೊಂಡಿತು.…
ಮೊಡಂಕಾಪು ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಹಠಾತ್ ಭೇಟಿ
ಬಂಟ್ವಾಳ: ಮಳೆಗಾಲದಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸುವ ಮೂಲಕ ತಾವೂ ಮಕ್ಕಳ ಸ್ನೇಹಿ ಡ.ಸಿ.ಯಾಗಿ ಗುರುತಿಸಿರುವ ಮುಲ್ಲೈ ಮುಹಿಲನ್ ಅವರು ಶುಕ್ರವಾರ ಸಂಜೆ ಬಿ.ಸಿ.ರೋಡಿಗೆ ಸಮೀಪದ ಮೊಡಂಕಾಪು…
ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ
ಬಂಟ್ವಾಳ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಮಂಡಳಿಯ ಹೊಸ ತಂತ್ರಾಂಶದ ದೋಷ ಸರಿಪಡಿಸಬೇಕು,ಶೈಕ್ಷಣಿಕ ಸಹಾಯಧನ ಹಾಗೂ ಕಟ್ಟಡ ಕಾರ್ಮಿಕರ ವಿವಿಧ ಸೌಲಭ್ಯಗಳು ಹಾಗೂ ವಿವಿಧ ಬೇಡಿಕೆಗಳ…
ಹವಾಮಾನ ಆಧಾರಿತ ಬೆಳೆವಿಮೆ ಪ್ರೀಮಿಯಂ ಪಾವತಿ ಆರಂಭ
ಬಂಟ್ವಾಳ: ದ.ಕ.ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿರುವ ರಾಜ್ಯ ಸರಕಾರದ ಸಹಭಾಗಿತ್ವದ…
ಗುರುಪುರ ಪಂಚಾಯತ್ನಲ್ಲಿ ಪ್ರಥಮ ಹಂತದ ಗ್ರಾಮಸಭೆ
ಕೈಕಂಬ : ಮೂಳೂರು ಮತ್ತು ಅಡ್ಡೂರು ಗ್ರಾಮಗಳನ್ನೊಳಗೊಂಡ ಗುರುಪುರ ಗ್ರಾಮ ಪಂಚಾಯತ್ನ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸಫಾರ ಮದಕ…
ಬಿಜೆಪಿ ಮಹಿಳಾ ಮೋರ್ಛಾದಿಂದ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ
ಬಂಟ್ವಾಳ: ಬಿಜೆಪಿ ಮಹಿಳಾ ಮೋರ್ಚಾ ಕೊಳ್ನಾಡು ಮಹಾಶಕ್ತಿ ಕೇಂದ್ರದ ವತಿಯಿಂದ ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀಹೆಚ್ಚು ಅಂಕಗಳಿಸಿದ…
