ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ವಿಜ್ಞಾನ ಮೇಳ
ಬಂಟ್ವಾಳ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲ ಚಿಂತನೆ ಹಾಗೂ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ…
ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ನಿಂದ ನಿವೃತ್ತ ಸೇನಾನಿಗೆ ಸನ್ಮಾನ
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ದ. ಕ. ಉಡುಪಿ ಜಿಲ್ಲೆ ಬಂಟ್ವಾಳ ವಲಯದಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಿವೃತ್ತ ಸೇನಾನಿ ಡಿ. ಶಿವರಾಮ್ ರಾವ್…
ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಜಾನಪದ ವೈಭವ ಹಾಗೂ ಚೆನ್ನೆಮನೆ ಸ್ಪರ್ಧೆ “ಯುವವಾಹಿನಿ ಯುವಕರ ಕಣ್ಮಣಿ” : ಉದ್ಯಮಿ ಪ್ರಕಾಶ್ ಕುಂಪಲ
ಬಂಟ್ವಾಳ: ಯುವಕರನ್ನು ಒಗ್ಗೂಡಿಸಿ ಶಿಕ್ಷಣ, ಆರೋಗ್ಯ, ಸಮಾಜಸೇವೆ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಕೊಡುಗೆ ನೀಡುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾಗಿದೆ. ಯುವವಾಹಿನಿ…
ಬಿ.ಸಿ.ರೋಡಿನಲ್ಲಿಪಂಜಿನಮೆರವಣಿಗೆ
ಬಂಟ್ವಾಳ: ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಘಟಕದ ವತಿಯಿಂದ ಶುಕ್ರವಾರ ರಾತ್ರಿ ಬಿ.ಸಿ.ರೋಡಿನಲ್ಲಿ ನಡೆಯಿತು. ಬಿ.ಸಿ.ರೋಡಿನ ಕೈಕಂಬ ಪೊಳಲಿದ್ವಾರದ ಬಳಿ…
ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದ ವತಿಯಿಂದ ವದ್ಧಾಶ್ರಮದ ಹಿರಿಯರಿಗೆ ಹಣ್ಣು, ಹಂಪಲು, ದಿನಸಿ ವಿತರಣೆ
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೇರಮಜಲಿನ ಶ್ರೀ ಮಾತಾ ಲಕ್ಷಣಿ ಶಾಂತಿ ಧಾಮ ಆಶ್ರಮಕ್ಕೆ ಭೇಟಿ…
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರ ಸ್ಮರಣೆ ಒಂದು ದಿನಕ್ಕೆ ಸೀಮಿತವಾಗದಿರಲಿ: ಶಾಸಕ ನಾಯ್ಕ್ ಬಂಟ್ವಾಳ ಮಂಡಲ ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ
ಬಂಟ್ವಾಳ: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರ ಸ್ಮರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಅವರ ತ್ಯಾಗ ಮತ್ತು ಆದರ್ಶಗಳನ್ನು ಸದಾ ನೆನಪಿನಲ್ಲಿಟ್ಟುಕೊಂಡು ದೇಶದ ಏಳಿಗೆಗೆ ಪ್ರತಿಯೊಬ್ಬರೂ ಕೊಡುಗೆ…
ನಿವೃತ್ತ ಯೋಧ ಮತ್ತು ಪ್ರಗತಿಪರ ಕೃಷಿಕರಿಗೆ ಸನ್ಮಾನ
ಬಂಟ್ವಾಳ: ಸ್ವಾತಂತ್ರ್ಯೋತ್ಸವ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಲ್ಕೆಮಾರ್ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ನಿವೃತ್ತ ಸೈನಿಕ ಡಿಕೇಶ್ ಮತ್ತು ಪ್ರಗತಿಪರ ಕೃಷಿಕ ಮಾರ್ಕ್ ಬರೆಟೊ ಅಮ್ಟಾಡಿ…
ತುಳು ಅಕಾಡೆಮಿಯಿಂದ ಮಳಲಿ,ಸರ್ಕಾರಿ ಶಾಲೆಗೆ ಪುಸ್ತಕ ವಿತರಣೆ
ಗುರುಪುರ : ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಒದಗಿಸಿದ ತುಳುನಾಡ ಐತಿಹಾಸಿಕ ಸ್ಥಳಗಳು, ವ್ಯಕ್ತಿಗಳು ಮತ್ತು ಸಾಹಿತಿಗಳ ಇತಿಹಾಸ ಒಳಗೊಂಡ ನೂರಕ್ಕೂ ಅಧಿಕ ಪುಸ್ತಕಗಳನ್ನು ಮಳಲಿಯ…
ಸೆ.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಬಂಟ್ವಾಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ…
ಕೂಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆಯ ಸಂಪರ್ಕ ಸಭೆ
ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆಯ 22 ನೇಯ ಸಂಪರ್ಕ ಸಭೆಯು ನರಿಕೊಂಬು ಗ್ರಾಮದ ಶ್ರೀನಿಧಿ ಭಟ್ ಮನೆಯಲ್ಲಿ ನಡೆಯಿತು.ಕೂಟ ಮಹಾಜಗತ್ತು ಬಂಟ್ವಾಳ ಅಂಗ…
ಧರ್ಮಜ್ಯೋತಿ” ನವಜೀವನ ಸಮಿತಿಯಿಂದ ಸ್ವಚ್ಛತಾ ಶ್ರಮದಾನ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು ಮತ್ತು ಜನಜಾಗೃತಿ ವೇದಿಕೆ. ಬಿ ಸಿ ರೋಡ್ ವಲಯ ಇದರ…
ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ
ಬಂಟ್ವಾಳ: ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆಗೊಂಡಿದ್ದಾರೆ.…
ಬಂಟ್ವಾಳದಲ್ಲಿ ಆ. 16ರಂದು ತಾಲೂಕು ಮಟ್ಟದ ಜಾನಪದ ವೈಭವ ಹಾಗೂ ಚೆನ್ನೆಮನೆ ಸ್ಪರ್ಧೆ
ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಚೆನ್ನೆಮನೆ ಸ್ಪರ್ಧೆ ಆ.…
ಡಾ. ವೀರೇಂದ್ರ ಹೆಗ್ಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿ: ರಘುನಾಥ ಸೋಮಯಾಜಿ
ಬಂಟ್ವಾಳ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರ ದೂರದೃಷ್ಟಿಯ ಯೋಜನೆಗಳು ಸಮಾಜಕ್ಕೆ ಮಾದರಿಯಾಗಿದೆ, ಸರಕಾರಗಳು ಮಾಡದಂತ ಕೆಲಸಗಳನ್ನು ತನ್ನ ಗ್ರಾಮಭಿವೃದ್ಧಿ ಯೋಜನೆ ಸಂಸ್ಥೆಯ ಮೂಲಕ…
