ಇಂಧನ ಬೆಲೆ ಏರಿಕೆ ವಿರುದ್ಧ ಬಿ.ಸಿ.ರೋಡಿನಲ್ಲಿ ವಿವಿಧ ವಾಹನ ಚಾಲಕ- ಮಾಲಕ ಸಂಘದಿಂದ ಪ್ರತಿಭಟನೆ
ಬಂಟ್ವಾಳ: ರಾಜ್ಯ ಸರಕಾರ ಇಂಧನ ಬೆಲೆಯೇರಿಕೆಯನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕಿನ ವಿವಿಧ ವಾಹನ ಚಾಲಕ ಮಾಲಕರ ಸಂಘ ಜಂಟಿಯಾಗಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿತು. ರಿಕ್ಷಾ ಟೆಂಪೊ…
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿಆಗತ- ಸ್ವಾಗತ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ೨೦೨೪-೨೫ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ- ಸ್ವಾಗತ ಕಾರ್ಯಕ್ರಮವು ಮಧುಕರ ಸಭಾಂಗಣದಲ್ಲಿ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ…
ಬಂಟ್ವಾಳ ಬಿಜೆಪಿಯಿಂದ ಯೋಗ ದಿನಾಚರಣೆ
ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ…
ಪೊಳಲಿ: ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆ
ಪೊಳಲಿ: ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯ ವಿದ್ಯಾರ್ಥಿಗಳಿಗೆ ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ಕೇಶವ…
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ೨೦೨೪-೨೦೨೫ರ ಕೋಶಾಧಿಕಾರಿಯಾಗಿ ಸೋಮನಾಥ್ ಸಾಲಿಯಾನ್ ಆಯ್ಕೆ
ಕೈಕಂಬ: ಬಂಟ್ವಾಳ ತಾಲೂಕಿನ ಅನ್ನಪೂರ್ಣೇಶ್ವರೀ ಸೇವಾ ಸಂಘದ ಅಧ್ಯಕ್ಷರಾದ ಸೋಮಾನಾಥ್ ಸಾಲಿಯಾನ್ರವರು ೨೦೨೪-೨೦೨೫ರ ಕುಲಾಲ ಸುಧಾರಕ ಸಂಘದ ಕೋಶಾಧಿಕಾರಿಯಾಗಿ ಆಯ್ಕೆಯಾಗಿರುತ್ತಾರೆ. ಭಾರತೀಯ ಜನತಾಪಾರ್ಟಿಯ ಬಂಟ್ವಾಳ ಪುರಸಭೆ ಕಸ್ಬ…
ಬಂಟ್ವಾಳ: ನಗರಾಭಿವೃದ್ಧಿ ಪ್ರಾಧಿಕಾರ ಪ್ರಥಮ ಸಭೆ ರಸ್ತೆ, ಚರಂಡಿ, ಕೆರೆ ಒತ್ತುವರಿ ತೆರವು : ಬೂಡಾ ಅಧ್ಯಕ್ಷ ಬೇಬಿ ಕುಂದರ್ ಎಚ್ಚರಿಕೆ
ಬಂಟ್ವಾಳ: ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ರೂ ೧ ಕೋಟಿ ವೆಚ್ಚದಲ್ಲಿ ಮೂರು ಕರೆ ಅಭಿವೃದ್ಧಿ ಸೇರಿದಂತೆ ಕಚೇರಿಯಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಪಾರದರ್ಶಕ ಮತ್ತು ಪ್ರಾಮಾಣಿಕ…
ತುಟ್ಟಿಭತ್ತೆ ಪಾವತಿಸಲು ಆಗ್ರಹಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ
ಬಂಟ್ವಾಳ; ಬೀಡಿ ಕಾರ್ಮಿಕರಿಗೆ 2024-25 ನೇ ಸಾಲಿನ ತುಟ್ಟಿಭತ್ತೆ ರೂ.22.72 ಕೂಡಲೇ ಪಾವತಿಸುವಂತೆ ಆಗ್ರಹಿಸಿ ಪಾಣೆಮಂಗಳೂರಿನ ಸದರ್ನ್ ಇಂಡಿಯಾ ಬೀಡಿ ಕಂಪೆನಿ ಎದುರು ಎಸ್.ಕೆ.ಬೀಡಿ ವರ್ಕರ್ಸ್ ಫೆಡರೇಶನ್…
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “೨೦೨೪-೨೫ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ ಚುನಾವಣೆ”ಯು ನಡೆಯಿತು.ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ, ಮತದಾನ, ಪ್ರಜಾಪ್ರಭುತ್ವದ ಮಹತ್ವ ಹಾಗೂ…
ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ
ಬಂಟ್ವಾಳ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು…
ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಪೂರ್ವಭಾವಿ ಸಭೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣೀಕರಣ ಕಾರ್ಯಕ್ರಮದ ಅಂಗವಾಗಿ ಒಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷೋದ್ಯಮದಲ್ಲಿ ನಡೆಯುವ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿ ಸಮಾಲೋಚನ…
ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆ ಬೆಳ್ಳಿ ಪದಕ ಗಳಿಸಿದ ರಿಧನ್ಯಾ ಡಿ.ಗಾಣಿಗ
ಮೂಡಬಿದಿರೆ: ಪಶ್ಚಿಮ ಬಂಗಾಳದ ಸಿಲಿಗುರಿ ಎಂಬಲ್ಲಿ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಶನ್ ವತಿಯಿಂದ ಈಚೆಗೆ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಸ್ಪರ್ಧೆಯಲ್ಲಿ ರಾಜ್ಯ…
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ…
ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ತ್ವರಿತಗೊಳಿಸಿ: ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು…
ಬಜಪೆ ಹೆದ್ದಾರಿ ಕಾಮಗಾರಿ : ಸಂಚಾರ ಮಾರ್ಪಾಡು
ಮಂಗಳೂರು :- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ…
