ಶೌರ್ಯ ವಿಪತ್ತು ತಂಡ ರಚನೆ ಯುವಕರು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣದಾಯಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಯ ಫಲವಾಗಿ ಹುಟ್ಟಿ ಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ…

ನುಡಿನಮನ, ಪ್ರತಿಭಾ ಪುರಸ್ಕಾರ ಹಾಗೂ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಸ್ಮಾರ್ಟ್‌ಗೈಸ್ ಕೈಕಂಬ, ಬಿ.ಸಿ.ರೋಡು ಮತ್ತು ಅಂಬೇಡ್ಕರ್‌ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಸಮಾಜಮುಖಿ ಚಿಂತಕ, ಅಂಬೇಡ್ಕರ್‌ವಾದಿ…

ಜೂ.20 ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬಂಟ್ಚಾಳ: ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಸೋಮವಾರ ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು…

“ರಾಮಕೃಷ್ಣ ವಿದ್ಯಾದೇಗುಲ”ಕ್ಕೆಭೂಮಿಪೂಜೆ

ಪೊಳಲಿ: ಬಂಟ್ಚಾಳ:ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರ ಆಶಯದಂತೆ ತಾಲೂಕಿನ ಕರಿಯಂಗಳ ಬಡಗಬೆಳ್ಳೂರು ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು ೭೫ ಕೋ.ರೂ.ವೆಚ್ಚದಲ್ಲಿ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ…

ತಿರುವೈಲು : ಪೌರ ಸಮಿತಿ ವಾರ್ಷಿಕ ಮಹಾಸಭೆಯಲ್ಲಿ

ಕೋಟ್ಯಂತರ ರೂ. ವೆಚ್ಚದ ವೆಟ್‌ವೆಲ್‌ಗೆ ಅಪಾಯ ಚರ್ಚೆ ಕೈಕಂಬ: ವಾಮಂಜೂರು ತಿರುವೈಲು ವಾರ್ಡ್ನ ಅಮೃತನಗರದ ಪೌರ ಸಮಿತಿ(ರಿ) ಇದರ ೧೧ನೇ ವಾರ್ಷಿಕ ಮಹಾಸಭೆ ಸಮಿತಿ ಅಧ್ಯಕ್ಷ ಲಕ್ಷö್ಮಣ್…

ಅಲ್ಲಿಪಾದೆ,ಪಾಣೆಮಂಗಳೂರಿನಲ್ಲಿ ಬೀದಿ ನಾಟಕ

ಬಂಟ್ವಾಳ :ಕರಾವಳಿ ಜಾನಪದ ಕಲಾ ತಂಡದಿಂದ ಅಲ್ಲಿಪಾದೆ ಹಾಗೂ ಪಾಣೆಮಂಗಳೂರಿನಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಸಲಾಯಿತು. ಅಲ್ಲಿಪಾದೆಯಲ್ಲಿ ಶ್ರಿ ರಾಮ್ ಯಶಸ್ವಿ ಹಾಗೂ ಪಾಣೆಮಂಗಳೂರಿನಲ್ಲಿ‌ದುರ್ಗಾಂಭಮಹಿಳಾ ಜ್ಞಾನ ವಿಕಾಸ…

ಮಾಣಿಲಕ್ಷೇತ್ರದಲ್ಲಿ ಜೂ.30ರಿಂದ ವರಮಹಾಲಕ್ಷ್ಮಿ ವ್ರತಾಚರಣೆ,ಸಮಾಲೋಚನಾ ಸಭೆ

ಬಂಟ್ವಾಳ: ಮಾಣಿಲ ಶ್ರೀಮಹಾಲಕ್ಷ್ಮಿಕ್ಷೇತ್ರದಲ್ಲಿ ಜೂನ್ 30ರಿಂದ ಆ.16ರ ವರೆಗೆ 48 ದಿನ ವರಮಹಾಲಕ್ಷ್ಮಿ ವ್ರತಾ ಚರಣೆ, ಬೆಳ್ಳಿಹಬ್ಬ ಸಮಾರೋಪ ನಡೆಯಲಿದ್ದು, ಪ್ರತಿದಿನ ಭಕ್ತರಿಂದ ಭಜನಾ ಸಂಕೀರ್ತನೆ, ಹೊರೆಕಾಣಿಕೆ…

ಡೆಂಗ್ಯೂ ,ಮಲೇರಿಯಾ ರೋಗ ನಿಯಂತ್ರಣದ ಕುರಿತು ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂಬ ಮಾತಿನಂತೆ ನಮ್ಮ ಆರೋಗ್ಯ, ನಮ್ಮ ಪರಿಸರವನ್ನು ಸ್ವಚ್ಛ ಮಾಡಿ ಇರಿಸಿಕೊಳ್ಳುವುದನ್ನು ಅವಲಂಬಿಸಿದೆ ಎಂದು ಸಮುದಾಯ ಅರೋಗ್ಯ ಅಧಿಕಾರಿ ಹರ್ಷಿತ…

ದೇಶ ಬಲಿಷ್ಟವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು, ಯು.ಟಿ.ಖಾದರ್

ಬಂಟ್ವಾಳ : ದೇಶ ಬಲಿಷ್ಟ ವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಮಾಣಿ ಸೋಶಿಯಲ್ ಇಖ್ವಾ ಫೆಡರೇಶನ್ ನ ಇಖ್ವಾ…

ಕುಲಾಲ ಸಂಘಟನೆಗೆ ಸೇವಾದಳದಿಂದ ಬಲ : ಕೃಷ್ಣಪ್ಪ ಬಿ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು. ಬಂಟ್ವಾಳ ಕುಲಾಲ…

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪೋಷಿಸುವ ಮೂಲಕ ಮನುಷ್ಯತ್ವದ ವ್ಯಕ್ತಿತ್ವವನ್ನು ನಿರ್ಮಿಸುವ ಕಾರ್ಯ ಆಗಬೇಕು: ಸ್ವಾಮಿ ಜಿತಕಾಮಾನಂದಜೀ ಮಹಾರಾಜ್

ಪಲ್ಲಿಪಾಡಿಯಲ್ಲಿ ೭೫ ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಭೂಮಿಪೂಜೆ ಕೈಕಂಬ: ಬಂಟ್ಚಾಳ:ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರ ಕನಸಿನಂತೆ ನಿರ್ಮಿಸಲುದ್ದೇಶಿಸಿರುವ ವಿದ್ಯಾದೇಗುಲಕ್ಕೆ ತಾಲೂಕಿನ ಕರಿಯಂಗಳ,…

ಎಕ್ಕಾರ್ : ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಯಕ್ಷಗಾನ ಅದ್ಭುತ ಕಲೆ : ಗಿರೀಶ್ ಶೆಟ್ಟಿ ಕಟೀಲು

ಬಜಪೆ: ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು…

ಕರ್ನಾಟಕದಲ್ಲಿ ದುಬಾರಿಯಾಯ್ತು ಪೆಟ್ರೋಲ್, ಡೀಸೆಲ್; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ…

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಶಾಸಕ ನಾಯ್ಕ್ ಖಂಡನೆ

ಬಂಟ್ವಾಳ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ‌ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರಕಾರದ ನೀತಿಯನ್ನು ಬಂಟ್ವಾಳ ಶಾಸಕ…