ಗಾಳಿ,ಮಳೆಗೆ ಎರಡು ಮನೆಗಳಿಗೆ ಹಾನಿ

ಬಂಟ್ವಾಳ: ಕಳೆದ ಎರಡ್ಮೂರು‌ ದಿನಗಳಿಂದ ಬಂಟ್ವಾಳದಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು‌,ಮಂಗಳವಾರ ರಾತ್ರಿ ಸುರಿದ ಗಾಳು,ಮಳೆಗೆ ಎರಡು‌ಮನೆಗಳಿಗೆ ಹಾನಿಯಾಗಿದೆ.ತುಂಬೆ ಗ್ರಾಮದ ನಳಿನಾಕ್ಷಿ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಭಾಗಶಃ…

ಬಂಟ್ವಾಳ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ 

ಬಂಟ್ವಾಳ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಬುಧವಾರ ಬಂಟ್ವಾಳ ಆಡಳಿತ ಸೌಧದಲ್ಲಿ ಆಚರಿಸಲಾಯಿತು. ತಾಲೂಕು ಕಚೇರಿಯ ಸಿಬ್ಬಂದಿಗಳಿಗೆ ತಹಶೀಲ್ದಾರ್ ಡಿ.ಅರ್ಚನಾ ಭಟ್ ಅವರು ತಾಲೂಕು ಕಚೇರಿಯ…

ಬಿಜೆಪಿ ಕಾರ್ಯಕರ್ತರ ಕೊಲೆಗೆಯತ್ನ ಪ್ರಕರಣ: ಶಾಸಕ ರಾಜೇಶ್ ನಾಯ್ಕ್ ಖಂಡನೆ

ಬಂಟ್ವಾಳ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ”ಘೋಷಣೆ ಕೂಗಿದ…

ಗಾಯಾಳುಗಳನ್ನು ಭೇಟಿಯಾಗಿ ಧೈರ್ಯ ತುಂಬಿದ ಮಾಜಿ ಸಂಸದ,ಶಾಸಕರು

ಬಂಟ್ವಾಳ : ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ…

ಜೂ.೧೬ರಂದು ಪೊಳಲಿ “ರಾಮಕೃಷ್ಣ ವಿದ್ಯಾದೇಗುಲ” ಕ್ಕೆ ಭೂಮಿ

ಪೊಳಲಿ :ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ಕೃಪೆಯಿಂದ ಪಲ್ಲಿಪಾಡಿಯಲ್ಲಿ ನಿಮಾಣವಾಗಲಿರುವ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಜೂ.೧೬ರಂದು ಭಾನುವಾರ ಬೆಳಗ್ಗೆ ೮.೩೦ಕ್ಕೆ ಭೂಮಿ ಪೂಜೆ ನೆರವೇರಲಿದೆ.ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ…

ಎಂಎಲ್‌ಸಿ ಐವನ್ ಡಿ’ಸೋಜರಿಂದ ಕಾಮಗಾರಿ ವೀಕ್ಷಣೆ

ವಾಮಂಜೂರು : ಕಾಮಗಾರಿ ಗೊಂದಲ, ಕೆತ್ತಿಕಲ್ ಗುಡ್ಡ ಕುಸಿತ ಭೀತಿ #ಎನ್‌ಎಚ್ ಅಧಿಕಾರಿಗಳೊಂದಿಗೆ ವಾಮಂಜೂರು ನಾಗರಿಕರ ಸಂವಾದ ಕೈಕAಬ : ರಾಷ್ಟಿçÃಯ ಹೆದ್ದಾರಿ ೧೬೯ರ ವಾಮಂಜೂರು ಚರ್ಚ್,…

ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ

ಮಂಗಳೂರು : ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್…

ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಟೆಂಪಲ್‌ ರನ್‌

ಮಂಗಳೂರು:ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.…

ಸಾಂಪ್ರದಾಯಿಕ ಉಡುಗೆ ದಿನ ಮತ್ತು ವಿವಿಧ ಕ್ರೀಡಾ ಸ್ಪಧರ್ೆ

ಬಂಟ್ವಾಳ ತಾಲ್ಲೂಕಿನ ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ಪವಿ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ದಿನ ಮತ್ತು ವಿವಿಧ ಕ್ರೀಡಾ ಸ್ಪಧರ್ೆ ಮಂಗಳವಾರ ನಡೆಯಿತು. ಪ್ರಾಂಶುಪಾಲ ಜೊಸ್ಟನ್…

ಸ್ವಚ್ಚತೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ಬಂಟ್ವಾಳ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ಹದಿಹರೆಯದ ಹೆಣ್ಮಕ್ಕಳ ಸ್ವಚ್ಚತೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಎ.ಜೆ.ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ…

ಕೈಕುಂಜೆ: ಕೃತಕ ನೆರೆ ಹಲವು ಮನೆಗಳಿಗೆ ಆತಂಕ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು- ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ರೈಲ್ವೆ ಅಭಿವೃದ್ಧಿ ಕಾಮಗಾರಿ ನೆಪದಲ್ಲಿ ಅವೈಜ್ಞಾನಿಕವಾಗಿ ಮಣ್ಣು ತುಂಬಿಸಿದ ಪರಿಣಾಮ ಚರಂಡಿ ಮುಚ್ಚಿ ಹೋಗಿ ಇಲ್ಲಿನ ಕೆಲವೊಂದು…

ಕೊಯಿಲ: ಬಬ್ಬರ್ಯ ಕೃಷಿಕರ ಅಭಿವೃದ್ಧಿ ಸಂಘ ಕಟ್ಟಡ ಕಾಮರ್ಿಕರಿಗೆ ಆರೋಗ್ಯ ತಪಾಸಣೆ

ಬಂಟ್ವಾಳ:ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಗರಿಷ್ಟ ಸಂಖ್ಯೆಯಲ್ಲಿರುವ ಕಟ್ಟಡ ಮತ್ತು ನಿಮರ್ಾಣ ಕಾಮರ್ಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ನಡೆಸುವ ಮೂಲಕ ಆರೋಗ್ಯದಾಯಕ ಸಮಾಜ ನಿಮರ್ಿಸಲು…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ ಆಯ್ಕೆ.

ಪೊಳಲಿ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮತ್ತು ಭಕ್ತಾಭಿಮಾನಿಗಳ ಸಭೆಯು ಜೂ ೯ರಂದು ಭಾನುವಾರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶ್ರೀ ಆದಿಶಕ್ತಿ…

ನಂದಾವರ ಚಿಕ್ಕ ಮೇಳದ ತಿರುಗಾಟಕ್ಕೆ ಚಾಲನೆ 

ಬಂಟ್ವಾಳ: ನಂದಾವರ ಚಿಕ್ಕ ಮೇಳವು ತನ್ನ ಐದನೇ ವರ್ಷದ ಮನೆ,ಮನೆಗೆ ಯಕ್ಷಗಾನ ತಿರುಗಾಟಕ್ಕೆ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಗೆಜ್ಜೆಪೂಜೆಯೊಂದಿಗೆ ಪ್ರಥಮ…