ಮೂಲರಪಟ್ಣ ಜಿಎಚ್‌ಎಂ ಫೌಂಡೇಷನ್ ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ, ವಿದ್ಯಾರ್ಥಿಗಳಿಗೆ ಸನ್ಮಾನ,ಕಾರ್ಯಾಗಾರ

ಬಂಟ್ವಾಳ: ಜಿಎಚ್‌ಎಂ ಫೌಂಡೇಷನ್ ಮೂಲರ ಪಟ್ಣ ಇದರ ವತಿಯಿಂದ ಬೈತುಲ್‌ಹುದಾ ಏಳನೆ ಯೋಜನೆಯಾಗಿ ನಿರ್ಮಾಣಗೊಳ್ಳುತ್ತಿರುವ ನೂತನ ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ಮೂಲರ ಪಟ್ನದ…

ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ

ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆಸಿಕೊಂಡು‌ ಬರಲಾಗುತ್ತಿರುವ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆಯು ಆಗಸ್ಟ್‌ 5‌ ರಿಂದ ಸೆ. 3 ರವರೆಗೆ…

ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶನ,ಪೊಲೀಸರನ್ನು ಕಂಡು ಪರಾರಿಯಾದ ಆರೋಪಿಗಳು

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರಿನಲ್ಲಿ ಐವರು ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಪರಿಸರದಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿದ್ದ ಘಟನೆ ಭಾನುವಾರ ಸಂಜೆ ನಡೆದಿದ್ದು,ಸುದ್ದಿ ತಿಳಿದ…

ಸಾರ್ಥಕ ಬದುಕಿಗೆ ಸಂಸ್ಕಾರ ಮತ್ತು ತಿಳುವಳಿಕೆ ನೀಡಬೇಕು: ಮಾಣಿಲಶ್ರೀಗಳು

ಬಂಟ್ವಾಳ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ನಡೆಯಬೇಕಾಗಿದೆ .ಯುವ ಪೀಳಿಗೆಗೆ ಸಾರ್ಥಕ ಬದುಕನ್ನು ನಡೆಸಲು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಧಾರ್ಮಿಕ…

ತುಂಬೆ ಬಸ್ ಡಿಕ್ಕಿ ವೃದ್ದ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಬಸ್ ಡಿಕ್ಕಿಯಾಗಿ ಮೃತ ಪಟ್ಟ ಘಟನೆ ಭಾನುವಾರ ರಾ.ಹೆ.ಯ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89)…

ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ಅವರಿಗೆ ಸಾರ್ವಜನಿಕ ಗೌರವಾರ್ಪಣೆ 

ಬಂಟ್ವಾಳ:ದ.ಕ.ಜಿಲ್ಲಾ ಕಾರು ಮತ್ತು ವ್ಯಾನ್ ಚಾಲಕ,ಮಾಲಕರ ಸಂಘದ ಮಾಜಿ ಅಧ್ಯಕ್ಷರು,ಬಂಟ್ಚಾಳ ಸಾಮಾಜಿಕ ನ್ಯಾಯಪರ ಸಮಿತಿಯ ಸ್ಥಾಪಕ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನಿಕಟಪೂರ್ವಾಧ್ಯಕ್ಷರೂ, ಹುಟ್ಟು ಹೋರಾಟಗಾರರಾದ…

ಉಚಿತ ದಂತ ಹಾಗೂ ವೈದ್ಯಕೀಯ ಶಿಬಿರ,ಸಹಾಯಧನ ವಿತರಣೆ

ಬಂಟ್ವಾಳ: ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ)ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ದ.ಕ.…

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ# ಸ್ವೀಕಾರ ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು  ವಿಜಯೋತ್ಸವವನ್ನು ಆಚರಿಸಿ. ಸಂಭ್ರಮಪಟ್ಟರು

ಬಂಟ್ವಾಳ: ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ನರೇಂದ್ರಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ…

ವೇಗವಾಗಿ ಬೆಳೆಯುತ್ತಿರುವ ವಗ್ಗಕ್ಕೆ ಬೇಕಾಗಿದೆ ಸುಸಜ್ಜಿತ ಶೌಚಾಲಯ

ಬಿ.ಸಿ.ರೋಡ್ : ಬಂಟ್ವಾಳದ ಕಾರಿಂಜ ಕ್ಷೇತ್ರ, ಬಿ.ಸಿ.ರೋಡು – ಪುಂಜಾಲಕಟ್ಟೆ ರಸ್ತೆ ಅಭಿವೃದ್ಧಿ, ಜನರಿಗೆ ಅನುಕೂಲವಾಗುವ ವಾರದ ಸಂತೆ ಇವೆಲ್ಲವುಗಳಿಂದ ವಗ್ಗದಲ್ಲಿ ದಿನದಿಂದ ದಿನಕ್ಕೆ ವ್ಯಾಪಾರಿಗಳ, ಪ್ರವಾಸಿಗರ,…

ತೆಂಕ ಬೆಳ್ಳೂರು ಶಿವಶಕ್ತಿ ಕೃಷಿಕರ ಸಂಘ ವತಿಯಿಂದ “ಪ್ರತಿಭಾ ಪುರಸ್ಕಾರ”

ಪೊಳಲಿ: ಶಿವಶಕ್ತಿ ಕೃಷಿಕರ ಸಂಘ ತೆಂಕ ಬೆಳ್ಳೂರು ಇವರ ವತಿಯಿಂದ ಸಂಘದ ಕೃಷಿಕರ ಮಕ್ಕಳಿಗೆ ನೀಡುವ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಶ್ರೀ ಕಾವೇಶ್ವರ ದೇವಸ್ಥಾನದ ಶಿವಶಕ್ತಿ ಸಭಾಭವನದಲ್ಲಿ…

ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ಕೃತಿ ಬಿಡುಗಡೆ‌

ಬಂಟ್ವಾಳ: ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಅವರು ಬಿಡುಗಡೆಗೊಳಿಸಿದರು. ಬಂಟ್ವಾಳ ತಾಲೂಕಿನ…

 ಅಕ್ಟಿವಾಕ್ಕೆ ಲಾರಿಡಿಕ್ಕಿ: ಸವಾರನ ದಾರುಣ ಮೃತ್ಯು‌

ಬಂಟ್ವಾಳ:ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಸಂಜೆ ದ್ವಿಚಕ್ರವಾಹನಕ್ಕೆ ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ದಾರುಣವಾಗಿ…

ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ  ಮತ್ತು ಭಕ್ತಾಭಿಮಾನಿಗಳ ಸಭೆ

ಬಡಗಬೆಳ್ಳೂರು:ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮತ್ತು ಭಕ್ತಾಭಿಮಾನಿಗಳ ಸಭೆಯು ಜೂ. 9ರಂದು ಭಾನುವಾರ ಬೆಳಗ್ಗೆ 9.45ಕ್ಕೆ ನಡೆಯಲಿದೆ.

ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ  ಆಯ್ಕೆ

ಬಂಟ್ವಾಳ :ಬ್ರಹ್ಮರಕೊಟ್ಲು ಸಮೀಪದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಕುಮಾರ್ ರೆಂಜೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ…