ಅಜಿನಡ್ಕ ಶ್ರೀ ಗುರುರಾಘವೇಂದ್ರ ಜ್ಞಾನದೇಗುಲದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ
ಕೈಕಂಬ: ಅಜಿನಡ್ಕ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಜ್ಞಾನ ದೇಗುಲದ ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮತ್ತು ವರ್ಷಾವಧಿ ಉತ್ಸವವು ಏ.೩೦ರಿಂದ ಮೇ.೬ರ ಸೋಮವಾರದ ವರೆಗೆ ನಡೆಯಿತು. ಏ.೩೦ರಂದು…
ತ್ರಿವಿಧ ಜಿಗಿತದಲ್ಲಿ ಪ್ರಥಮ
ಬಂಟ್ವಾಳ: ಸಿಂಕಂದರಬಾದಲ್ಲಿ ನಡೆದ ೫ನೇ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಬಂಟ್ವಾಳದ ಗ್ಲೇಡಿಸ್ ಪಾಯ್ಸ್ ರವರು ಉದ್ದ ಜಿಗಿತ, ತ್ರಿವಿಧ ಜಿಗಿತ ಹಾಗು ೧೦೦ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು…
ಅಪರಿಚಿತ ವಾಹನ ಡಿಕ್ಕಿ: ಕಾಡ ಹಂದಿ ಸಾವು
ಬಂಟ್ವಾಳ: ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕಾಡಹಂದಿಯೊಂದು ಸಾವನ್ನಪ್ಪಿದ ಘಟನೆ ಕಾವಳಕಟ್ಟೆಯ ಎನ್.ಸಿ.ರೊಡ್ ಎಂಬಲ್ಲಿ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 40 ಕೆ.ಜಿ.ತೂಕಹೊಂದಿರುವ ಗಂಡು ಕಾಡು ಹಂದಿ ಗುಡ್ಡದಿಂದ…
ಭಾಷೆಯನ್ನು ಸಮರ್ಥ ಬಳಸಿ ಸಾಹಿತ್ಯ ರಚಿಸಿದಾಗ ಸಾರ್ಥಕ ಭಾವ: ಅಬೂಬಕರ್ ಅಮ್ಮುಂಜೆ
ಬಂಟ್ವಾಳಃ ಭಾಷೆಯನ್ನು ಸಮರ್ಪಕವಾಗಿ ಬಳಕೆ ಮಾಡಿ ಉತ್ತಮ ಸಾಹಿತ್ಯ ರಚಸಿ ಓದುಗರ ಮನಸನ್ನು ಗೆದ್ದಾಗ ಉದ್ದೇಶ ಸಾರ್ಥಕ ಆಗುತ್ತದೆ ಎಂದು ಸಂಘಟಕ ,ಕವಿ ಅಬೂಬಕರ್ ಅಮ್ಮುಂಜೆ ಹೇಳಿದರು.…
ಉ.ಕ.ಉಸ್ತುವಾರಿಯಾಗಿ ರೈ
ಬಂಟ್ವಾಳ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ರಮನಾಥ ರೈ ಅವರು ಕಾರವಾರದ ಬ್ಲಾಕ್ ಕಾಂಗ್ರೆಸ್…
ಬಂಟ್ವಾಳ: ಮೇ ದಿನಾಚರಣೆ-2024
ಬಂಟ್ವಾಳ: ಎನ್ ಡಿ ಎ ಮೈತ್ರಿಕೂಟ ಮಗದೊಮ್ಮೆ ಅಧಿಕಾರಕ್ಕೆ ಬಂದರೆ ನೂರಾರು ವರ್ಷಗಳ ತ್ಯಾಗ ಬಲಿದಾನಗಳ ಐತಿಹಾಸಿಕ ಹೋರಾಟದಿಂದ ಗಳಿಸಿದಂತಹ ಕಾರ್ಮಿಕ ಕಾಯ್ದೆ ಕಾನೂನುಗಳು ಕೈ ತಪ್ಪಿ…
ಅನಧಿಕೃತ “ನಾಯಿ ಬಿಸ್ಕಿಟ್ ” ತಯಾರಿ ಘಟಕ್ಕೆ ಬೀಗ
ಬಂಟ್ವಾಳ: ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡ್ಮಣ್ಣ್ ಪೈಕ ಎಂಬಲ್ಲಿ ಅನಧಿಕೃತ ಶೆಡ್ ವೊಂದರಲ್ಲಿ ನಡೆಯುತ್ತಿದ್ದ “ನಾಯಿ ಬಿಸ್ಕಿಟ್ ” ತಯಾರಿ ಘಟಕದಿಂದ ವಿಪರೀತ ದುರ್ವಾಸನೆ…
ದ. ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೧,೦೧,೩೦,೪೮೦ ಕೋ.ರೂ.ಲಾಭ : ಸುಭಾಶ್ಚಂದ್ರ ಜೈನ್
ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ., ಬಂಟ್ವಾಳವು ವ್ಯವಹಾರಿಕ ೨೦ ವರ್ಷವನ್ನು ಪೂರೈಸಿದ್ದು, ೨೦೨೩-೨೪ ನೇ ಸಾಲಿನಲ್ಲಿ ಸುಮಾರು ೩೩೦ ಕೋಟಿ ರೂ.…
ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ…
ಬ್ರಹ್ಮಕಲಶೋತ್ಸವದ ಹಸಿರು ಹೊರೆ ಕಾಣಿಕೆ ಮೆರವಣಿಗೆ
ಕೈಕಂಬ: ಶ್ರೀ ರಾಘವೇಂದ್ರ ಮಠ ಅಜಿನಡ್ಕದಲ್ಲಿ ಏ.30ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏ.28ರಂದು ಭಾನುವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕಲ್ಪನೆಯಿಂದ ಪ್ರಾರಂಭಗೊಂಡು ಅಜಿನಡ್ಕದ ಶ್ರೀ ರಾಘವೇಂದ್ರ ಮಠದ…
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಥಮ ವಾರ್ಷಿಕೋತ್ಸವ: ಅಮಂತ್ರಣ ಬಿಡುಗಡೆ
ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…
ಏ.೩೦ರಿಂದ ಮೇ.೬ರ ವರೆಗೆ ಅಜಿನಡ್ಕ ಬ್ರಹ್ಮಕಲಶೋತ್ಸವ
ಕೈಕಂಬ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಜ್ಞಾನ ದೇಗುಲದ ಬ್ರಹ್ಮಕಲಶೋತ್ಸವ, ಪುನರ್ ಪ್ರತಿಷ್ಠೆ ಮತ್ತು ವರ್ಷಾವಧಿ ಉತ್ಸವವು ಏ.೩೦ರಿಂದ ಮೇ.೬ರ ಸೋಮವಾರದ ವರೆಗೆ ನಡೆಯಲಿದೆ. ಏ.೩೦ರಂದು ಮಂಗಳವಾರ…
ವೈದ್ಯರಲ್ಲಿ ಹೋದಾತ ನಾಪತ್ತೆ
ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿಯೋರ್ವ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರಾ ಗ್ರಾಮದ ಕೆಂಜಿಲ ನಿವಾಸಿ ಏಕನಾಥ (…
ಬಂಟ್ವಾಳ: ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ
ಬಂಟ್ವಾಳ: ಆದಿ ದ್ರಾವಿಡ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜನ್ಮದಿನ, ಸಂಘದ ದಶಮಾನೋತ್ಸವದ ಅಂಗವಾಗಿ ಆದಿ ದ್ರಾವಿಡ ಸಮಾಜ ಬಾಂಧವರ…
