ಬಂಟ್ವಾಳ ಗ್ರಾಮಾಭಿವೃದ್ಧಿ ಯೋಜನೆ ಉನ್ನತಿ ಸೌಧದಲ್ಲಿ “ನವಜೀವನೋತ್ಸವ”
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಬೆಳ್ತಂಗಡಿ, ಜನಜಾಗೃತಿ ವೇದಿಕೆ ಬಂಟ್ವಾಳ ಹಾಗೂ…
ಬಂಟ್ವಾಳ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ॥ ಅಶೋಕ್ ಕುಮಾರ್ ರೈ ಅವರು ಮಕ್ಕಳಿಗೆ ಪೋಲಿಯೋ ಹನಿಯನ್ನು ನೀಡಿ ಕಾರ್ಯಕ್ರಮಕ್ಕೆ…
ಬಂಟ್ವಾಳ: ಬಿಜೆಪಿ ಪ್ರತಿಭಟನೆ
ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ
ಬಂಟ್ವಾಳ:ರಾಜ್ಯದ ಇತಿಹಾಸದಲ್ಲೇ ಅಪರೂಪ ಎಂಬಂತೆ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಸೇರಿದಂತೆ ಬೆಂಗಳೂರಿನ ಉಪಹಾರ ಮಂದಿರದಲ್ಲಿ ಶುಕ್ರವಾರ ನಡೆದ ಬಾಂಬ್ ಸ್ಫೋಟ ಪ್ರಕರಣ…
ನಾವೂರು: 13ನೇ ವರ್ಷದ ‘ಮೂಡೂರು- ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಕಂಬಳ ಕೃಷಿಕರ ಶಿಸ್ತುಬದ್ಧ ಜಾನಪದ ಕ್ರೀಡೆ: ಸಚಿವ ದಿನೇಶ ಗುಂಡೂರಾವ್
ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಕೃಷಿಕರು ಪ್ರೀತಿಯಿಂದ ಸಾಕಿದ ಓಟದ ಕೋಣಗಳನ್ನು ಕ್ರಮಬದ್ಧವಾಗಿ ಕಂಬಳ ಕ್ರೀಡೆಯಲ್ಲಿ ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳುವ ಮೂಲಕ ಶಿಸ್ತುಬದ್ಧ ಜಾನಪದ ಕ್ರೀಡೆಯಾಗಿ ರಾಜಧಾನಿಯಲ್ಲಿಯೂ ಗಮನ ಸೆಳೆಯುವಲ್ಲಿ…
ಮಾ.3 ರಿಂದ ಮಾ.12 ರವರೆಗೆ ಪಾಣೆಮಂಗಳೂರು ಶ್ರೀ ಭಯಂಕರೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶ,ಜಾತ್ರಾ ಮಹೋತ್ಸವ
ಬಂಟ್ವಾಳ: ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಪಾಣೆಮಂಗಳೂರು ಹಳೇ ಸೇತುವೆ ಸಮೀಪ ಪಶ್ಚಿಮಾಭಿಮುಖವಾಗಿ ನಿರ್ಮಾಣಗೊಂಡಿರುವ ಇತಿಹಾಸ ಪ್ರಸಿದ್ದ ಶ್ರೀ ಭಯಂಕರೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ಗಣಪತಿ ಮತ್ತು ಶ್ರೀ ದುರ್ಗಾ…
ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ಶನೀಶ್ವರ ಪೂಜೆ
ಕೈಕಂಬ: ಹಿಂದೂ ಜಾಗರಣ ವೇದಿಕೆ ಅಡ್ಡೂರು ಇದರ ವತಿಯಿಂದ ಸೇವಾ ರೂಪವಾಗಿ ಅಡ್ಡೂರಿನ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಾ.2ರಂದು ಶನಿವಾರ 31ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ…
ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ ಐ ಹರೀಶ್ ಎಂ.ಆರ್ ಪ್ರಥಮ
ಬಂಟ್ವಾಳ: ಉತ್ತರ ಪ್ರದೇಶ ರಾಜ್ಯದ ಲಕ್ನೋದಲ್ಲಿ ಫೆ. 12 ರಿಂದ 16ರವರೆಗೆ ನಡೆದ 67ನೇ ರಾಷ್ಟ್ರ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ…
ಬಂಟ್ವಾಳ: ಬಿಜೆಪಿ ಪ್ರಮುಖರ ಸಭೆ
ಬಂಟ್ವಾಳ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಪದಾಧಿಕಾರಿಗಳು ವಿವಿಧ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಸಭೆಯು…
“ಕಂಪ್ಯೂಟರ್ ಸ್ಕಿಲ್ ಟ್ರೈನಿಂಗ್ “
ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯ ವಿಜ್ಞಾನ ಸಂಘದ ವತಿಯಿಂದ ”ಮ್ಯಾಥ್ ಟ್ರಿಕ್ಸ್” ಮತ್ತು “ಕಂಪ್ಯೂಟರ್ ಸ್ಕಿಲ್ ಟ್ರೈನಿಂಗ್ “ ಕಾರ್ಯಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.…
ಮಾ.೩ ರಂದು ಶ್ರೀ ಕ್ಷೇತ್ರ ಕಾರಿಂಜಕ್ಕೆ ಮಹಾರಥ ಸಮರ್ಪಣೆ
ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ೫೦ ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಹಾರಥದ…
ಉದಯವಾಣಿ ಪತ್ರಿಕೆ ಹಿರಿಯ ಸಂಪಾದಕ ಮನೋಹರ್ ಪ್ರಸಾದ್ ವಿಧಿವಶ
ಕೈಕಂಬ: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮಾರ್ಚ್ 1ರಂದು ಶುಕ್ರವಾರ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನ ಕಾಲೇಜಿನಲ್ಲಿ ಪದವಿ…
ಎಳ್ಳಾರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೈಕಂಬ: ಶ್ರೀ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿಯ ಎನ್ನೆಸ್ಸೆಸ್ ಶಿಬಿರದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎಳ್ಳಾರೆ ಶ್ರೀ…
ಪೊನ್ನೆಂಗಿಲ ದೇವಪ್ಪ ಪೂಜಾರಿ ನಿಧನ
ಕೈಕಂಬ: ಪೊನ್ನೆಂಗಿಲ ದೇವಪ್ಪ ಪೂಜಾರಿ(73) ಫೆ.26ರಂದು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಹಾಗೂ…
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ‘ಸ್ವಸ್ತಿಕ್ ಕಲೋತ್ಸವ 2024’ – ಸಮಾರೋಪ ಸಮಾರಂಭ
ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ‘ಸ್ವಸ್ತಿಕ್ ಕಲೋತ್ಸವ 2024’ ಇದರ ಸಮಾರೋಪ ಸಮಾರಂಭ ಕೊಡ್ಮನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ…
