ಬಂಟ್ವಾಳ ತಾಲೂಕು ಆಡಳಿತದಿಂದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ

ಬಂಟ್ವಾಳ: ಸರ್ಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು, ಸಾರ್ವಜನಿಕರಲ್ಲಿ ಅಧಿಕಾರಿಗಳು ಈ ಕುರಿತು ಅರಿವು ಮೂಡಿಸುವುದರೊಂದಿಗೆ ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು…

ಸಿದ್ದಕಟ್ಟೆ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬೋಜನಾಲಯ, ಬಯಲು ರಂಗಮಂಟಪಕ್ಕೆ ಶಂಕು ಸ್ಥಾಪನೆ

ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗದಲ್ಲಿ ಬೋಜನಾಲಯ ಹಾಗೂ ಬಯಲು ರಂಗಮಂಟಪಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ರಾವ್ ಅವರು…

ಪಾಂಗಲ್ಪಾಡಿ ದೇವಸ್ಥಾನ: ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೆ.ಪೂಂಜರಿಗೆ “ವಿಷ್ಣುಪ್ರಸಾದ” ಪ್ರಶಸ್ತಿ ಪ್ರದಾನ

ಬಂಟ್ವಾಳ: ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ…

ಬೊಂಡಾಲ: ಯಕ್ಷಗಾನ ಸೇವಾ ಬಯಲಾಟಕ್ಕೆ ಸುವರ್ಣ ಸಂಭ್ರಮ, ಸನ್ಮಾನ, ಪ್ರಶಸ್ತಿ‌ ಪ್ರದಾನ

ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ಬೊಂಡಾಲದಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟಕ್ಕೆ…

ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಬ್ರಹ್ಮಕಲಶ ಪುಣ್ಯೋತ್ಸವಕ್ಕೆ ಚಪ್ಪರ ಮುಹೂರ್ತ

ಕೈಕಂಬ: ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆ.೨೦ರಿಂದ ಫೆ.೨೬ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಪುಣ್ಯೋತ್ಸವದ ಚಪ್ಪರ ಮುಹೂರ್ತ ಕಾರ್ಯಕ್ರಮವು ಫೆ.೭ರಂದು ಬುಧವಾರ…

ರೈಲು ಡಿಕ್ಕಿಯಾಗಿ‌ ಕೂಲಿ ಕಾರ್ಮಿಕನ ದಾರುಣ ಮೃತ್ಯು‌

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿ.ಸಿ‌.ರೋಡಿಗೆ ಸಮೀಪದ ‌ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ…

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರ ದವಸ ಧಾನ್ಯ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡ…

ಮಾಜಿ ಸಚಿವ ಪೂಜಾರಿಯನ್ನು ಭೇಟಿಯಾದ ಅರಣ್ಯ ಸಚಿವ ಖಂಡ್ರೆ

ಬಂಟ್ವಾಳ: ರಾಜ್ಯದ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸೋಮವಾರ ರಾತ್ರಿ‌ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ…

ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ, ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಕೈಕಂಬ: ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಫೆ.6ರಂದು ಮಂಗಳವಾರ ನಡೆಯಲಿದೆ. ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ದೇವಳದಲ್ಲಿ ಬೆಳಗ್ಗೆ ಪುಣ್ಯಾಹ, ಗಣಯಾಗ, ನವಕ…

ಜೈ ಭೀಮ್ ಕಲಾ ತಂಡದ ತ್ರೈಮಾಸಿಕ ಸಭೆ ಮತ್ತು ನೃತ್ಯ ತರಬೇತಿ ಕಾರ್ಯಾಗಾರ

ವಿಟ್ಲ: ಜೈ ಭೀಮ್ ಕಲಾ ತಂಡದ ತ್ರೈಮಾಸಿಕ ಸಭೆ ಮತ್ತು ನೃತ್ಯ ತರಬೇತಿ ಕಾರ್ಯಾಗಾರ ವಿಠ್ಠಲ ಪ್ರೌಢಶಾಲಾ ಸಭಾ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ…

ಬಂಟ್ವಾಳ: ಧ್ವಜ ಸ್ತಂಭವನ್ನು ಭುಜದಲ್ಲೇ ಹೊತ್ತು ಮೆರವಣಿಗೆಯಲ್ಲಿ ಸಾಗಿದ ಯುವಕರು

ಬಂಟ್ವಾಳ: ಇಲ್ಲಿಯ‌ ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನಕ್ಕೆ‌ ಸಮರ್ಪಿಸಲಾಗುವ ನೂತನ ಕೊಡಿಮರದ ( ಧ್ವಜ ಸ್ತಂಭ) ವೈಭವದ ಮೆರವಣಿಗೆ ಬಂಟ್ವಾಳ ನಗರದಲ್ಲಿ ಭಾನುವಾರ…

ಮಂಗಳೂರು ವಿಭಾಗದ ಬಾಲಗೋಕುಲ ಬೇಸಿಗೆ ಶಿಬಿರದ ಪ್ರಶಿಕ್ಷಣ ವರ್ಗ

ಮಂಗಳೂರು: ಸೇವಾ ಭಾರತಿ ಕರ್ನಾಟಕ ಮಂಗಳೂರು ವಿಭಾಗದ ವತಿಯಿಂದ ಮಂಗಳೂರು ವಿಭಾಗದ ಬಾಲಗೋಕುಲ-ಬೇಸಿಗೆ ಶಿಬಿರದ ಪ್ರಶಿಕ್ಷಣ ವರ್ಗ ಫೆ.೩ರಂದು ಶನಿವಾರ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು.…

ನಿವೃತ್ತ ಅಂಗನವಾಡಿ ಶಿಕ್ಷಕಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಂಟ್ವಾಳ :ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದ ಶಶಿಕಲಾ ಅವರು ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ನೆತ್ತರಕೆರೆ ದ. ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ…

ಬಿಜೆಪಿ ಬಂಟ್ವಾಳ ಮಂಡಲಕ್ಕೆ ಕೋಟ್ಯಾನ್ ನೂತನ ಸಾರಥಿ

ಬಂಟ್ವಾಳ:ದ.ಕ.ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರು ಜಿಲ್ಲೆಯ‌ ವಿವಿಧ ಮಂಡಲಗಳಿಗೆ ನೂತನ ಅಧ್ಯಕ್ಷರ ಪಟ್ಟಿಯನ್ನು ಪ್ರಕಟಿಸಿದ್ದು,ಬಿಜೆಪಿ ಬಂಟ್ವಾಳ ಮಂಡಲಕ್ಕೆ ಜಿ.ಪಂ. ಮಾಜಿ ಸದಸ್ಯ ಚೆನ್ನಪ್ಪ…