ಫೆ.17 ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ: ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ವಾಲಿಬಾಲ್ ಎಸೋಸಿಯೇಷನ್, ಯೂತ್ ಬಂಟ್ಸ್ ಬಂಟ್ವಾಳ ತಾಲೂಕು ಹಾಗೂ ಯೂತ್ ಬಂಟ್ಸ್ ಬಿ.ಸಿ.ರೋಡು ಇದರ…

ಡಾ.ಹೆಗ್ಗಡೆ ಅವರ ಕನಸು ನನಸುಗೊಳಿಸಲು ಸಂಘಟಿತ ಪ್ರಯತ್ನ ಅಗತ್ಯ:ಕತ್ತಲ್ ಸಾರ್

ಬಂಟ್ವಾಳ: ತುಳುನಾಡಿನಲ್ಲಿ ವಿಭಿನ್ನ ಧಾರ್ಮಿಕ ಆಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸುವುದರ ಜೊತೆಗೆ ದುಶ್ಚಟದಿಂದ ದೂರ ಉಳಿದು ಸಂಸ್ಕಾರಯುಕ್ತ ಮತ್ತು ಸಮೃದ್ಧ ಸಮಾಜ ನಿರ್ಮಿಸುವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ…

ಕುಪ್ಪೆಟ್ಟು ಪಂಜುರ್ಲಿ ದೈವಕ್ಕೆ ದೊಂದಿ ಬೆಳಕಿನ ದರಿ ನೇಮೋತ್ಸವ

ಕೈಕಂಬ: ಅಡ್ಡೂರು ಬರ್ಕೆ ದುಗ್ಗಮ್ಮ ಕುಟುಂಬಸ್ಥರ ತರವಾಡು ಮನೆಯಲ್ಲಿ ಜ.30ರಂದು ಮಂಗಳವಾರ ಹಾಗೂ 31 ಬುಧವಾರದಂದು ಕುಪ್ಪೆಟ್ಟು ಪಂಜುರ್ಲಿ ದೈವಕ್ಕೆ ನೂತ್ರ ಒಂಜಿ ಬೊಂಡ, ಕಲಶೆ ಅರಿ…

ಅಡ್ಡೂರು ಬರ್ಕೆ ಕುಟುಂಬಸ್ಥರ ತರವಾಡು ಮನೆಯಲ್ಲಿ ಪರಿವಾರ ದೈವಗಳ ಕೋಲೋತ್ಸವ

ಕೈಕಂಬ: ಅಡ್ಡೂರು ಬರ್ಕೆ ದುಗ್ಗಮ್ಮ ಕುಟುಂಬಸ್ಥರ ತರವಾಡು ಮನೆಯಲ್ಲಿ ಜ.30ರಂದು ಮಂಗಳವಾರ ಹಾಗೂ 31 ಬುಧವಾರದಂದು ಪರಿವಾರ ದೈವಗಳ ಕೋಲೋತ್ಸವ ಹಾಗೂ ವಾರ್ಷಿಕ ಅಗೇಲು ಸೇವೆ ನಡೆಯಿತು.…

ಕೊಂಜಾಲುಗುತ್ತು ದಿವಾಕರ ಶೆಟ್ಟಿ ದಂಪತಿಗಳಿಗೆ ಸನ್ಮಾನ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನದಂದು ಜ.29 ಸೋಮವಾರ ಕೊಂಜಾಲುಗುತ್ತು ದಿವಾಕರ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ಯಶೋದಾ ಡಿ. ಶೆಟ್ಟಿ ದಂಪತಿಗಳನ್ನು…

ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನದಂದು ಸನ್ಮಾನ ಸಮಾರಂಭ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನ ಜ.29ರಂದು ಸೋಮವಾರ ಅಮ್ಮುಂಜೆಗುತ್ತು ಕೃಷ್ಣ ಕುಮಾರ್‌ ಪೂಂಜ, ಅಮ್ಮುಂಜೆಗುತ್ತು ಸತ್ಯಪ್ರಸಾದ್‌ ಶೆಟ್ಟಿ ಹಾಗೂ ಅಮ್ಮುಂಜೆಗುತ್ತು ಲಕ್ಷ್ಮಿ…

ಫೆ. ೪ರಂದು ಕೆಪಿಟಿ ಕದ್ರಿಯಲ್ಲಿ ದ.ಕ ಜಿಲ್ಲಾ ಮರಾಠಿ ಕ್ರೀಡೋತ್ಸವ

ಕೈಕಂಬ: ದ.ಕ ಜಿಲ್ಲಾ ಮರಾಟಿ ಸಮಾಜ ಸಂಘ(ರಿ) ಮಂಗಳೂರು ಹಾಗೂ ಮರಾಟಿ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಫೆ. ೪ರಂದು ಕೆಪಿಟಿಯ ಕದ್ರಿ ಕ್ರೀಡಾಂಗಣದಲ್ಲಿ ಸಮಾಜದ…

ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರಿಗೆ ಬೀಳ್ಕೊಡುಗೆ ಸಮಾರಂಭ,ನೂತನ ತಹಶೀಲ್ದಾರರಾಗಿ ಅರ್ಚನಾ ಭಟ್ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು 29ರಂದು ಸೋಮವಾರ…

ದೋಣಿಂಜೆಗುತ್ತಿನ ಚಾವಡಿ ಮನೆ ಸಹಿತ ಮೂರು ಕಡೆ ದೈವಗಳ ಆರಾಧನಾ ಪರಿಕರಗಳು ಕಳವು

ಕೈಕಂಬ: ಗುರುಪುರ ದೋಣಿಂಜೆಗುತ್ತಿನ ಚಾವಡಿ ಮನೆ ಸಹಿತ ಮೂರು ಕಡೆ ಭಾನುವಾರ ರಾತ್ರಿ ದೈವಗಳ ಆರಾಧನಾ ಪರಿಕರಗಳು ಕಳುವಾಗಿದ್ದು, ಬಜ್ಪೆ ಪೊಲೀಸರು ಸೋಮವಾರ ಗುತ್ತಿನ ಮನೆ ಹಾಗೂ…

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮ

ಬಂಟ್ವಾಳ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮಕ್ಕೆ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ…

ಹೂ-ಹಣ್ಣು-ಹಂಪಲುಗಳಿಂದ ಅಲಂಕೃತಗೊಂಡ ಶ್ರೀ ಸೋಮನಾಥೇಶ್ವರ ದೇವಾಲಯ

ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟ ಬ್ರಹ್ಮಕಲಶೋತ್ಸವಕ್ಕೆ ದೇವಾಲಯವನ್ನು ಹೂ-ಹಣ್ಣು-ಹಂಪಲುಗಳಿಂದ ಸಜ್ಜುಗೊಳಿಸಲಾಯಿತು.

ಸಮಾಜ ಸಂಘಟನೆಗಾಗಿ ಉಚಿತವಾಗಿ ನಿರಂತರ ಶಿಕ್ಷಣ ನೀಡುತ್ತಿರುವುದು ರಾಜ್ಯದಲ್ಲೇ ಪ್ರಥಮ : ಲಕ್ಷ್ಮಣ್ ಅಗ್ರಬೈಲು

ಬಂಟ್ವಾಳ: ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಮಾಜ ಸಂಘಟನೆಗಾಗಿ ಮಕ್ಕಳಿಗೆ ಮತ್ತು ಸಮಾಜ ಬಾಂಧವರಿಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ತರಬೇತಿ ನೀಡುತ್ತಿರುವುದು ಕುಲಾಲ ಸಮುದಾಯದಲ್ಲಿ ರಾಜ್ಯದಲ್ಲೇ…

ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನ ಕೋಲೋತ್ಸವ

ಕೈಕಂಬ: ಅಡ್ಡೂರು ಬರ್ಕೆ ಮನೆ ಕುಟುಂಬಸ್ಥರ ತರವಾಡಿನಲ್ಲಿ ೨೦೨೪ ಜ.೩೦ರಂದು ಮಂಗಳವಾರದಿಂದ ಜ.೩೧ ಬುಧವಾರದವರೆಗೆ ಕುಟುಂಬಸ್ಥರು ಆರಾಧಿಸಿಕೊಂಡು ಬರುತ್ತಿರುವಂತಹ ಸತ್ಯದೇವತೆ ಮತ್ತು ಕುಪ್ಪೆಟ್ಟು ದೈವ ಹಾಗೂ ಕುಟುಂಬದ…