ಪೆರಾಜೆ :ಕೂಸಿನ ಮನೆ ಉದ್ಘಾಟನೆ

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ ನ ವಠಾರದಲ್ಲಿ “ಕೂಸಿನ ಮನೆ”ಯ ವಿಧ್ಯುಕ್ತ ಉದ್ಘಾಟನೆಯನ್ನು ವಿವೇಕಾನಂದ ಜಯಂತಿಯಂದು ಪೆರಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಕುಶಲ ಎಂ. ಪೆರಾಜೆ…

ಕಕ್ಯಬೀಡು: ಶ್ರೀ ಪಂಚದುರ್ಗಾ ಪರಮೇಶ್ವರಿ ದೇವೀ ಕ್ಷೇತ್ರ ನೂತನ ಅಂಗಣ ಬಂಡಿ ರಥಕ್ಕೆ ಅದ್ದೂರಿ ಸ್ವಾಗತ

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪರಮೇಶ್ವರಿ ದೇವೀ ಕ್ಷೇತ್ರ ಇದರ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣಗೊಂಡ ಶ್ರೀ ದೇವಿಯ ನೂತನ ಅಂಗಣ…

ಹೊನಲು ಬೆಳಕಿನ ಮುಕ್ತ ವಿಭಾಗದ ಕಬಡ್ಡಿ ಪಂದ್ಯಾಟ 2024

ಕೈಕಂಬ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಅಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಮತ್ತು ಶಶಿಕಿರಣ್‌ ಪೂಜಾರಿ ಬೆಳ್ಳೂರು ಇವರ ಸಾರಥ್ಯದಲ್ಲಿ ಹೊನಲು…

ಪಲ್ಲಿಪಾಡಿಯಲ್ಲಿ ಶಿಶು ಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲ್ಲಿಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ…

ಅಣ್ಣಳಿಕೆ ಫ್ರೆಂಡ್ಸ್ ಬಳಗ : ಪ್ರತಿಭಾನ್ವೇಷಣಾ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಕೊಯಿಲ ಅಣ್ಣಳಿಕೆ ಫ್ರೆಂಡ್ಸ್ ಬಳಗ ಇದರ ಆಶ್ರಯದಲ್ಲಿ ಲೊರೆಟ್ಟೊಹಿಲ್ ರೋಟರಿ ಕ್ಲಬ್ ಸಹಯೋಗದಲ್ಲಿ ೧೩ನೇ ವರ್ಷದ ಪ್ರತಿಭಾನ್ವೇಷಣಾ ಕಾರ್ಯಕ್ರಮ ಅಣ್ಣಳಿಕೆ ವಿಘ್ನೇಶ್ವರ ಕಲಾ ವೇದಿಕೆಯಲ್ಲಿ…

ಮುಸುಕುಧಾರಿಗಳು ಮನೆಗೆ ನುಗ್ಗಿ ತಾಯಿ- ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಸುಲಿಗೆ

ಬಂಟ್ವಾಳ: ಬಿ.ಸಿ.ರೋಡು-ಬೆಳ್ತಂಗಡಿ ರಾ.ಹೆ.ಯ ಕಾವಳಪಡೂರು ಗ್ರಾಮದ ಮೇನಾಡು ಎಂಬಲ್ಲಿರುವ ಸಾಲುಮರದ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಮನೆಯೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಿ ಮನೆಯಲ್ಲಿದ್ದ ತಾಯಿ-ಮಗಳಿಗೆ ಚಾಕು ತೋರಿಸಿ…

ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಕಲ್ಲಡ್ಕ ವಲಯವು…

ಸಂಗಬೆಟ್ಟು: ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ನೂತನ ಕಟ್ಟಡದ ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು. ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ…

“ರಾಷ್ಟ್ರೀಯ ಯುವ ದಿನಾಚರಣೆ” ಪ್ರಯುಕ್ತ ಮೆರವಣಿಗೆ ಜಾಥಾ

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಪರಮ ಪೂಜನೀಯ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಜ.12ರಂದು ಶುಕ್ರವಾರ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಮೆರವಣಿಗೆ ಜಾಥಾ ನಡೆಯಿತು.…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1 ಲಕ್ಷ ರೂ. ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಕೇಪು ವಲಯದ ಮಾಣಿಲ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ…

ಜ.14 ರಂದು ದೇರಳಕಟ್ಟೆಯಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ 16 ನೇ ಶಾಖೆ ಶುಭಾರಂಭ

ಬಂಟ್ವಾಳ: ಬಂಟ್ವಾಳ ಬೈಪಾಸ್ ಜಂಕ್ಷನಿನಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ 16 ನೇ ಶಾಖೆಯು ಉಳ್ಳಾಲ ತಾಲೂಕಿನ ಬೆಳ್ಳ…

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶ ಪ್ರಯುಕ್ತ ಚಪ್ಪರ ಮುಹೂರ್ತ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರದ ಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆ ಚಾಮುಂಡಿ ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮ ಚಾವಡಿಯಲ್ಲಿ ಪುನರ್…

ವರಕೋಡಿಯಲ್ಲಿ ೧೯ನೇ ವರ್ಷದ ಕಲಾ ಸೇವೆಯ ಪ್ರಯುಕ್ತ ಯಕ್ಷಗಾನ ಬಯಲಾಟ

ಕೈಕಂಬ: ಯಕ್ಷಕಲಾ ಸಂಘ(ರಿ) ವರಕೋಡಿ ಯಕ್ಷದಾಮ ಬಡಗಬೆಳ್ಳೂರು ಇದರ ೧೯ನೇ ವರ್ಷದ ಕಲಾ ಸೇವೆಯ ಅಂಗವಾಗಿ ಜ.೧೪ರಂದು ಭಾನುವಾರ ರಾತ್ರಿ ೯:೩೦ಕ್ಕೆ ಯಕ್ಷಕಲಾ ಸಂಘದ ಕಟ್ಟಡ ಯಕ್ಷಧಾಮ…

ಪಿ.ಎಂ. ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಮೈಭಿಡಿಜಿಟಲ್ ಕ್ಯಾಂಪ್,ವಿವಿಧ ಬ್ಯಾಂಕ್ ಗಳಿಂದ ಸಾಲ ಮಂಜೂರಾತಿ ಪತ್ರ ವಿತರಣೆ

ಬಂಟ್ವಾಳ: ಪ್ರಧಾನ ಮಂತ್ರಿ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಡಿ ಸ್ವ ನಿಧಿಯಿಂದ “ಸಮೃದ್ಧಿ ಮೇಳ, ಮೈಭಿಡಿಜಿಟಲ್ ಕ್ಯಾಂಪ್…